ಉಪಚುನಾವಣೆ ಬಹಿಷ್ಕರಿಸಲು ನಿರ್ಧಾರ

Team Udayavani, Dec 4, 2020, 2:11 PM IST

ಉಪಚುನಾವಣೆ ಬಹಿಷ್ಕರಿಸಲು ನಿರ್ಧಾರ

ಬಸವಕಲ್ಯಾಣ: ಸಂವಿಧಾನದ ಪ್ರಕಾರಸರ್ಕಾರ ಜಂಗಮ ಸಮಾಜಕ್ಕೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಬೇಕು. ಇಲ್ಲದಿದ್ದರೆ ಮುಂಬರುವ ಬಸವಕಲ್ಯಾಣ ಉಪಚುನಾವಣೆ ಬಹಿಷ್ಕರಿಸಲು ಸಮಾಜದ ಮುಖಂಡರಿಂದ ಒಮ್ಮತದನಿರ್ಣಯ ಕೈಗೊಳ್ಳಲಾಗಿದೆ ಎಂದು ಸಮಾಜದ ಮುಖಂಡ ರವೀಂದ್ರ ಸ್ವಾಮಿ ಹೇಳಿದರು.

ನಗರದ ಆರ್ಯ ಸಮಾಜಭವನದಲ್ಲಿ ಬೀದರ್‌ ಜಿಲ್ಲಾ ಬೇಡ ಜಂಗಮ ಸಮಾಜದವತಿಯಿಂದ ಆಯೋಜನೆ ಮಾಡಿದಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಹೋರಾಟದ ಮುಖಾಂತರ ಈಗಾಗಲೇ ಜಾತಿಪ್ರಮಾಣಪತ್ರ ಪಡೆದಿದ್ದೇನೆ. ಅದೇರೀತಿ ಸಮಾಜದಲ್ಲಿ ತುಳಿತಕ್ಕೊಳಗಾದಬೇಡ ಜಂಗಮ ಸಮಾಜಬಾಂಧವರಿಗೆ ಪರಿಶಿಷ್ಟ ಜಾರಿ ಪ್ರಮಾಣಪತ್ರ ನೀಡುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದರು.

ಬೇಡ ಜಂಗಮ ಸಮಾಜದ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ| ಬಸವರಾಜ ಸ್ವಾಮಿ ಮಾತನಾಡಿ, ಬೇಡ ಜಂಗಮ ಪ್ರಮಾಣ ಪತ್ರ ನೀಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.ಒಂದು ವೇಳೆ ಜಾತಿ ಪ್ರಮಾಣ ಪತ್ರ ನೀಡದೆ ಹೋದರೆ ಬೇಡಜಂಗಮ ಸಮಾಜದ ರಾಜ್ಯಮಟ್ಟದಸಮಾವೇಶವನ್ನು ಬಸವಕಲ್ಯಾಣದಲ್ಲಿಹಮ್ಮಿಕೊಳ್ಳುವ ಮೂಲಕ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನ್ಯಾಯವಾದಿ ನಾಗೇಂದ್ರ ಸ್ವಾಮಿ ಮಾತನಾಡಿದರು. ಡಾ| ಎಸ್‌.ಸಿ. ಕಳ್ಳಿಮಠ, ಮಲ್ಲಯ್ಯ ಸ್ವಾಮಿ, ಪಂಚಾಕ್ಷರಿ ಜಿ ಹಿರೇಮಠ,ನ್ಯಾಯವಾದಿಗಳಾದ ರೇಣುಕಾ ಮಠಪತಿ, ಬಸಯ್ಯ ಟೆಂಗಿಮಠ, ವೈಜಿನಾಥ ವಡ್ಡೆ, ಶಾಂತವೀರ ಪೂಜಾರಿ,ವರದಯ್ಯ ಸ್ವಾಮಿ ಶ್ರೀಕಾಂತ ಸ್ವಾಮಿ, ಶಿವಲಿಂಗಯ್ಯ ಸ್ವಾಮಿ, ಬೂದಯ್ಯ ಮಠಪತಿ, ಸದಾನಂದ ಕಣಜೆ, ರಾಕೇಶ ಪುರವಂತ, ರೇವಣಸಿದ್ದಯ್ಯ ಮಠಪತಿ,ಬಸವರಾಜ ಸ್ವಾಮಿ ಬಟಗೇರಾ,ರವಿ ಸ್ವಾಮಿ ಮಹಾಂತಯ್ಯ ಸ್ವಾಮಿ, ಪ್ರಭುಲಿಂಗಯ್ಯ ಟಂಕಸಾಲಿಮಠ ಇದ್ದರು.

ನಂತರ ಬೇಡ ಜಂಗಮ ಸಮಾಜಕ್ಕೆ ಬೇಡ ಜಂಗಮ ಪ್ರಮಾಣ ಪತ್ರ ನೀಡಬೇಕೆಂದು ಉಪ ತಹಶೀಲ್ದಾರ್‌ ಶಿವಾನಂದ ಮೇತ್ರೆ ಮುಖಾಂತರ ಸಿಎಂ ಬಿಎಸ್‌ವೈ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

4

ಶಿರಸಿ: ಪೋಕ್ಸೋ ಕಾಯ್ದೆ ಪ್ರಕರಣದಲ್ಲಿನ ಆರೋಪಿ ಬಂಧನ

2

ಕುಣಿಗಲ್: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 

ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 

ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌

ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌

ಕಾಶ್ಮೀರ ಶಾಲೆಗಳಲ್ಲಿ ಭಜನೆ, ಸೂರ್ಯ ನಮಸ್ಕಾರ ನಿಷೇಧಕ್ಕೆ ಒತ್ತಾಯ

ಕಾಶ್ಮೀರ ಶಾಲೆಗಳಲ್ಲಿ ಭಜನೆ, ಸೂರ್ಯ ನಮಸ್ಕಾರ ನಿಷೇಧಕ್ಕೆ ಒತ್ತಾಯ

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷೆಗೆ ಆದ್ಯತೆ; ಅ. 2ರಿಂದ ಜಲಸಾಹಸ ಕ್ರೀಡೆ ಆರಂಭ?

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷೆಗೆ ಆದ್ಯತೆ; ಅ. 2ರಿಂದ ಜಲಸಾಹಸ ಕ್ರೀಡೆ ಆರಂಭ?

ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿ

ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sdsad2

ಆರೋಗ್ಯ ಸಮಸ್ಯೆಯಿಂದಾಗಿ ಬೀದರ್ ನ ಯೋಧ ಕಾಶ್ಮೀರದಲ್ಲಿ ಸಾವು

Khandre

ಲಿಂಗಾಯತರಿಗೆ ಅಪಮಾನ; ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ: ಖಂಡ್ರೆ

19-sports

ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗ

18-protest

ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ

17-education

ಶೈಕ್ಷಣಿಕ ಅಭಿವೃದ್ದಿಗೆ ಕೈಜೋಡಿಸೋಣ: ಹುಸೇನ

MUST WATCH

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

udayavani youtube

ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ

ಹೊಸ ಸೇರ್ಪಡೆ

4

ಶಿರಸಿ: ಪೋಕ್ಸೋ ಕಾಯ್ದೆ ಪ್ರಕರಣದಲ್ಲಿನ ಆರೋಪಿ ಬಂಧನ

3

ಹುಣಸೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಲಕ್ಷ್ಮಣತೀರ್ಥ ನದಿಯಲ್ಲಿ ಪತ್ತೆ

2

ಕುಣಿಗಲ್: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 

ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 

ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌

ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.