ರುದ್ರಭೂಮಿಗೆ ಜಮೀನು ಕಲ್ಪಿಸಲು ಆಗ್ರಹ


Team Udayavani, Jul 10, 2022, 5:56 PM IST

19land

ಬೀದರ: ನಗರದ ಶಹಾಪುರಗೇಟ್‌ ಬಳಿಯ ಹಳ್ಳದಕೇರಿ ವ್ಯಾಪ್ತಿಯ ಸರ್ವೇ ನಂ.58, 86/1ರಲ್ಲಿ ಸರ್ಕಾರಿ ಜಮೀನು ಇದ್ದು, ಇದರಲ್ಲಿ 2 ಎಕರೆ ಭೂಮಿಯನ್ನು ಸವಿತಾ ಸಮಾಜದ ಜನಾಂಗದವರಿಗಾಗಿ ರುದ್ರಭೂಮಿಗೆ ಮಂಜೂರು ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಈ ಕುರಿತು ಬಿಎಸ್‌ಪಿ ಪಕ್ಷದ ನಗರ ಅಧ್ಯಕ್ಷ ದತ್ತಪ್ಪ ಶ್ರೀಮಂಗಲೆ, ಸವಿತಾ (ನಾವ್ಹಿ) ಸಮಾಜ ನಗರ ಅಧ್ಯಕ್ಷ ರಾಜು ಘೋಡಂಪಳ್ಳಿ, ಪ್ರಧಾನ ಕಾರ್ಯದರ್ಶಿ ಮಾಣಿಕ ಚಿನಿಮಿಶ್ರಿ ಅವರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

ರುದ್ರಭೂಮಿಗಾಗಿ ಈ ಹಿಂದೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ರುದ್ರಭೂಮಿ ಇಲ್ಲದ ಕಾರಣ ಸವಿತಾ ಸಮಾಜದ ಜನರಿಗೆ ತೊಂದರೆಯಾಗುತ್ತಿದೆ. ಸರ್ಕಾರದ ಆದೇಶದಂತೆ ಸವಿತಾ ಸಮಾಜಕ್ಕೆ ರುದ್ರಭೂಮಿಗಾಗಿ 2 ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಮಾಜದ ಪ್ರಮುಖರಾದ ಮಾಣಿಕ ವಡ್ಡಿಕರ್‌, ರಾಜಕುಮಾರ ಘೋಡಂಪಳ್ಳಿ, ಅಂಬಾದಾಸ ಮೋರಗಿಕರ್‌ ಇತರರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.