ಇಂಗ್ಲಿಷ್‌ ಪರೀಕ್ಷೆ ಅಚ್ಚುಕಟ್ಟಾಗಿ ನಡೆಯಲಿ

Team Udayavani, Jun 12, 2020, 12:30 PM IST

12-June-07

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ: ಪರಿಷ್ಕೃತ ವೇಳಾಪಟ್ಟಿ ಅನುಸಾರ ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಾರ್ಷಿಕ ಪರೀಕ್ಷೆಯು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಡಿಸಿ ಆರ್‌. ರಾಮಚಂದ್ರನ್‌ ತಿಳಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯು ಇಂಗ್ಲಿಷ್‌ ವಿಷಯದ ವಾರ್ಷಿಕ ಪರೀಕ್ಷೆಗೆ ನೇಮಕಗೊಂಡ ಮಾರ್ಗಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸಬೇಕು. ಇಲಾಖಾ ನಿಯಮದಂತೆ ಪರೀಕ್ಷೆ ನಡೆಸಬೇಕು. ಎಲ್ಲ ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸಬೇಕು. ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದರು.

ಡಿಡಿಪಿಯು ರಮೇಶ ಬೆಜಗಂ ಮಾತನಾಡಿ, ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಜೂ. 18ರಂದು ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಇತರರಿದ್ದರು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.