Udayavni Special

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!


Team Udayavani, Sep 24, 2020, 10:51 AM IST

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ಬೀದರ್: ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕನೊಬ್ಬನ ಶವ ಪೊಲೀಸ್ ಠಾಣೆಯ ಹತ್ತಿರದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಲಾಕಪ್ ಡೆತ್ ಶಂಕೆ ವ್ಯಕ್ತವಾಗಿದೆ.

ಶ್ರೀಮಂತ ಗಾಯಕವಾಡ (25) ಮೃತ ಯುವಕ. ಕಾರ್ಮಿಕನಾಗಿ ಕೆಲಸ ಮಾಡುವ ಶ್ರೀಮಂತ ಚಿಕ್ಕಪ್ಪನಿಗೊಂದಿಗೆ ಹೊಡೆದಾಟ ಘಟನೆ ಸಂಬಂಧ ಬುಧವಾರ ರಾತ್ರಿ ವಶಕ್ಕೆ ಪಡೆಯಲಾಗಿತ್ತು. ರಾತ್ರಿ 11.45ರ ಸುಮಾರಿಗೆ ಮೂತ್ರ ವಿಸರ್ಜನೆಗೆ ಹೋಗುವುದಾಗಿ ಶೌಚಾಲಯಕ್ಕೆ ಹೋದಾಗ ಅಲ್ಲಿಂದ ಪರಾರಿಯಾಗಿದ್ದ. ಆತನ ಹುಡುಕಾಟ ನಡೆಸಿದಾಗ ಆತನ ಮೃತದೇಹ ಠಾಣೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಮೋದಿ ಸೂಚನೆ? ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಸುಧಾಕರ್

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆಸೀಸ್‌ ಪ್ರವಾಸಕ್ಕೆ ಭಾರತೀಯ ಕ್ರಿಕೆಟಿಗರ ಪತ್ನಿಯರಿಗೆ ತೆರಳಲು ಅವಕಾಶವಿಲ್ಲ!

ಆಸೀಸ್‌ ಪ್ರವಾಸಕ್ಕೆ ಭಾರತೀಯ ಕ್ರಿಕೆಟಿಗರ ಪತ್ನಿಯರಿಗೆ ತೆರಳಲು ಅವಕಾಶವಿಲ್ಲ!

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಪ್ರವಾಸ: ಸಂತೃಸ್ಥರ ಜೊತೆ ಮಾತುಕತೆ

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಪ್ರವಾಸ: ಸಂತೃಸ್ಥರ ಜೊತೆ ಮಾತುಕತೆ

000.

ಆರ್ ಸಿಬಿ vs ಚೆನ್ನೈ ಕಾದಾಟ : ಟಾಸ್ ಗೆದ್ದ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ಕೆ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ; ಐಪಿಎಲ್‌ ವಿದಾಯ ಸೂಚನೆಯೇ?

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ; ಐಪಿಎಲ್‌ ವಿದಾಯ ಸೂಚನೆಯೇ?

bihar

ಬಿಹಾರ: ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

News-tdt-01

ಧಮ್ ಇದ್ದರೆ ಪ್ರಧಾನಿ ಮೋದಿ ಮುಂದೆ ಕೂತು ರಾಜ್ಯಕ್ಕೆ ಪರಿಹಾರ ತರಲಿ:  ಸಿದ್ದರಾಮಯ್ಯ ಸವಾಲು

prakash hukkerii

ಲೋಕಸಭೆಗೆ ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ಸಿದ್ಧ: ‘ಕೈ’ ನಾಯಕ ಪ್ರಕಾಶ ಹುಕ್ಕೇರಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIDAR-TDY-2

ಬ್ರಿಟಿಷರಿಗೆ ನಡುಕ ಹುಟ್ಟಿಸಿದ್ದ ರಾಣಿ ಚನ್ನಮ್ಮ

bidar-tdy-1

ಮಳೆಗೆ ಕಲ್ಯಾಣ ಕರ್ನಾಟಕ ತತ್ತರ: ಖಂಡ್ರೆ

kubha

ಸಂಸದ ಖೂಬಾರ ಸವಾಲು ಸ್ವೀಕರಿಸಿದ ಖಂಡ್ರೆ: ಬಹಿರಂಗ ಚರ್ಚೆಗೆ ಪಂಥಾಹ್ವಾನ !

BIDARA-TDY-1

ಸಾಲ ಮನ್ನಾ; ರೈತರ ಖಾತೆ ಪರಿಶೀಲನೆ ಸಮರೋಪಾದಿಯಲ್ಲಿ ನಡೆಸಲು ಸಲಹೆ

bidara-tdy-1

ಬೆಳೆ ಹಾನಿ ಪರಿಶೀಲಿಸಿದ ಎಂಎಲ್‌ಸಿ ವಿಜಯಸಿಂಗ್‌

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Special



ಹೊಸ ಸೇರ್ಪಡೆ

KOPALA-TDY-1

ಕೆರೆ ಭರ್ತಿಯಾದರೂ ರೈತರಿಗಿಲ್ಲ ನೆಮ್ಮದಿ

ಆಸೀಸ್‌ ಪ್ರವಾಸಕ್ಕೆ ಭಾರತೀಯ ಕ್ರಿಕೆಟಿಗರ ಪತ್ನಿಯರಿಗೆ ತೆರಳಲು ಅವಕಾಶವಿಲ್ಲ!

ಆಸೀಸ್‌ ಪ್ರವಾಸಕ್ಕೆ ಭಾರತೀಯ ಕ್ರಿಕೆಟಿಗರ ಪತ್ನಿಯರಿಗೆ ತೆರಳಲು ಅವಕಾಶವಿಲ್ಲ!

ನಕ್ಸಲರೊಂದಿಗೆ ಗುಂಡಿನ ಚಕಮಕಿ; ಯೋಧ ಹುತಾತ್ಮ

ನಕ್ಸಲರೊಂದಿಗೆ ಗುಂಡಿನ ಚಕಮಕಿ; ಯೋಧ ಹುತಾತ್ಮ

ಅನುದಾನ ರಹಿತ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

ಅನುದಾನ ರಹಿತ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

gadaga-tdy-1

ಪದವೀಧರ ಕ್ಷೇತ್ರ-ಬಿಜೆಪಿ ಗೆಲುವು ಶತಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.