ತೈಲ ಬೆಲೆ ಹೆಚ್ಚಳಕ್ಕೆ ಕಾಂಗ್ರೆಸ್‌ ಆಕ್ರೋಶ

Team Udayavani, Jun 30, 2020, 9:19 AM IST

Bidar-tdy-1

ಬೀದರ: ಕೋವಿಡ್ ಸಂಕಷ್ಟದ ಸಮಯದಲ್ಲೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ಕಾರ್ಯಕರ್ತರು ನಗರದಲ್ಲಿ ಸೈಕಲ್‌ ಜಾಥಾ ನಡೆಸಿ ಪ್ರತಿಭಟಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿ ಕಾರಿಗೆ ಸಲ್ಲಿಸಿದರು.

ಕಳೆದ ಮೂರು ತಿಂಗಳಿಂದ ಲಾಕ್‌ಡೌನ್‌ ಅವಧಿಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡುವ ಮೂಲಕ ಕೋವಿಡ್ ಸಂದರ್ಭದಲ್ಲಿ ಜನರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ತೈಲ ಬೆಲೆ ಹೆಚ್ಚಳ ನಿಯಂತ್ರಣಕ್ಕೆ ತಂದು ಜನರ ಮೇಲಾಗುತ್ತಿರುವ ಹೊರೆ ಇಳಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಂಸದ ನರಸಿಂಗರಾವ್‌ ಸೂರ್ಯವಂಶಿ, ಮಾಜಿ ಎಂಎಲ್‌ಸಿ ಕೆ. ಪುಂಡಲೀಕರಾವ್‌, ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ. ಸಮಿ, ರಾಜಶೇಖರ ಪಾಟೀಲ ಅಷ್ಟೂರ, ಪ್ರಮುಖರಾದ ಶಂಕರ ದೊಡ್ಡಿ, ವೆಂಕಟರಾವ್‌, ಜಾರ್ಜ್‌ ಫರ್ನಾಂಡಿಸ್‌ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

Lok Sabha Election 2024: ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.