4,176 ಮಂದಿ ವರದಿ ಬಾಕಿ
Team Udayavani, Jun 8, 2020, 2:51 PM IST
ಸಾಂದರ್ಭಿಕ ಚಿತ್ರ
ಬೀದರ: ಜಿಲ್ಲೆಯಲ್ಲಿ ಇನ್ನೂ ಕೋವಿಡ್ ಶಂಕಿತ 4,176 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಈವರೆಗೆ 29,899 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 25,501 ಮಂದಿಯದ್ದು ನೆಗೆಟಿವ್ ಬಂದಿದೆ.
ಸೋಂಕಿತರ ಪ್ರಥಮ ಸಂಪರ್ಕಿತ 2,096 ಮತ್ತು ದ್ವಿತೀಯ ಸಂಪರ್ಕಿತ 4,100 ಜನರನ್ನು ಗುರುತಿಸಲಾಗಿದೆ. ಕೋವಿಡ್ ಶಂಕಿತ 151 ಜನರು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಶುಕ್ರವಾರ 36 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ