ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಸಹಕರಿಸಲು ಡಿಸಿ ಮನವಿ

Team Udayavani, Jan 2, 2021, 3:24 PM IST

ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಸಹಕರಿಸಲು ಡಿಸಿ ಮನವಿ

ಬೀದರ: ಬಾಲ್ಯ ವಿವಾಹವೆಂಬಅನಿಷ್ಟ ಪದ್ಧತಿ ನಿರ್ಮೂಲನೆಮಾಡಲು ಸಹಕಾರಿಯಾಗಿಮಕ್ಕಳಿಗೆ ಸಂಪೂರ್ಣ ಬಾಲ್ಯ ಅನುಭವಿಸಲುಅವಕಾಶ ನೀಡಿ, ಬೀದರಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಜಿಲ್ಲೆಯನ್ನಾಗಿಸಲು ಸಾರ್ವಜನಿಕರುಸಹಕರಿಸಬೇಕು ಎಂದು ಡಿಸಿರಾಮಚಂದ್ರನ್‌ ಆರ್‌. ಮನವಿ ಮಾಡಿದ್ದಾರೆ.

ಬಾಲ್ಯ ವಿವಾಹವು ಒಂದುಅಭಿವೃದ್ಧಿಗೆ ಮಾರಕವಾಗಿರುವಸಮಸ್ಯೆಯಾಗಿದೆ. ಬಾಲ್ಯ ವಿವಾಹ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ.ಬಾಲ್ಯ ವಿವಾಹವು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ನಿಷೇಧ ಕಕಾಯ್ದೆ -2006ರ ಪ್ರಕಾರ 18 ವರ್ಷದೊಳಗಿನ ಯಾವುದೇ ಹೆಣ್ಣುಮಗುವಿಗೆ ಹಾಗೂ 21 ವರ್ಷದೊಳಗಿನಯಾವುದೇ ಗಂಡು ಮಗುವಿಗೆ ಮದುವೆಯಾದಲ್ಲಿ ಅದನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾಯ್ದೆ ಪ್ರಕಾರ ಬಾಲ್ಯ ವಿವಾಹನಡೆದಲ್ಲಿ ಕೇವಲ ಮದುವೆಯಾಗುವವಯಸ್ಕನಿಗೆ ಹಾಗೂ ಹುಡುಗಿಯ ತಂದೆತಾಯಿಗಳಿಗಲ್ಲದೇ, ಪೂಜಾರಿಗಳು, ಸಂಬಂಧಿಕರು, ಪ್ರೇರೇಪಿಸಿದವರು,ಉತ್ತೇಜನ ನೀಡಿದವರು, ಬಾಲ್ಯವಿವಾಹ ತಡೆಯಲು ವಿಫಲರಾದವರು ಮತ್ತು ಭಾಗವಹಿಸಿದವರು ಎಲ್ಲರೂ ಅಪರಾಧಿಗಳೇ ಆಗುತ್ತಾರೆ. ಅವರ ಮೇಲೆ ಪ್ರಕರಣದಾಖಲಿಸಲು ಅವಕಾಶವಿದೆ.ಕಾಯ್ದೆ ಪ್ರಕಾರ ತಪ್ಪಿತಸ್ಥರಿಗೆಕನಿಷ್ಟ 1 ವರ್ಷದಿಂದ ಗರಿಷ್ಠ2 ವರ್ಷಗಳವರೆಗೆ ಕಾರಾಗೃಹ ಮತ್ತು 1 ಲಕ್ಷ ರೂ.ವರೆಗೆ ದಂಡ ಅಥವಾ ಎರಡನ್ನು ವಿಧಿ  ಸಬಹುದಾಗಿದೆ ಎಂದಿದ್ದಾರೆ.

ಕೋವಿಡ್‌-19 ತುರ್ತು ಸಂದರ್ಭದಲ್ಲಿ ಮಾರ್ಚ್‌ನಿಂದ ಡಿಸೆಂಬರ್‌ ಒಟ್ಟು 54 ಬಾಲ್ಯ ವಿವಾಹತಡೆಹಿಡಿಯಲಾಗಿದ್ದು, 1 ಬಾಲ್ಯ ವಿವಾಹ ನಡೆದಿರುವುದರಿಂದ ಬಾಲ್ಯವಿವಾಹ ಮಾಡಿದವರ ವಿರುದ್ಧಮನ್ನಾಏಖೇಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿರುವ ಅವರು, ಎಲ್ಲ ಶಾಲೆಗಳಲ್ಲಿ ಬಾಲ್ಯ ವಿವಾಹದ ದುಷ್ಪರಿಣಾಮ ಮತ್ತು ಶಿಕ್ಷೆಯ ಬಗ್ಗೆ ಮಾಹಿತಿ ನೀಡುವ ಜೊತೆಗೆ ಮಕ್ಕಳಿಗೆ ಬಾಲ್ಯ ವಿವಾಹ ಮಾಡುವುದಿಲ್ಲವೆಂದುಪ್ರಮಾಣ ವಚನ ಬೋಧನೆಕಡ್ಡಾಯವಾಗಿ ಮಾಡಿಸತಕ್ಕದ್ದು. ಎಲ್ಲ ಗ್ರಾಪಂಗಳಲ್ಲಿ ಪಿಡಿಒಗಳುಡಂಗುರ ಸಾರಬೇಕು. ಜಿಲ್ಲೆಯಲ್ಲಿಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿಮಕ್ಕಳ ಸಹಾಯವಾಣಿ-1098,ಪೊಲೀಸ್‌ ಸಹಾಯವಾಣಿ 100,ಜಿಲ್ಲಾ ಮಕ್ಕಳ ರಕ್ಷಣಾ ಘಟಕದದೂ. 08482-234003ಕೆR ಕರೆಮಾಡಿ, ಅವರ ಗಮನಕ್ಕೆತರಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕರ್ ಹೊಡೆದ ಮಕ್ಕಳು

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕರ್ ಹೊಡೆದ ಮಕ್ಕಳು

24unprivilage

ಕಡಿಮೆ ಸಾಧನೆಗೈದವರಿಗೆ ನೋಟಿಸ್‌

21protest

ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದ ದಾದಿಯರು

19boeder

ಗಡಿಯಲ್ಲಿ ತಪಾಸಣಾ ತನಿಖೆ ಠಾಣೆ ಸ್ಥಾಪಿಸಿ

ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ಕೋವಿಡ್ ಪ್ರಕರಣ ಪತ್ತೆ

ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ಕೋವಿಡ್ ಪ್ರಕರಣ ಪತ್ತೆ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.