ಇಬ್ಬರು ಆಟೋ ಕಳ್ಳರ ಸೆರೆ
Team Udayavani, Apr 2, 2022, 12:55 PM IST
ಬೀದರ: ನಗರದಲ್ಲಿ ಶುಕ್ರವಾರ ನ್ಯೂ ಟೌನ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆಟೋ ರೀಕ್ಷಾ ಕಳ್ಳರನ್ನು ವಶಕ್ಕೆ ಪಡೆದು 1.20 ಲಕ್ಷ ರೂ. ಮೌಲ್ಯದ ಎರಡು ಆಟೋಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಡಿವೈಎಸ್ಪಿ ಕೆ.ಎಂ ಸತೀಶ ಅವರ ಮಾರ್ಗದರ್ಶನದಲ್ಲಿ ನ್ಯೂಟೌನ್ ಠಾಣೆಯ ಪಿಐ ಕಪಿಲ್ ದೇವ, ಪಿಎಸ್ಐ ತಸ್ಲಿಮಾ ಮತ್ತು ಸಿಬ್ಬಂದಿಗಳ ತಂಡ ಆಟೋ ಕಳ್ಳರನ್ನು ಪತ್ತೆ ಹಚ್ಚಿದೆ.
ಎರಡು ಆಟೋಗಳಲ್ಲಿ ಒಂದು ನ್ಯೂ ಟೌನ್ ಠಾಣೆ ಮತ್ತು ಇನ್ನೊಂದು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಬೇಧಿಸಿರುವ ಪೊಲೀಸ್ ತಂಡದ ಕಾರ್ಯಕ್ಕೆ ಎಸ್ಪಿ ಕಿಶೋರಬಾಬು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ