ಬಸವಕಲ್ಯಾಣ: ಟಿಕೆಟ್ ಆಕಾಂಕ್ಷಿಗಳಿಂದ ಡಿಕೆ ಶಿವಕುಮಾರ್ ಗೆ ಭರ್ಜರಿ ಸ್ವಾಗತ
Team Udayavani, Nov 24, 2020, 1:56 PM IST
ಬೀದರ್: ಉಪ ಚುನಾವಣೆ ಹಿನ್ನಲೆಯಲ್ಲಿ ಬಸವಕಲ್ಯಾಣಕ್ಕೆ ಮಂಗಳವಾರ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಅದ್ದೂರಿಯಾಗಿ ಸ್ವಾಗತಿಸಿ ತಮ್ಮ ಶಕ್ತಿ ಪ್ರದರ್ಶನ ತೋರಿದರು.
ಕಲಬುರ್ಗಿಯಿಂದ ಬಸವಕಲ್ಯಾಣಕ್ಕೆ ಆಗಮಿಸುವ ಮಾರ್ಗ ಮಧ್ಯೆ ಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಇತ್ತೀಚೆಗೆ ನಿಧನರಾದ ಶಾಸಕ ದಿ. ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು. ಬಳಿಕ ಟಿಕೆಟ್ ಆಕಾಂಕ್ಷಿಗಳಿಂದ ಪ್ರತ್ಯೇಕ ಸ್ವಾಗತ ಗಮನ ಸೆಳೆಯಿತು. ಬೃಹತ್ ವೇದಿಕೆ, ಕಾರ್ಯಕರ್ತರ ಪಡೆಯೊಂದಿಗೆ ಬರಮಾಡಿಕೊಂಡರು.
ವಿಶೇಷವಾಗಿ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿರುವ ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್ ಜೆಸಿಬಿಗಳ ಮೂಲಕ ಪುಷ್ಪ ಮಾಲೆ ಅರ್ಪಿಸಿದರು. ತೆರೆದ ವಾಹನದಲ್ಲಿ ಬಂದ ಡಿ.ಕೆ ಶಿವಕುಮಾರ್ ಅವರ ಮೆರವಣಿಗೆ ನಡೆಸಿ, ಜೆಸಿಬಿಗಳಿಂದ ಪುಷ್ಪಾರ್ಚನೆ ಮಾಡಿದ್ದು ವಿಶೇಷವಾಗಿತ್ತು.
ಇದನ್ನೂ ಓದಿ:ಚುನಾವಣೆ ದಿನಾಂಕ ನಿಗದಿಯಾಗದೆ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದ ಪ್ರತಾಪ್ ಗೌಡ ಪಾಟೀಲ್
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಪದಗ್ರಹಣ: ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್
ಕಾಂಗ್ರೆಸ್ ಶಾಸಕಿ ಕೀಳುಮಟ್ಟದ ವರ್ತನೆ ಖಂಡನೀಯ – ಕ್ಯಾಪ್ಟನ್ ಕಾರ್ಣಿಕ್ ಖಂಡನೆ
‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !
ಮoಡ್ಯ: ಸ್ಫೋಟಕ ಸಾಗಿಸುತ್ತಿದ್ದ ಇಬ್ಬರ ಬಂಧನ
ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ