ಬೇಡಿಕೆ ಈಡೇರಿಕೆಗೆ ಒಕ್ಕೂಟದ ಮನವಿ

Team Udayavani, Nov 13, 2021, 3:30 PM IST

19demand

ಸಿಂಧನೂರು: ಸಮರ್ಪಕ ಅನುದಾನ ಬಿಡುಗಡೆ, ಕಡ್ಡಾಯ ಸಾಮಾನ್ಯ ಸಭೆ, ಬಾಕಿ ಗೌರವ ಧನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಗ್ರಾಪಂ ಸದಸ್ಯರ ಒಕ್ಕೂಟದಿಂದ ಶುಕ್ರವಾರ ತಾಪಂ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಮಹಾಂತೇಶ ಹಿರೇಗೌಡ್ರು ಮಾತನಾಡಿ, ಜನರ ಆಶೋತ್ತರ ಈಡೇರಿಸಲು ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಅಗತ್ಯ ಮಾಹಿತಿ ಒದಗಿಸಬೇಕು. ಎಲ್ಲ ಗ್ರಾಪಂ ಅಧ್ಯಕ್ಷರು, ಪಿಡಿಒ, ಉಪಾಧ್ಯಕ್ಷರನ್ನು ಒಳಗೊಂಡಂತೆ ಸಮಗ್ರವಾಗಿ ಚರ್ಚಿಸಡಲು ಸಭೆ ಕರೆಯಬೇಕು. 15ನೇ ಹಣಕಾಸು ಕ್ರಿಯಾಯೋಜನೆಗೆ ಶೀಘ್ರ ಅನುಮೋದನೆ ನೀಡಬೇಕು. ನರೇಗಾದಡಿ ನಿರ್ವಹಿಸಿದ ಕೆಲಸಗಳಿಗೆ ಸಂಬಂಧಿಸಿ ಬಾಕಿ ಇರುವ ಬಿಒಸಿ ಬೇಗ ಬಿಡುಗಡೆ ಮಾಡಬೇಕು. ಗ್ರಾಪಂಗಳಿಗೆ ಬಿಡುಗಡೆಯಾಗಬೇಕಿದ್ದ 14 ಮತ್ತು 15ನೇ ಹಣಕಾಸು ಯೋಜನೆ ಮೊತ್ತ ಬಾಕಿಯಿದೆ. ಇದರಿಂದ ಅಗತ್ಯ ಕೆಲಸಗಳಿಗೆ ತೊಂದರೆಯಾಗಿದೆ. ಪಿಡಿಒಗಳು ಸಮರ್ಪಕ ಕೆಲಸ ನಿರ್ವಹಿಸದ್ದರಿಂದ ಹಲವೆಡೆ ಸಮಸ್ಯೆ ಉಂಟಾಗಿದೆ. ಇದನ್ನು ಪರಿಹರಿಸಬೇಕು. ಪಂಚಾಯತಿಗಳಲ್ಲಿ ಕಡ್ಡಾಯವಾಗಿ ತಿಂಗಳಿಗೊಮ್ಮೆ ಗ್ರಾಮಸಭೆ ನಡೆಸಬೇಕು. ಪಂಚಾಯತ್‌ ರಾಜ್‌ ಕಾಯ್ದೆ ಅನುಸರಿಸಿ ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ರವಿಗೌಡ ಮಲ್ಲದಗುಡ್ಡ, ಮುಖಂಡರಾದ ಅಶೋಕ ನಲ್ಲಾ, ಈಶಪ್ಪಗೌಡ, ರವಿ ರಮಾತ್ನಾಳ, ಶ್ರೀಧರಗೌಡ, ಪಿ. ಶ್ರೀನಿವಾಸಲು, ನಿರುಪಾದಿ ಸಾಸಲಮರಿ, ದಶರಥರೆಡ್ಡಿ ಚನ್ನಳ್ಳಿ, ವಿರುಪಣ್ಣ ಮಾಡಸಿರವಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.