ಬೀದರ್: ಸೋಮವಾರ 17 ಕೋವಿಡ್ ಪ್ರಕರಣ ಪತ್ತೆ; 104 ಸೋಂಕಿತರು ಗುಣಮುಖ
Team Udayavani, Sep 21, 2020, 7:08 PM IST
ಸಾಂದರ್ಭಿಕ ಚಿತ್ರ
ಬೀದರ್: ಜಿಲ್ಲೆಯಲ್ಲಿ ಅಬ್ಬರಿಸುತ್ತಿದ್ದ ಹೆಮ್ಮಾರಿ ಕೋವಿಡ್ ಸೋಂಕಿನ ಪ್ರಕರಣಗಳು ಸೋಮವಾರ ಇಳಿಮುಖವಾಗಿದ್ದು, 17 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆ ಈಗ 5840ಕ್ಕೆ ಏರಿಕೆ ಆಗಿದೆ. ಸೋಮವಾರ 104 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 5228 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 149 ಜನರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನೂ 459 ಮಂದಿ ಬ್ರಿಮ್ಸ್ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ