ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಸೂಚನೆ

Team Udayavani, Jun 20, 2020, 12:03 PM IST

20-January-06

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ಮತ್ತು ಕಾಪಿ ಮುಕ್ತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2020ರ ಎಸ್‌ಎಸ್‌ ಎಲ್‌ಸಿ ಪರೀಕ್ಷೆಗಳ ಪೂರ್ವ ಸಿದ್ಧತಾ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ -19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪರೀಕ್ಷೆ ಜಿಲ್ಲಾದ್ಯಂತ ಭಯ ಮುಕ್ತವಾಗಿ ನಡೆಯಬೇಕು. ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆದಲ್ಲಿ ಫಲಿತಾಂಶದಲ್ಲಿ ಬೀದರ ಜಿಲ್ಲೆಗೆ ಉತ್ತಮ ಸ್ಥಾನ ಲಭ್ಯವಾಗಲಿದೆ ಎಂದು ಹೇಳಿದರು.

ಬೀದರ ಜಿಲ್ಲೆಯಲ್ಲಿ ಜೂನ್‌ 25ರಿಂದ ಜುಲೈ 4ರ ವರೆಗೆ ನಡೆಯುವ ಎಸ್‌ಎಸ್‌ ಎಲ್‌ಸಿ ಪರೀಕ್ಷೆಗೆ 26,882 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. 99 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಐ ಎಚ್‌.ಸಿ. ಚಂದ್ರಶೇಖರ ಸಭೆಗೆ ಮಾಹಿತಿ ನೀಡಿದರು. ಕೋವಿಡ್‌-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮಾಸ್ಕ್ ಗಳು ಮತ್ತು ಸ್ಯಾನಿಟೈಸರ್‌ ವಿತರಿಸಲಾಗಿದೆ.
200 ವಿದ್ಯಾರ್ಥಿಗಳಿಗೆ ಒಂದರಂತೆ ಥರ್ಮಲ್‌ ಸ್ಕ್ರಿನಿಂಗ್‌ಗಳನ್ನು 99 ಮುಖ್ಯ ಪರೀಕ್ಷಾ ಕೇಂದ್ರಗಳಲ್ಲಿ 2ರಂತೆ ಹಾಗೂ ಬ್ಲಾಕ್‌ ಪರೀಕ್ಷಾ ಕೇಂದ್ರಗಳಲ್ಲಿ ಒಂದರಂತೆ 218 ಥರ್ಮಲ್‌ ಸ್ಕ್ರಿನಿಂಗ್‌ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ ಹಾಗೂ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಇನ್ನಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.