ಅವಧಿ ಮುಕ್ತಾಯಗೊಂಡ ಬೀದರ್ ನಗರಸಭೆಯ ವಾರ್ಡ್ ಗಳಿಗೆ ಇಂದು ಮತದಾನ

Team Udayavani, Apr 27, 2021, 12:20 PM IST

ಅವಧಿ ಮುಕ್ತಾಯಗೊಂಡ ಮುಕ್ತಾಯಗೊಂಡ ಬೀದರ್‍ ನಗರಸಭೆಯ ವಾರ್ಡ್ ಗಳಿಗೆ ಮತದಾನ

ಬೀದರ್: ಅವಧಿ ಮುಕ್ತಾಯಗೊಂಡ ಬೀದರ್‍ ನಗರಸಭೆಯ 32 ವಾರ್ಡ್ ಗಳಿಗೆ ಚುನಾವಣೆ ಹಿನ್ನಲೆ ಮಂಗಳವಾರ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 11ರವರೆಗೆ ಶೇ. 19.37 ರಷ್ಟು ಮತದಾನ ಆಗಿದೆ. ಒಟ್ಟು 1,53,325 ಮತದಾರರಲ್ಲಿ 29,701 ಜನ ಮತದಾನ ಮಾಡಿದ್ದಾರೆ.

ಬೀದರ ನಗರಸಭೆಯ 26, 28 ಮತ್ತು 32 ವಾರ್ಡ‍ ಗಳನ್ನು ಹೊರತುಪಡಿಸಿ ಇನ್ನುಳಿದ 32 ವಾರ್ಡ‍ಗಳಿಗೆ ಮತದಾನ ಆರಂಭವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಕೋವಿಡ್ ಕಿಟ್ ನೀಡಲಾಗಿದೆ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗಿದೆ. ಮತದಾರರು ಮಾಸ್ಕ್ ಧರಿಸಿ ಸಾಲಿನಲ್ಲಿ‌ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಚುನಾವಣೆಯಲ್ಲಿ ಒಟ್ಟು 176 ನಾಮಪತ್ರಗಳು ಸಲ್ಲಿಕೆಯಾಗಿ ಈ ಪೈಕಿ 7 ನಾಮಪತ್ರಗಳು ತಿರಸ್ಕೃತವಾಗಿದ್ದವು. ಬಳಿಕ 12 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದರಿಂದ ಅಂತಿಮವಾಗಿ ಒಟ್ಟು 157 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಬೀದರ ನಗರಸಭೆ ಚುನಾವಣೆಯಲ್ಲಿ 77609 ಪುರುಷರು, 75703 ಮಹಿಳೆಯರು ಹಾಗೂ ಇತರೆ 13 ಸೇರಿ ಒಟ್ಟು 1,53,325 ಮತದಾರರು ತಮ್ಮ ಮತಹಕ್ಕನ್ನು ಚಲಾಯಿಸಲಿದ್ದಾರೆ.  ಸದರಿ ಈ ಚುನಾವಣೆಯಲ್ಲಿ 49 ಸೂಕ್ಷ್ಮ, 19 ಅತೀ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಹೆಚ್ಚುವರಿ 4 ಮತ್ತು ಮೂಲ ಮತಗಟ್ಟೆಗಳು 158 ಸೇರಿ ಒಟ್ಟು 162 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ.

ಒಟ್ಟು 162 ಮತಗಟ್ಟೆಗಳಲ್ಲಿ ಅಂದಾಜು 200 ಮತಗಟ್ಟೆ ಅಧಿಕಾರಿಗಳು, ಅಂದಾಜು 200 ಸಹಾಯಕ ಮತಗಟ್ಟೆ ಅಧಿಕಾರಿಗಳು ಮತ್ತು 400 ಪೊಲೀಂಗ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಚುನಾವಣೆಯ ಬಂದೋಬಸ್ತ್ ಕರ್ತವ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.