ಅಯ್ಯರ್ ಹೇಳಿಕೆಗೆ ಬಿಎಸ್ವೈ ಖಂಡನೆ
Team Udayavani, Dec 8, 2017, 6:30 AM IST
ಬೀದರ್: ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ವ್ಯಕ್ತಿ
ಎಂದು ಹೇಳಿರುವುದು ಖಂಡನೀಯ. ಇದು ಕಾಂಗ್ರೆಸ್ನ ಅಸಹನೆ, ಮಾನಸಿಕ ಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ ಎಂದು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ಹಿಂದುಳಿದ, ಚಹಾ ಮಾರುವ ವ್ಯಕ್ತಿಯೊಬ್ಬ
ದೇಶದ ಪ್ರಧಾನಿ ಆಗಿರುವುದಕ್ಕೆ ವಿಶ್ವವೇ ಹೆಮ್ಮೆ ಪಟ್ಟು ಅಚ್ಚರಿಯಿಂದ ನೋಡುತ್ತಿದೆ. ಹಾಗಿದ್ದಾಗ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡಿರುವ ಅಯ್ಯರ್ ಅವರೇ ನೀಚ ಬುದಿಟಛಿಯ ವ್ಯಕ್ತಿ ಆಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ