ಎಂಎಸ್‌ಪಿಸಿ ಕೇಂದ್ರಕ್ಕೆ ಡಿಸಿ- ಸಿಇಒ ಭೇಟಿ, ಪರಿಶೀಲನೆ

Team Udayavani, Nov 23, 2021, 5:52 PM IST

27ccsw

ಬೀದರ: ಇಲ್ಲಿನ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಕೇಂದ್ರ (ಎಂಎಸ್‌ಪಿಸಿ)ಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಜಹೀರಾ ನಸೀಮ್‌ ಅವರು ಸೋಮವಾರ ದಿಢೀರ್‌ ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದರು.

ಆಹಾರ ಪದಾರ್ಥಗಳಾದ ಬೆಲ್ಲ, ಹೆಸರು ಕಾಳು, ಹೆಸರು ಬೇಳೆ, ತೊಗರಿ ಬೇಳೆ, ಸಕ್ಕರೆ, ಅಕ್ಕಿ ಮೊದಲಾದ ಎಲ್ಲಾ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದರು.

ಎಂಎಸ್ಪಿಸಿ ಕೇಂದ್ರದ ಹೊರ ಆವರಣ ಹಾಗೂ ಒಳಾವರಣವನ್ನು ಸ್ವತ್ಛವಾಗಿಟ್ಟುಕೊಂಡು ಆಹಾರ ಪದಾರ್ಥಗಳನ್ನು ಸ್ವತ್ಛ ಪಡಿಸಿಕೊಂಡು ಅಂಗನವಾಡಿ ಕೇಂದ್ರಗಳಿಗೆ ನಿಗದಿತ ಸಮಯದಲ್ಲಿ ಸರಬರಾಜು ಮಾಡಬೇಕೆಂದು ಸಂಬಂ ಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಆಹಾರ ಪದಾರ್ಥಗಳನ್ನು ಉತ್ಪಾದಿಸುವ ಯಂತ್ರಗಳನ್ನು ಸಹ ಇದೇ ವೇಳೆ ಪರಿಶೀಲಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರವೀಂದ್ರ ರತ್ನಾಕರ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.