ಕೋವಿಡ್ ಭೀತಿ; ಗಡಿಯಲಿ ಕಟ್ಟೆಚ್ಚರ

ನಗರದ ರೈಲು ನಿಲ್ದಾಣದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿದೆ.

Team Udayavani, Feb 23, 2021, 12:43 PM IST

ಕೋವಿಡ್ ಭೀತಿ; ಗಡಿಯಲಿ ಕಟ್ಟೆಚ್ಚರ

ಬೀದರ: ಮಹಾರಾಷ್ಟ್ರದಲ್ಲಿ ರೂಪಾಂತರ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಗಡಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬಸವಕಲ್ಯಾಣ ತಾಲೂಕಿನ ಚಂಡಕಾಪುರ ರಾಷ್ಟ್ರೀಯ ಹೆದ್ದಾರಿ ಮತ್ತು ಕಮಲನಗರ ಪಟ್ಟಣದ ಹೊರ ವಲಯದ ಹೆದ್ದಾರಿಯಲ್ಲಿ ಗಡಿ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಮಹಾರಾಷ್ಟ್ರದಿಂದ ಜಿಲ್ಲೆಗೆ ಪ್ರವೇಶಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.

ಹೆದ್ದಾರಿ ಮೇಲೆ ಬ್ಯಾರಿಕೇಡ್‌ಗಳನ್ನು ಹಾಕಿ ರಾಜ್ಯಕ್ಕೆ ಆಗಮಿಸುವ ಪ್ರತಿಯೊಂದು ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ, ಕಂದಾಯ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ತಪಾಸಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ರಾಜ್ಯ ಸರ್ಕಾರದ ನಿರ್ದೇಶನದಂತೆ ಮಹಾರಾಷ್ಟ್ರದ ಬರುವ ಪ್ರಮಾಣಿಕರ ಕಡ್ಡಾಯವಾಗಿ 72 ಗಂಟೆಗಳ ಕೋವಿಡ್‌ ಆರ್‌ ಟಿಪಿಸಿಆರ್‌ ನೆಗೆಟಿವ್‌ ವರದಿಯನ್ನು ನೋಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಪ್ರಮಾಣಪತ್ರ ತರದವರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಪಲ್ಸ್‌ ಆಕ್ಸಿಮೀಟರ್‌ನಿಂದ ತಪಾಸಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಬರುವಾಗ ಆರ್‌ಟಿಪಿಸಿಆರ್‌ ತಪಾಸಣಾ ವರದಿ ನೋಡಿಯೇ ಬಸ್‌ ಹತ್ತಿಸಬೇಕು. ನೆಗೆಟಿವ್‌ ವರದಿ ಇಲ್ಲದೇ ಯಾವುದೇ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ ಎಂದು ಎನ್‌ಈಕೆಆರ್‌ಟಿಸಿ ಡಿಸಿ ಹೇಳಿದ್ದಾರೆ.

20 ರೈಲುಗಳ ಸಂಚಾರ: ಕಲಬುರಗಿ ಮೂಲಕ ನಿತ್ಯ 20
ರೈಲುಗಳು ಸಂಚರಿಸುತ್ತಿವೆ. ಇದರಲ್ಲಿ ಸೊಲ್ಲಾಪುರದಿಂದ ಒಂದು ಮತ್ತು ಮುಂಬೈ ಒಂದರಿಂದಲೇ ಸುಮಾರು 16 ರೈಲುಗಳು ಆಗಮಿಸುತ್ತವೆ. ಆದರೂ, ಸೋಮವಾರ ಸಂಜೆ 4 ಗಂಟೆಯಾದರೂ ಜಿಲ್ಲಾಡಳಿತದಿಂದ ರೈಲ್ವೆ ನಿಲ್ದಾಣದಲ್ಲಿ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ನಗರದ ರೈಲು ನಿಲ್ದಾಣದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿದೆ. ಆದರೆ, ಕೋವಿಡ್‌ ನೆಗೆಟಿವ್‌ ಪ್ರಮಾಣ ಪತ್ರ ಪರಿಶೀಲನೆ ನಡೆಯದಿರುವುದು ಕಂಡು ಬಂದಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.