Bidar: 500 ರೂ. ಲಂಚ‌ ಪಡೆದಿದ್ದ ಎಸ್.ಡಿಸಿಗೆ ಜೈಲು‌ ಶಿಕ್ಷೆ

Team Udayavani, Aug 1, 2024, 4:35 PM IST

Bidar: 500 ರೂ. ಲಂಚ‌ ಪಡೆದಿದ್ದ ಎಸ್.ಡಿಸಿಗೆ ಜೈಲು‌ ಶಿಕ್ಷೆ

ಬೀದರ್: ಧನ ಸಹಾಯ ಮಂಜೂರಾತಿಗಾಗಿ 500 ರೂಪಾಯಿ ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ‌ ಬಿದ್ದಿದ್ದ ಬಸವಕಲ್ಯಾಣ ತಹಶೀಲ್ದಾರ್ ಕಚೇರಿಯ ಎಸ್.ಡಿಸಿಗೆ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಗುರುವಾರ ಶಿಕ್ಷೆ ಮತ್ತು‌ ದಂಡ ವಿಧಿಸಿದೆ.

ಜಯಶ್ರೀ ಬಸವರಾಜ ಶಿಕ್ಷೆಗೆ ಒಳಗಾದ ಎಸ್.ಡಿಸಿ ಬಸವಕಲ್ಯಾಣ ತಾಲೂಕಿನ ಬೋಸಗಿ ಗ್ರಾಮದ‌ ಲಲಿತಾಬಾಯಿ ಪುರುಷೋತ್ತಮ ಎಂಬುವರಿಗೆ ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆಯಡಿ 10 ಸಾವಿರ ರೂಪಾಯಿ‌ ಧನ ಸಹಾಯ ಮಂಜೂರು ಮಾಡಿಸಿ ಚೆಕ್‌ ನೀಡಲು ಎಸ್.ಡಿಸಿ‌ ಜಯಶ್ರೀ ಬಸವರಾಜ ಲಂಚದ ಬೇಡಿಕೆ ಇಟ್ಟಿದ್ದರು. 2023ರ ಜ. 1 ರಂದು 500 ರೂ. ಲಂಚ ಸ್ವೀಕರಿಸುವಾಗ ಲೋಕಯುಕ್ತ ಪೋಲಿಸರ ಬಲೆಗೆ ಬಿದ್ದಿದ್ದರು.

ಅಂದಿನ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಆರ್.ಎಸ್‌ ಜಾಗೀರದಾರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ‌ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶರಾದ ವಿಜಯಕುಮಾರ ಆನಂದಶೆಟ್ಟಿ ಜಯಶ್ರೀ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ ಲಂಚ ನಿಷೇಧ ಕಾಯ್ದೆ ಕಲಂ 13 (2)ಕ್ಕೆ ಒಂದು ವರ್ಷ ಜೈಲು‌ ಶಿಕ್ಷೆ ಜತೆಗೆ 5 ಸಾವಿರ‌ ದಂಡ ಹಾಗೂ ಕಲಂ 7ರಡಿ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ‌ ರೂ. ದಂಡ. ದಂಡ ವಿಧಿಸಲು ತಪ್ಪಿದರೆ ಒಂದು ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ವಿಶೇಷ ಸರ್ಕಾರಿ ಅಭಿಯೊಜಕ ಕೇಶವರಾವ್ ಶ್ರೀಮಾಳೆ‌ ಅವರು ಲೋಕಾಯುಕ್ತ ಪೊಲೀಸರ ಪರ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

9-bidar

Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್‍ಯಾಲಿ

Beldale

Bidar: ನಿವೇಶನಗಳ ವಾಪಸ್ ಕೊಟ್ರೂ ಸಿದ್ದರಾಮಯ್ಯ ಕುಟುಂಬಕ್ಕೆ ಕಂಟಕ ತಪ್ಪಲ್ಲ: ಶಾಸಕ ಬೆಲ್ದಾಳೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ud

Bramavara: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.