ಸಂವಿಧಾನ ಭಾರತೀಯರ ರಾಜ್ಯಾಂಗ ಧರ್ಮ: ಹೆಬ್ಟಾಳಕರ್

Team Udayavani, Jan 27, 2018, 2:26 PM IST

ಬೀದರ: ಬಾಬಾ ಸಾಹೇಬ್‌ ಅಂಬೇಡ್ಕರ ರಚಿತ ಸಂವಿಧಾನ ಭಾರತೀಯರ ರಾಜ್ಯಾಂಗ ಧರ್ಮವಾಗಿದೆ ಎಂದು ಹಿರಿಯ ಸಾಹಿತಿ ಚಂದ್ರಪ್ಪಾ ಹೆಬ್ಟಾಳಕರ ಹೇಳಿದರು.

ನಗರದ ಮಾತೋಶ್ರೀ ರಮಾಬಾಯಿ ಪ್ರೌಢಶಾಲೆಯಲ್ಲಿ ಮಾನವ ಬಂಧುತ್ವ ವೇದಿಕೆ ಗಣರಾಜ್ಯೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಸಂವಿಧಾನದ ಆಶಯ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಾಂಗದ
ಅಡಿಯಲ್ಲಿ ಆಡಳಿತ ನಡೆಸಬೇಕಿದೆ. ಸಂವಿಧಾನ ಹಕ್ಕು, ಕರ್ತವ್ಯ ಮತ್ತು ಅಂಬೇಡ್ಕರರ ದೇಶ ಪ್ರೇಮ ಪ್ರತಿಯೊಬ್ಬರಲ್ಲಿ ಮೂಡುವಂತಹ ವಾತಾವರಣ ನಿರ್ಮಿಸಬೇಕು ಎಂದರು.

ಸಾಹಿತಿ ಸುಬ್ಬಣ್ಣ ಕರಕನಳ್ಳಿ ಮಾತನಾಡಿ, ಸಂವಿಧಾನದ ಸಮಕ್ಷಮದಲ್ಲಿ ಮಂತ್ರಿ ಸ್ಥಾನ ಪಡೆದು ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವವರು ಮೊದಲು ಸಂವಿಧಾನ ಓದಲಿ. ಸಂವಿಧಾನದ ಮೂಲಕ ಸಮಾನ ಪ್ರಜಾ ಪ್ರಭುತ್ವದ ದೀಕ್ಷೆ ಪಡೆದ 125 ಕೋಟಿ ಭಾರತೀಯರು ಸಮಾನ ಸ್ಥಾನ, ಸಮಾನ ಪ್ರಗತಿ, ಸಮಾನ ಸಂರಕ್ಷಣೆ ಪಡೆಯುವುದು ಹಕ್ಕಾಗಿದೆ ಎಂದು ಹೇಳಿದರು.

ವೇದಿಕೆಯ ಜಿಲ್ಲಾ ಸಂಚಾಲಕ ಮಹೇಶ ಗೋರನಾಳಕರ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣವನ್ನು ಮೂಲಭೂತ ಹಕ್ಕಾಗಿ ಸ್ವೀಕರಿಸಬೇಕು. ಆಹಾರ, ನೀರು ಹೇಗೆ ಮುಖ್ಯವೋ ಶಿಕ್ಷಣ ಅಷ್ಟೆ ಪ್ರತಿ ಮನುಷ್ಯನಿಗೆ ಮುಖ್ಯ. ಇಂದಿನ ವಿದ್ಯಾರ್ಥಿಗಳು ಮುಂದೆ ದೇಶ ಆಳುವ ಪ್ರಜೆಗಳು ಮತ್ತು ಪ್ರತಿನಿಧಿಗಳು ಆಗಿದ್ದಾರೆ ಎಂದರು.

ಸಂಸ್ಥೆಯ ಅಧ್ಯಕ್ಷೆ ಪ್ರೇಮಲಾ ಡಾಂಗೆ ಮಾತನಾಡಿ, ತಂದೆ-ತಾಯಿಗಳು ಕಷ್ಟಪಟ್ಟು ಮಕ್ಕಳಿಗೆ ಶಿಕ್ಷಣ ಕಲಿಸುತ್ತಿದ್ದಾರೆ. ಮಕ್ಕಳು ತಂದೆ-ತಾಯಿಗಳಿಗೆ ಕೀರ್ತಿ ತರುವ ಮತ್ತು ಸಮಾಜದಲ್ಲಿ ಉನ್ನತ ಸ್ಥಾನ ಮಾನಕ್ಕೆ ಕೊಂಡೊಯ್ಯುವ ಕಾರ್ಯ ಮಾಡಬೇಕು ಎಂದು ಹೇಳಿದರು. ಮುಖ್ಯಶಿಕ್ಷಕ ಬಸವರಾಜ ಮಸಕಲೆ, ಶಾಖಾ ಜಗನಾಥ, ಪ್ರಾಂಶುಪಾಲ ಮಂಗಲಾ ದರ್ಜೆ ಇದ್ದರು. ಪ್ರಾಣೇಶ ಭಾಗವತ ನಿರೂಪಿಸಿದರು. ಶಾಮರಾವ್‌ ಮೋರ್ಗಿಕರ್‌ ವಂದಿಸಿದರು. ವೇದಿಕೆ ಪ್ರಮುಖರಾದ ಅರುಣ ಪಟೇಲ್‌, ಅಮರ ಅಮಲಾಪೂರ, ಶಿವಕುಮಾರ ಗುನ್ನಳ್ಳಿ ಇದ್ದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೀದರ: ಯುವಕರು ಹೊಸ ಉದ್ಯಮ ಆರಂಭಿಸಲು ಒಲವು ತೋರಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ನೀಡಿದರು. ಹುಮನಾಬಾದ ಕೆಐಎಡಿಬಿ ಕೈಗಾರಿಕಾ ಪ್ರದೇಶದ ಬಸವಪ್ರಸಾದ ಪ್ರೋಟಿನ್ಸ್‌...

  • ಬೀದರ: ಜಿಲ್ಲಾದ್ಯಂತ ಮಾ. 4ರಿಂದ 23ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ರೀತಿಯ ಲೋಪಗಳಿಗೆ ಆಸ್ಪದ ನೀಡದಂತೆ ಕರ್ತವ್ಯ ನಿರ್ವಹಿಸಬೇಕು...

  • ಬೀದರ: ಹೊಸ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ...

  • ಹುಮನಾಬಾದ: ತಾಲೂಕಿನ ಘೋಡವಾಡಿ ಗ್ರಾಮದ ಹೊರವಲಯದಲ್ಲಿ ಪಂಚಾಯತ ವತಿಯಿಂದ ಮಾದರಿ ಚಿತಾಗಾರ ನಿರ್ಮಾಣ ಕಾರ್ಯ ನಡೆದಿದ್ದು, ಗ್ರಾಮಸ್ಥರು ಮೆಚ್ಚುಗೆಗೆ ಪಾತ್ರವಾಗಿದೆ. ಗ್ರಾಮದಲ್ಲಿ...

  • ಭಾಲ್ಕಿ: ಬೀದರ ಜಿಲ್ಲಾದ್ಯಂತ ತೊಗರಿ ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್‌ಗೆ 100 ರೂ. ವಸೂಲಿ ಮಾಡುವುದರೊಂದಿಗೆ ಅವ್ಯವಹಾರ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ...

ಹೊಸ ಸೇರ್ಪಡೆ

  • ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು... 1. ವನ್ಯಜೀವಿ ತಜ್ಞ ಸ್ಟೀವ್‌ ಇರ್ವಿನ್‌ 1962ರ ಫೆಬ್ರವರಿ...

  • ಸೋಮವಾರಪೇಟೆ: ಕೊಡಗು ಪ್ಯಾಕೇಜ್‌ ಸೇರಿದಂತೆ ಇತರ ಯೋಜನೆಯಡಿ ತಾಲೂಕಿನಲ್ಲಿ ನಿರ್ಮಾಣ ವಾಗುತ್ತಿರುವ ರಸ್ತೆ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಆರೋಪಿಸಿದ...

  • ಗೊಗ್ಗಯ್ಯನ ಮೂಗು ಬೆಳೆಯುತ್ತಾ ಹೋಯಿತು. ಅದನ್ನು ಹೊತ್ತುಕೊಂಡು ತಿರುಗಾಡುವುದೇ ಕಷ್ಟವಾಗತೊಡಗಿತು. ಕಡೆಗೊಂದು ದಿನ ಅದಕ್ಕೆ ಪರಿಹಾರವೂ ಸಿಕ್ಕಿತು. ಆ ಹುಡುಗ...

  • ಉಡುಪಿ: ಬಿಸಿಲಿನ ಧಗೆ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದು, 35 ಡಿಗ್ರಿವರೆಗೆ ತಲುಪಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನೂ ಒಂದೆರಡು ಡಿಗ್ರಿ ಹೆಚ್ಚಳವಾಗುವ...

  • ರಾಮು ಆಟ- ಪಾಠಗಳಲ್ಲಿ ಬಹಳ ಜಾಣ. ಅವನು ತುಂಬಾ ತುಂಟನೂ ಆಗಿದ್ದ. ಶಾಲೆಯಲ್ಲಿ ಯಾವಾಗಲೂ ಏನಾದರೊಂದು ಕೀಟಲೆ ಮಾಡುತ್ತಿರುತ್ತಿದ್ದ. ರಾಮುವಿನ ತುಂಟಾಟ ಮಿತಿಮೀರಿದಾಗೆಲ್ಲಾ...