ಬೀದರ: 4021 ಮಂದಿ ವರದಿ ಬಾಕಿ
Team Udayavani, Jun 5, 2020, 12:25 PM IST
ಸಾಂದರ್ಭಿಕ ಚಿತ್ರ
ಬೀದರ: ಬೀದರ ಜಿಲ್ಲೆಯಲ್ಲಿ ಗುರುವಾರವೂ ಕೋವಿಡ್ ಸೋಂಕಿತ ಒಂದು ಪ್ರಕರಣಗಳು ಪತ್ತೆಯಾಗದಿರುವ ಬಗ್ಗೆ ಆರೋಗ್ಯ ಇಲಾಖೆ ಹೆಲ್ತ್ ಬುಲೇಟಿನ್ನಲ್ಲಿ ಉಲ್ಲೇಖೀಸಲಾಗಿದೆ. ಜಿಲ್ಲೆಯಲ್ಲಿ ಇನ್ನೂ ಕೋವಿಡ್ ಶಂಕಿತ 4021 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ.
ಈವರೆಗೆ 28,120 ಜನರ ಸ್ಯಾಂಪಲ್ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 23924 ಮಂದಿಯದ್ದು ನೆಗೆಟಿವ್ ಬಂದಿದೆ. ಕೋವಿಡ್ ಶಂಕಿತ 117 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಗುರುವಾರ 33 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೆಲ್ತ್ ಬುಲೇಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು