Udayavni Special

ಕೊರೊನಾ ಸೋಂಕು-ಸಂಕಷ್ಟ ನೀಗಿಸಿದ ಪ್ರಭು


Team Udayavani, Jun 5, 2021, 6:39 PM IST

sdfghgfdsa

ಬೀದರ: ಕರುನಾಡಿನಲ್ಲಿ ಅಬ್ಬರಿಸುತ್ತಲೇ ಇರುವ ಕೊರೊನಾ ಎರಡನೇ ಅಲೆ ಗಡಿ ನಾಡು ಬೀದರ ಜಿಲ್ಲೆ ಯಲ್ಲಿ ಮಾತ್ರ ಇಳಿಮುಖದತ್ತ ಹೆಜ್ಜೆಯನ್ನಿಟ್ಟಿದೆ. ಹಿಂದೆ ಕೊರೊನಾ ಹಾಟ್‌ ಸ್ಪಾಟ್‌ ಜಿಲ್ಲೆ ಪಟ್ಟ ಹೊತ್ತಿದ್ದ ಬೀದರ ಈಗ ಶೇ.5ಕ್ಕಿಂತ ಕಡಿಮೆ ಕೋವಿಡ್‌ ಪಾಸಿಟಿವಿಟಿ ರೇಟ್‌ ಲೀಸ್ಟ್‌ನಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಪಡೆದಿದೆಯಲ್ಲದೇ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಮುಖವಾಗಿದ್ದು ಸಂಪೂರ್ಣ ನಿಯಂತ್ರಣದತ್ತ ಸಾಗಿದೆ.

ಇದಕ್ಕೆ ಪಶು ಸಂಗೋಪನಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ದಿಟ್ಟ ಕ್ರಮ ಕಾರಣ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜತೆ ಸಚಿವರ ಸಮನ್ವಯತೆ, ಎಲ್ಲರೂ ಒಂದಾಗಿ ನಡೆಸಿದ ಶತ ಪ್ರಯತ್ನದಿಂದ ಇಂದು ಜಿಲ್ಲೆಯಲ್ಲಿ ಕೊರೊನಾ ಕಟ್ಟಿ ಹಾಕುವಲ್ಲಿ ಯಶಸ್ಸು ದೊರಕಿದೆ.

ಹೌದು. ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಹಗಲಿರುಳ ಪರಿಶ್ರಮದ ಫಲವಾಗಿ ಇಂದು ಬೀದರನಲ್ಲಿ ಕೊರೊನಾ ಹಿಡಿತಕ್ಕೆ ಬಂದಿದೆ ಎಂದರೆ ಅತಿಶಯೋಕ್ತಿ ಅಲ್ಲ. ಕಣ್ಣಿಗೆ ಕಾಣದ ಒಂದು ಸಣ್ಣ ವೈರಸ್‌ ಪೆಡಂಭೂತವಾಗಿ ಜನರ ಜೀವ ಹಿಂಡುತ್ತಿರುವ ಸಂದಿಗ್ಧ ಸ್ಥಿತಿಯಲ್ಲಿ ಒಬ್ಬ ಜನಪ್ರತಿನಿಧಿ ಹೇಗಿರಬೇಕು ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿಕೊಟ್ಟವರು ಪ್ರಭು ಚವ್ಹಾಣ ಅವರು.

ಜಿಲ್ಲೆಗಳಲ್ಲಿ ಅಧಿಕಾರಿ ವರ್ಗ, ವಿರೋಧ ಪಕ್ಷದ ಪ್ರತಿನಿಧಿಗಳು, ಸ್ವ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ಪಡೆದು, ರಕ್ಕಸ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಒಗ್ಗಟ್ಟಿನೊಂದಿಗೆ ಶ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ ಸಮಾಜಮುಖೀ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ.

 

ಟಾಪ್ ನ್ಯೂಸ್

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

08

ಕೋವಿಡ್: 8111 ಸೋಂಕಿತರು ಗುಣಮುಖ, 3709 ಹೊಸ ಪ್ರಕರಣ ಪತ್ತೆ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

06

ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಜಾರಕಿಹೊಲಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಜಾರಕಿಹೊಳಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಪಾಕಿಸ್ತಾನ: 2020ರಲ್ಲಿ ಶೇ.5ಕ್ಕಿಂತ ಬಡತನ ರೇಖೆ ಹೆಚ್ಚಳ; ವಿಶ್ವ ಬ್ಯಾಂಕ್ ವರದಿ

ಪಾಕಿಸ್ತಾನ: 2020ರಲ್ಲಿ ಶೇ.5ಕ್ಕಿಂತ ಬಡತನ ರೇಖೆ ಹೆಚ್ಚಳ; ವಿಶ್ವ ಬ್ಯಾಂಕ್ ವರದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khndre

ಶಾಸಕ ಈಶ್ವರ ಖಂಡ್ರೆಗೆ ಶ್ರೀಗಳಿಂದ ಸನ್ಮಾನ

Online

ಹಣ್ಣು ತೋಟಗಳು ಸಮೃದ್ಧಿಯ ಪ್ರತೀಕ

Bidar

ಬೀದರ: ಬಹುತೇಕ ಚಟುವಟಿಕೆ ಪುನರಾರಂಭ

zxdcfghgfdsdfgh

ಸೋಯಾ ಬೀಜಕ್ಕೆ ಅನ್ನದಾತರ ಅಲೆದಾಟ!

bidar news

ಗಡಿ ಭಾಗದಲ್ಲಿ ನೀಲಗಾಯ್ ಹಿಂಡು ಪತ್ತೆ

MUST WATCH

udayavani youtube

ಅಬ್ಬಾ Unlock ಆಯ್ತು | ಈಗ ಹೇಗಿದೆ ಬದುಕು ?

udayavani youtube

Chiffon ಸೀರೆಗಳು | ಮೊದಲು ತಿಳಿಯಿರಿ ನಂತ್ರ ಖರೀದಿಸಿ

udayavani youtube

ದಿಲ್ಲಿಯ ಮೆಟ್ರೋ ರೈಲಿನಲ್ಲಿ ಕೋತಿಯ ಜಾಲಿ ರೈಡ್‌

udayavani youtube

ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್‍ನಲ್ಲಿ ಗುಡ್ಡ ಕುಸಿತ

udayavani youtube

ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಹೊಸ ಸೇರ್ಪಡೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

210621kpn14

ಐಎನ್‌ಎಸ್‌ ಕದಂಬದಲ್ಲಿ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.