3ನೇ ರಾಜ್ಯ ಮಟ್ಟದ ಪಶು ಮೇಳವನ್ನು ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ
Team Udayavani, Feb 7, 2020, 2:52 PM IST
ಬೀದರ್ : ಪಶು ವಿಶ್ವವಿದ್ಯಾಲಯದ ಆವರಣದಲ್ಲಿ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿರುವ ಮೂರು ದಿನಗಳ 3ನೇ ರಾಜ್ಯ ಮಟ್ಟದ ಪಶು ಮೇಳವನ್ನು ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಉದ್ಘಾಟಿಸಿದರು.
ಅದ್ಧೂರಿಯಾಗಿ ನಡೆಯುತ್ತಿರುವ ಮೂರನೇ ರಾಜ್ಯ ಮಟ್ಟದ ಪಶು ಮೇಳದಲ್ಲಿ ಹತ್ತು ಹಲುವು ವಿಶೇಷಗಳಿವೆ. ಮೇಳದಲ್ಲಿ ಜಾನುವಾರುಗಳು ಸೇರಿದಂತೆ ವಿವಿಧ ಪ್ರಾಣಿಗಳ ಪ್ರದರ್ಶನ ಇರಲಿದೆ. ಮೇಳದಲ್ಲಿರುವ ಜಾನುವರುಗಳಿಗೆ ಒಣ ಮೇವು, ಹಸಿ ಮೇವಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದರೊಂದಿಗೆ ಮನೋರಂಜನೆಯ ಕಾರ್ಯಕ್ರಮಗಳು ಜೊತೆ ಹಾಲು ಕರೆಯುವ ಸ್ಪರ್ಧೆ, ಶ್ವಾನ ಪ್ರದರ್ಶನ ಆಯೋಜಿಸಲಾಗಿದ್ದು, ರಾಜ್ಯದ ನಾನಾ ಭಾಗಗಳಿಂದ ರೈತ ಬಾಂಧವರು ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ