ಬೀದರ್‌ನಲ್ಲಿ 69 ಪಾಸಿಟಿವ್‌ ಕೇಸ್‌ ಪತ್ತೆ

Team Udayavani, Aug 18, 2020, 4:58 PM IST

ಬೀದರ್‌ನಲ್ಲಿ 69 ಪಾಸಿಟಿವ್‌ ಕೇಸ್‌ ಪತ್ತೆ

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಸೋಮವಾರವೂ ಅಬ್ಬರಿಸಿರುವ ಕೋವಿಡ್ ಸೋಂಕು ಮತ್ತೆ 69 ಹೊಸ ಜನರಿಗೆ ವಕ್ಕರಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3646ಕ್ಕೆ ಏರಿಕೆ ಆಗಿದೆ. ಬೀದರ್‌ ನಗರ, ತಾಲೂಕಿನ 25 ಜನ, ಭಾಲ್ಕಿ ತಾಲೂಕಿನ 20 ಮಂದಿ, ಬಸವಕಲ್ಯಾಣ- ಹುಲಸೂರು ತಾಲೂಕಿನ 14 ಜನ, ಔರಾದ- ಕಮಲನಗರ ತಾಲೂಕಿನ 5 ಮಂದಿ, ಹುಮನಾಬಾದ-ಚಿಟಗುಪ್ಪ ತಾಲೂಕಿನ 4 ಜನ ಹಾಗೂ ಅನ್ಯ -ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಇಂದಿನ 69 ಜನ ಸೋಂಕಿತರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3646ಗೆ ಏರಿಕೆಯಾಗಿದೆ. ಈ ಪೈಕಿ 108 ಜನರು ವೈರಸ್‌ನಿಂದ ಸಾವನ್ನಪ್ಪಿದ್ದಾರೆ. ಸೋಮವಾರ 12 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರಗೆ ಗುಣಮುಖರಾಗಿ ಬಿಡುಗಡೆ ಯಾದವರ ಸಂಖ್ಯೆ 2517ಗೆ ಹೆಚ್ಚಿದೆ. ಇನ್ನೂ 1017 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಈ ವರೆಗೆ 57,397 ಜನರ ಗಂಟಲು ಮಾದರಿ ತಪಾಸಣೆ ಮಾಡಲಾಗಿದ್ದು, ಈ ಪೈಕಿ 53,384 ಮಂದಿಯದ್ದು ನೆಗೆಟಿವ್‌ ಬಂದಿದ್ದು, ಇನ್ನೂ 376 ಜನರ ವರದಿ ಬರಬೇಕಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.