ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

Team Udayavani, May 15, 2024, 1:31 PM IST

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಬೀದರ್: ಸಾರಿಗೆ‌ ಬಸ್ ನಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬೀದರನಿಂದ ಕಲಬುರಗಿ ಮಾರ್ಗದಲ್ಲಿ‌ ಸಂಚರಿಸುವ ಬಸ್‌ನಲ್ಲಿ ನಡೆದಿದ್ದು. ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್‌ ಪಡೆದ ಬಳಿಕ ಮಹಿಳೆಯರು ಕಿತ್ತಾಟ. ಓರ್ವ ಮಹಿಳೆ ಸೀಟು ಬಿಡು ಕೊಡು ಇದು ನನ್ನ ಸೀಟು ಎಂದು ಹೇಳಿದ್ದರೆ ಮತ್ತೋರ್ವ ಮಹಿಳೆ ನಾನೇಕೆ ಸೀಟು ಬಿಡಲಿ‌ ಏನ್ ಮಾಡ್ತಿಯಾ ಎಂದು ಪರಸ್ಪರ‌ ವಾಗ್ವಾದ‌ ನಡೆಸಿದ್ದಾರೆ.

ಬಳಿಕ ಪರಸ್ಪರ ನಿಂದಿಸಿಕೊಂಡಿದಲ್ಲದೇ, ಕೈಕೈ ಮಿಲಾಯಿಸಿಕೊಂಡಿದ್ದು, ನಂತರ ಚಪ್ಪಲಿಂದ‌ ಹೊಡೆದಾಡಿಕೊಂಡಿದ್ದಾರೆ. ಬಸ್ ನ ನಿರ್ವಾಹಕರು‌ ಮತ್ತು‌ ಪ್ರಯಾಣಿಕರು ಮಧ್ಯ ಪ್ರವೇಶಿಸಿ ಪರಿಸ್ಥಿತಿ‌ ಶಾಂತಗೊಳಿಸಿದ್ದಾರೆ.

ಇದನ್ನೂ ಓದಿ: RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ

ಟಾಪ್ ನ್ಯೂಸ್

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Resrevation-Bill

Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Job: ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ; ಕೇಂದ್ರ ಸಚಿವ ಅಠಾವಳೆ ಬೆಂಬಲ

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

Red Alert: ಜು.18, 19 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ‘ರೆಡ್‌ ಅಲರ್ಟ್‌’…

Heavy rain ಮನೆಯ ಮೇಲ್ಛಾವಣಿ ಕುಸಿತ; ಅಪಾಯದಿಂದ ಪಾರಾದ ಕುಟುಂಬ

Heavy Rain ಮನೆಯ ಮೇಲ್ಛಾವಣಿ ಕುಸಿತ; ಪ್ರಾಣಾಪಾಯದಿಂದ ಪಾರಾದ ಕುಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Resrevation-Bill

Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

H.D.Revanna: ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಆಸ್ಪತ್ರೆಗೆ ದಾಖಲು

Thirthahalli: ಕುರುವಳ್ಳಿ – ಬಾಳೇಬೈಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ತಡೆಗೋಡೆ ಕುಸಿತ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

ಹೊಸ ಸೇರ್ಪಡೆ

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Resrevation-Bill

Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ

11-narayanapura

ಬಸವಸಾಗರ ಜಲಾಶಯದ 6 ಕ್ರಸ್ಟ್ ಗೇಟ್ ತೆರದು ಕೃಷ್ಣಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

10-malebennur

Malebennur: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ ನದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.