6952 ಮಂದಿ ವರದಿ ಬಾಕಿ


Team Udayavani, May 28, 2020, 4:20 PM IST

28-May-17

ಸಾಂದರ್ಭಿಕ ಚಿತ್ರ

ಬೀದರ: ಬೀದರ ಜಿಲ್ಲೆಯಲ್ಲಿ ಕೋವಿಡ್ ಶಂಕಿತ 6952 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 19,711 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 12,651 ಮಂದಿಯದ್ದು ನೆಗೆಟಿವ್‌ ಬಂದಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 108 ಪ್ರಕರಣಗಳು ವರದಿಯಾಗಿದ್ದು, ಮೂರು ಸಾವು ಸಂಭವಿಸಿದರೆ, 24 ಜನರು ಡಿಸ್ಚಾರ್ಜ್‌ ಆದಂತಾಗಿದೆ. ಇನ್ನೂ 81 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಶಂಕಿತ 182 ಜನರು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ 152 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಹೇಲ್ತ್‌ ಬುಲೆಟಿನ್‌ ತಿಳಿಸಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadsadsad

Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, ೫೦ ಸಾವಿರ ದಂಡ

Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.