Udayavni Special

 ಕ್ಷೇತ್ರಾಭಿವೃದ್ಧಿಗೆ “ಸಲಗರ’ ಏಕಮೇವ ಆಯ್ಕೆ

| ವಿವಿಧೆಡೆ ಬಿಜೆಪಿಯಿಂದ ಅಬ್ಬರದ ಪ್ರಚಾರ | ಮತ ನೀಡುವಂತೆ ಬಿಜೆಪಿ ಅಭ್ಯರ್ಥಿ ಮನವಿ

Team Udayavani, Apr 5, 2021, 7:35 PM IST

tet4

ಬಸವಕಲ್ಯಾಣ: ಕ್ಷೇತ್ರದ ಅಭಿವೃದ್ಧಿ ಆಗಬೇಕಾದರೆ ನಿಮ್ಮ ಆಯ್ಕೆ ಶರಣು ಸಲಗರ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಂಕರ ನಾಗದೆ ಹೇಳಿದರು. ತಾಲೂಕಿನ ತಳಭೋಗ ಗ್ರಾಮದಲ್ಲಿ ರವಿವಾರ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರವಾಗಿ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ರೈತರು, ಮಹಿಳೆಯರು, ದೀನ ದಲಿತರಿಗೆ ಹಲವು ಯೋಜನೆ ರೂಪಿಸಿದೆ. ಆತ್ಮನಿರ್ಭರ ಯೋಜನೆ ಪರಿಚಯಿಸಿ ಕೆಳ ವರ್ಗದ ಜನರಿಗೆ ಆತ್ಮಸ್ಥೈರ್ಯ ತುಂಬಿದೆ ಎಂದರು.

ಅಭ್ಯರ್ಥಿ ಶರಣು ಸಲಗರ ಮಾತನಾಡಿ, ಬಿಜೆಪಿಯಿಂದ ಶರಣು ಸಲಗರ ಅವರಿಗೆ ಟಿಕೆಟ್‌ ಸಿಗಬೇಕೆಂದು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ದೇವರ ಮೊರೆ ಹೋಗಿ ಅನೇಕ ಹೋಮ-ಹವನ, ಪೂಜೆ-ಭಜನೆ, ಪಾದಯಾತ್ರೆ, ದೀಡ್‌ ನಮಸ್ಕಾರ ಹಾಗೂ ತೆಂಗಿನ ಕಾಯಿ ಒಡೆದಿದ್ದಾರೆ. ಇದರ ಪ್ರತಿಫಲ ಎಂಬಂತೆ ನಾನಿಂದು ನಿಮ್ಮ ಮುಂದೆ ನಿಂತಿದ್ದೇನೆ. ನಾನು ಚುನಾವಣೆಯಲ್ಲಿ ಗೆದ್ದರೆ ಕ್ಷೇತ್ರದ ಶಾಸಕನಾಗಿರುವುದಿಲ್ಲ; ಸದಾ ನಿಮ್ಮ ಸೇವಕನಾಗಿರುತ್ತೇನೆ. ಸಮಸ್ಯೆ ಪರಿಹಾರಕ್ಕೆ ಶಾಸಕರನ್ನು ಹುಡುಕಿ ಅಲೆದಾಡುವಂತಿಲ್ಲ. ನಾನೇ ಸ್ವತಃ ನಿಮ್ಮೂರಿಗೆ ಬರುವೆ ಎಂದರು.

ಚೌಕಿವಾಡಿ, ಚೌಕಿವಾಡಿ ತಾಂಡಾ, ರಾಮತೀರ್ಥ (ಕೆ), ಕೊಂಗೆವಾಡಿ, ಚಂಡಕಾಪುರ, ಉಮಾಪುರ, ಹಳ್ಳಿ, ನಿಲಕಂಠವಾಡಿ, ಖಾನಾಪುರವಾಡಿಯಲ್ಲಿ ಪ್ರಚಾರ ನಡೆಸಿದರು. ಈ ವೇಳೆ ತಳಭೋಗ ಗ್ರಾಮದ ನವನಾಥ ಸಾಳುಂಕೆ, ಕರಣ ಮಾನೆ, ರಾಮ ಮಾನೆ, ಲಕ್ಷ್ಮಣ ಪಾಟೀಲ್‌, ದೇವದಾಸ ಮಾನೆ, ರವಿ ಫುಲಾರೆ, ನವನಾಥ ರಾಠೊಡ, ಚೌಕಿವಾಡಿಯ ವಿಠuಲ್‌ ರೆಡ್ಡಿ, ಬಾಲಾಜಿ ರೆಡ್ಡಿ, ಸಂಜು ಪಾಟೀಲ್‌, ಅಂಗದ್‌ ಪಾಟೀಲ್‌, ಮೋಹನ ರೆಡ್ಡಿ ಇದ್ದರು.

ಟಾಪ್ ನ್ಯೂಸ್

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

fghydtyetyer

ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

tutu

ನಾಳೆ ಕರ್ನಾಟಕ ಸೇರಿ 10 ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ

Untitled-2

ಸಿಡಿಲು ಬಡಿದು ಮನೆ ಕುಸಿದು ಒಂದೇ ಕುಟುಂಬ 7 ಮಂದಿ ಗಂಭೀರ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

tyfut

ಹೊರ ರಾಜ್ಯದಿಂದ ಬಂದವರ ಮೇಲೆ ನಿಗಾ

fchfghh

ಬನಶಂಕರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ

tyhyerhtyhe

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ  ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!

ಕೋವಿಡ್‌ ವರದಿ ತಾಂತ್ರಿಕ ಸಮಸ್ಯೆ ಮಂಗಳೂರಿನಲ್ಲಿ ದುಬಾೖ ಪ್ರಯಾಣಿಕರ ಪರದಾಟ!

ಆರೋಗ್ಯವೇ ಮುಖ್ಯ: ಪೇಜಾವರ ಶ್ರೀ

ಆರೋಗ್ಯವೇ ಮುಖ್ಯ: ಪೇಜಾವರ ಶ್ರೀ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.