Udayavni Special

ಬೋರ್‌ವೆಲ್‌ ಕೊರೆಯಿಸಲು ನಿರ್ಬಂಧ ತೆರವು; ಕೆಡಿಪಿ ಸಭೆ ನಿರ್ಧಾರ

ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಅಬಕಾರಿ ಇಲಾಖೆಯೂ ಸಹ ಈ ದಂಧೆಯಲ್ಲಿ ಶಾಮೀಲಾಗಿದೆ

Team Udayavani, Feb 24, 2021, 6:41 PM IST

ಬೋರ್‌ವೆಲ್‌ ಕೊರೆಯಿಸಲು ನಿರ್ಬಂಧ ತೆರವು; ಕೆಡಿಪಿ ಸಭೆ ನಿರ್ಧಾರ

ಬೀದರ: ಸಚಿವ ಪ್ರಭು ಚವ್ಹಾಣ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಬೀದರ ನಗರದಲ್ಲಿ ಕೊಳವೆ ಬಾವಿ ಕೊರೆಸಲು ಜಾರಿಯಲ್ಲಿದ್ದ ನಿರ್ಬಂಧವನ್ನು ತೆರವುಗೊಳಿಸಲು ನಿರ್ಣಯಿಸಲಾಗಿದೆ.

ಅಂತರ್ಜಲಮಟ್ಟ ಕುಸಿತದ ಕಾರಣ ಬೀದರನಲ್ಲಿ ಬೋರ್‌ವೆಲ್‌ ಕೊರೆಯಿಸುವುದಕ್ಕೆ ನಿರ್ಬಂಧ ಹಾಕಲಾಗಿದೆ. ಈಗ ಉತ್ತಮ ಮಳೆಯಿಂದಾಗಿ ಅಂತರ್ಜಲ ಮಟ್ಟ
ಏರಿಕೆಯಾಗಿರುವುದರಿಂದ ನಿರ್ಬಂಧವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ರಹೀಮ್‌ ಖಾನ್‌ ಸಭೆ ಗಮನ ಸೆಳೆದರು.

ನಗರದಲ್ಲಿ ಕೊಳವೆಬಾವಿ ಕೊರೆಸಲು ನಿರ್ಬಂಧ ಕಾರಣ ಬೋರ್‌ವೆಲ್‌ ಮಾಫಿಯಾ ನಡೆಯುತ್ತಿದೆ. ಶ್ರೀಮಂತರು 1 ರಿಂದ 2 ಲಕ್ಷ ರೂ. ನೀಡಿ ರಾತ್ರೋರಾತ್ರಿ ಬೋರ್‌ ವೆಲ್‌ ಕೊರೆಯಿಸುತ್ತಿದ್ದಾರೆ. ಬಡ, ಮಧ್ಯಮ ವರ್ಗದವರಿಗೆ ಇದು ಸಾಧ್ಯವಾಗುತ್ತಿಲ್ಲ. ಇತ್ತ 24×7 ನೀರು ಸಹ ಅಸಮರ್ಪವಾಗಿದ್ದು, ಮತ್ತೂಂದೆಡೆ ಕೊಳವೆಬಾವಿ ಸಹ ಇಲ್ಲದೇ ಜನ ಸಂಕಷ್ಟ ಎದುರಿಸುವಂತಾಗಿದೆ. ನರಸಿಂಹ ಝರಣಾ ಮತ್ತು ಗುರುದ್ವಾರ ಪ್ರದೇಶ ಹೊರತುಪಡಿಸಿ ಉಳಿದೆಡೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಹುಮನಾಬಾದ ತಾಲೂಕು ಸೇರಿದಂತೆ ಜಿಲ್ಲೆಯ ಹಳ್ಳಿ, ಧಾಬಾಗಳಲ್ಲಿ ಅಕ್ರಮ ಸರಾಯಿ ಮಾರಾಟ ಹೆಚ್ಚುತ್ತಿದೆ. ಅಂಗಡಿಗಳಲ್ಲಿ ಸಮಯಕ್ಕೆ ತರಕಾರಿ ಸಿಗುವುದಿಲ್ಲ. ಆದರೆ, ಸರಾಯಿ ಸಿಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಅಬಕಾರಿ ಇಲಾಖೆಯೂ ಸಹ ಈ ದಂಧೆಯಲ್ಲಿ ಶಾಮೀಲಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಅಬಕಾರಿ ಇಲಾಖೆ ಡಿಸಿ ಮಂಜುನಾಥ, ಅಕ್ರಮ ಮಾರಾಟ ಇರುವುದು ನಿಜ. ಇದಕ್ಕೆ ಕಡಿವಾಣ ಹಾಕಲು ಇಲಾಖೆ ಪ್ರಯತ್ನಿಸುತ್ತಿದ್ದು, ಈಗಾಗಲೇ 400 ಪ್ರಕರಣಗಳನ್ನು ದಾಖಲಿಸಿದೆ. ನಿಯಮ ಪಾಲಿಸದ ವೈನ್‌ ಅಂಗಡಿಗಳ ಲೈಸನ್ಸ್‌ ಮಾಡಲಾಗುತ್ತಿದೆ.

ಸಿಬ್ಬಂದಿಗಳ ಕೊರತೆಯಿಂದ ಅಡ್ಡಿಯಾಗುತ್ತಿದ್ದು, ಕಾರ್ಯಾಚರಣೆ ಮುಂದುವರೆಸಿ ಅಕ್ರಮಕ್ಕೆ ಬ್ರೇಕ್‌ ಹಾಕಲಾಗುವುದು ಎಂದು ಹೇಳಿದರು. ಡಿಸಿ ರಾಮಚಂದ್ರನ್‌ ಮಾತನಾಡಿ, ಸಿಬ್ಬಂದಿಗಳ ಕೊರತೆ ನೆಪ ಬೇಡ. ಪೊಲೀಸ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವು ಪಡೆದು ಅಕ್ರಮ ಸಾರಾಯಿ ಮುಕ್ತಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

women’s ipl

ಈ ಬಾರಿಯ ಮಹಿಳಾ ಐಪಿಎಲ್ ಗೆ ಮೂರು ತಂಡಗಳು ಮಾತ್ರ!

ವರನಟನ ಸ್ಮರಿಸಿದ ಅಭಿಮಾನಿಗಳು

ವರನಟನ ಸ್ಮರಿಸಿದ ಅಭಿಮಾನಿಗಳು

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಗಚಗ್

ಬಿಎಸ್‌ ವೈ ಬಂಜಾರಾ ಸಮುದಾಯಕ್ಕೆ 2ನೇ ಸೇವಾಲಾಲ್‌

,ಮನಬವಚಜಮನಬವ

ಇಂದು ನಾಲ್ಕು ಕಡೆ ಸಿಎಂ ಪ್ರಚಾರ ಸಭೆ

ಲಕಜಹಗವ್ಚ್ಷಞ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಮಹಾಸ್ಪೋಟ : ಇಂದು 465 ಪ್ರಕರಣ ಪತ್ತೆ

ಬ್ಗಜಹಹಗಗ

ಬಸವ ನೆಲದಲ್ಲಿ ಸುಳ್ಳು ಹೇಳಲ್ಲ, 3 ಕ್ಷೇತ್ರದಲ್ಲಿ ಬಿಜೆಪಿಗೆ ಜಯಭೇರಿ : ಯಡಿಯೂರಪ್ಪ

ಬ್ಗಜಹಹಗಗ

ಕೆಲಸಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ಕೊಡಲ್ಲ : ಸಿಎಂ ವಾರ್ನಿಂಗ್

MUST WATCH

udayavani youtube

Kanchipuram ಸೀರೆಗಳ ನಿಮ್ಮ Favorite Spot

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

ಹೊಸ ಸೇರ್ಪಡೆ

women’s ipl

ಈ ಬಾರಿಯ ಮಹಿಳಾ ಐಪಿಎಲ್ ಗೆ ಮೂರು ತಂಡಗಳು ಮಾತ್ರ!

ವರನಟನ ಸ್ಮರಿಸಿದ ಅಭಿಮಾನಿಗಳು

ವರನಟನ ಸ್ಮರಿಸಿದ ಅಭಿಮಾನಿಗಳು

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕೋವಿಡ್ ಅಟ್ಟಹಾಸ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 1.60 ಲಕ್ಷ ಕೋವಿಡ್ ಪ್ರಕರಣ ಪತ್ತೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.