ಹಳೆ ಪಿಂಚಣಿ ಯೋಜನೆ ಜಾರಿಗೆ ತನ್ನಿ


Team Udayavani, Mar 3, 2022, 11:44 AM IST

7pension

ಬೀದರ: ಸರ್ಕಾರಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಹೈದರಾಬಾದ್‌ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ ಆಗ್ರಹಿಸಿದೆ.

ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಿಯೋಗ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಿಎಂಗೆ ಬರೆದ ಮನವಿ ಪತ್ರವನ್ನು ಉಪ ವಿಭಾಗಾಧಿಕಾರಿಗೆ ಸಲ್ಲಿಸಿದರು.

ಕೇಂದ್ರ ಸರ್ಕಾರ 2004ರಿಂದ ಹಾಗೂ ರಾಜ್ಯ ಸರ್ಕಾರ 2006ರ ಏಪ್ರಿಲ್‌ ನಂತರ ಸೇವೆಗೆ ಸೇರಿದ ಅಧ್ಯಾಪಕರಿಗೆ ನಿಶ್ಚಿತ ಪಿಂಚಣಿ ನೀಡದ ಹಾಗೂ ನಿವೃತ್ತಿ ನಂತರ ಹಣಕಾಸು ಸಮಸ್ಯೆಗೆ ಸಿಲುಕಿಸುವ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಒಂದೇ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುವ ಅಧ್ಯಾಪಕರನ್ನು ಹಳೆಯ ಹಾಗೂ ಹೊಸ ಪಿಂಚಣಿ ಯೋಜನೆ ಅಧ್ಯಾಪಕರೆಂದು ವರ್ಗೀಕರಿಸಿ, ತಾರತಮ್ಯ ಮಾಡಲಾಗಿದೆ ಎಂದು ದೂರಿರುವ ನಿಯೋಗ, ರಾಜಸ್ತಾನ್‌ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಇದೇ ಬಜೆಟ್‌ನಲ್ಲಿ ಹೊಸ ಪಿಂಚಣಿ ಯೋಜನೆ ರದ್ದುಪಡಿಸಬೇಕು. ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರಿಸುವ ಘೋಷಣೆ ಮಾಡಬೇಕು. ಹೊಸ ಪಿಂಚಣಿ ಯೋಜನೆ ಭಾಗವಾಗಿ ಅಧ್ಯಾಪಕರ ಮೂಲ ವೇತನ ಹಾಗೂ ತುಟ್ಟಿ ಭತ್ಯೆಯಲ್ಲಿ ಶೇ. 10 ರಷ್ಟನ್ನು ವಂತಿಗೆ ರೂಪದಲ್ಲಿ ಪಡೆಯುತ್ತಿರುವುದನ್ನು ಸ್ಥಗಿತಗೊಳಿಸಬೇಕು. ಈಗಾಗಲೇ ಜಮಾ ಆಗಿರುವ ಹೊಸ ಪಿಂಚಣಿ ಯೋಜನೆ ಹಣವನ್ನು ಅಧ್ಯಾಪಕರಿಗೆ ಬಡ್ಡಿ ಸಮೇತ ಹಿಂದಿರುಗಿಸಬೇಕು. ಸಂಪನ್ಮೂಲ ಕ್ರೋಡೀಕರಿಸುವ ನೆಪದಲ್ಲಿ ಅಧ್ಯಾಪಕರ ಪಿಂಚಣಿ ಹಾಗೂ ನಿವೃತ್ತಿ ನಂತರದ ಸೌಲಭ್ಯ ಕಡಿತಗೊಳಿಸುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಘದ ಜಿಲ್ಲಾಧ್ಯಕ್ಷ ಪ್ರೊ| ಲಕ್ಷ್ಮಣ ಕಾಂಬಳೆ, ಕಾರ್ಯದರ್ಶಿ ಡಾ| ಸಂಜೀವಕುಮಾರ ತಾಂದಳೆ, ಸಂಘಟನಾ ಕಾರ್ಯದರ್ಶಿ ಡಾ| ಗಿರಿಜಾ ಮಂಗಳಗಟ್ಟಿ, ಪ್ರೊ| ಸಂಜೀವಕುಮಾರ ಅಪ್ಪೆ, ಪ್ರೊ| ಶ್ರೀನಿವಾಸ ರೆಡ್ಡಿ, ಪ್ರೊ| ಸುಮನ್‌ ಸಿಂಧೆ, ಡಾ| ಉಮಾಕಾಂತ ಜಾಧವ್‌ ನಿಯೋಗದಲ್ಲಿ ಇದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.