Udayavni Special

72 ಗ್ರಾಪಂಗಳಿಗೆ ಚುನಾವಣೆ


Team Udayavani, Dec 24, 2020, 3:57 PM IST

BIDARA-TDY-1

ಬೀದರ: ಬೀದರ, ಔರಾದ ಮತ್ತು ಕಮಲನಗರ ತಾಲೂಕುಗಳಲ್ಲಿ ಡಿ. 27ರಂದು 2ನೇ ಹಂತದ ಮತದಾನ ನಡೆಯಲಿದೆ ಎಂದು ಡಿಸಿ ರಾಮಚಂದ್ರನ್‌ ಆರ್‌. ತಿಳಿಸಿದ್ದಾರೆ.

ಬೀದರ 33, ಔರಾದ 21 ಮತ್ತು ಕಮಲನಗರ 18 ಸೇರಿ ಒಟ್ಟು 72 ಗ್ರಾಮ ಪಂಚಾಯಿತಿಗಳಿಗೆಮತದಾನ ನಡೆಯಲಿದೆ. ಈ ಮೂರು ತಾಲೂಕುಗಳು ಪುರುಷ 2,07,886 ಮತ್ತುಮಹಿಳೆಯರು 1,94,286, ಇತರೇ 7 ಸೇರಿಒಟ್ಟು 4,02,179 ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಲಿದ್ದಾರೆ. ಬೀದರನಲ್ಲಿ 204 ಕ್ಷೇತ್ರದಲ್ಲಿ 615 ಸದಸ್ಯ ಸ್ಥಾನಗಳಿಗೆ, ಔರಾದನಲ್ಲಿ133 ಕ್ಷೇತ್ರದಲ್ಲಿ 389 ಸದಸ್ಯ ಸ್ಥಾನಗಳಿಗೆ ಮತ್ತು ಕಮಲನಗರದಲ್ಲಿ 100 ಕ್ಷೇತ್ರಗಳಲ್ಲಿ 281 ಸದಸ್ಯ ಸ್ಥಾನಗಳಿಗೆ ಡಿ. 27ರಂದು ಚುನಾವಣೆ ನಡೆಯಲಿದೆ.

ಬೀದರ ತಾಲೂಕಿನಲ್ಲಿ ಒಟ್ಟು 43 ಸೂಕ್ಷ್ಮ, 32 ಅತೀಸೂಕ್ಷ್ಮ ಮತ್ತು 166 ಸಾಮಾನ್ಯ ಮತಗಟ್ಟಕೇಂದ್ರಗಳೆಂದು, ಔರಾದ ತಾಲೂಕಿನಲ್ಲಿ 30 ಸೂಕ್ಷ್ಮ, 39 ಅತೀ ಸೂಕ್ಷ್ಮ ಮತ್ತು 84 ಸಾಮಾನ್ಯಮತಗಟ್ಟೆಗಳೆಂದು, ಅದೇ ರೀತಿ ಕಮಲನಗರದಲ್ಲಿ23 ಸೂಕ್ಷ್ಮ, 11 ಅತೀ ಸೂಕ್ಷ್ಮ ಮತ್ತು 81 ಸಾಮಾನ್ಯ ಮತಗಟ್ಟೆ ಕೇಂದ್ರಗಳೆಂದು ಗುರುತಿಸಲಾಗಿದೆ. ಒಟ್ಟು 72 ಗ್ರಾಪಂಗಳ 1285 ಸ್ಥಾನಗಳಿಗೆಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸದೇ4 ಸ್ಥಾನ ಖಾಲಿ ಉಳಿದಿದ್ದು, 109 ಸ್ಥಾನಗಳಿಗೆಅವಿರೋಧ ಆಯ್ಕೆಯಾಗಿದ್ದು, 1172 ಸ್ಥಾನಗಳಿಗೆಚುನಾವಣೆ ನಡೆಯಲಿದೆ. ಎಸ್‌ಸಿ 1007, ಎಸ್‌ಟಿ437, ಹಿಂದುಳಿದ ಅ ವರ್ಗದ 210, ಹಿಂದುಳಿದಬ ವರ್ಗ 20, ಸಾಮಾನ್ಯ 1715 ಸೇರಿ ಒಟ್ಟು 3389 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿಇರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂದೋಬಸ್ತ್ ಗೆ ವ್ಯವಸ್ಥೆ: ಎರಡನೇ ಹಂತದ ಮತದಾನದ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು 37 ಪಿಎಸ್‌ಐಗಳು, 5 ಸಿಪಿಐಗಳು ಮತ್ತು 3 ಡಿಎಸ್ಪಿಅವರನ್ನು ನಿಯೋಜಿಸಲಾಗಿದೆ ಎಂದು ಎಸ್‌ಪಿ ನಾಗೇಶ ಡಿ.ಎಲ್‌. ಅವರು ತಿಳಿಸಿದ್ದಾರೆ.

ಚುನಾವಣಾ ಸಿಬ್ಬಂದಿಗೆ ತರಬೇತಿ :  ಜಿಲ್ಲೆಯಲ್ಲಿ ಎರಡನೇ ಹಂತದ ಮತದಾನ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು. ನಗರದ ರಂಗಮಂದಿರ ಮತ್ತು ಗುರುನಾನಕ್‌ ಶಾಲೆಯಲ್ಲಿ ನಡೆದ ಮತಯಂತ್ರಗಳ ತರಬೇತಿಯಲ್ಲಿ 278 ಮತಗಟ್ಟೆ ಅಧಿಕಾರಿಗಳು ಹಾಗೂ 278 ಸಹಾಯಕ ಮತಗಟ್ಟೆ ಅಧಿಕಾರಿಗಳು ಭಾಗವಹಿಸಿದ್ದರು. ಡಿಸಿ ರಾಮಚಂದ್ರನ್‌ ಆರ್‌. ಅವರು ತರಬೇತಿಸ್ಥಳಕ್ಕೆ ಭೇಟಿ ನೀಡಿ ತರಬೇತಿಯ ಬಗ್ಗೆ ಮಾಹಿತಿ ಪಡೆದರು. ಮತದಾನವು ಯಾವುದೇ ರೀತಿಯಲ್ಲಿ ಲೋಪವಾಗದಂತೆ ನಡೆಯಬೇಕು. ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಗೊಂದಲ ಏನೇ ಇದ್ದರೂ ಇಲ್ಲಿಯೇ ಕೇಳತಿಳಿದುಕೊಂಡು ಮತದಾನ ಅಚ್ಚುಕಟ್ಟಾಗಿ  ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

siddarmiha

ರಮೇಶ್ ಜಾರಕಿಹೊಳಿ ಆರೋಪದ ಕುರಿತು ತನಿಖೆಯಾಗಲಿ; ಸರ್ಕಾರ ಸತ್ತು ಹೋಗಿದೆ: ಸಿದ್ದರಾಮಯ್ಯ

mandya

ಮಂಡ್ಯ: ಡಿ ಗ್ರೂಪ್ ನೌಕರನಿಗೆ ಮೊದಲ ಲಸಿಕೆ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ವಿ ವೆoಕಟೇಶ್

ಹಿಂದೂಪರ ಮಾತನಾಡಿದ್ದಕ್ಕೆ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ :ಯತ್ನಾಳ ಆಕ್ರೋಶ

ಹಿಂದೂಪರ ಮಾತನಾಡಿದ್ದಕ್ಕೆ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ :ಯತ್ನಾಳ ಆಕ್ರೋಶ

kadher

ಬಡಪಾಯಿ ಡಿ-ಗ್ರೂಪ್ ನೌಕರರ ಮೇಲೆ ಪ್ರಯೋಗವೇಕೆ? ಮಂತ್ರಿಗಳು ಲಸಿಕೆ ಪಡೆದು ಮಾದರಿಯಾಗಲಿ:ಖಾದರ್

vijayapura

ಅಡ್ಡಪರಿಣಾಮ ಆಗಲಿಲ್ಲ, ಆರೋಗ್ಯವಾಗಿದ್ದೇವೆ: ಕೋವಿಶೀಲ್ಡ್ ಲಸಿಕೆ ಪಡೆದವರ ಅನುಭವ

bvharath

ಸುರತ್ಕಲ್: ಕೋವಿಡ್ ನಿಭಾಯಿಸಲು ಭಾರತ ಸಶಕ್ತ; ಡಾ. ಭರತ್ ಶೆಟ್ಟಿ

ನೂತನ ಕೃಷಿ ನೀತಿಗಳಿಗೆ ಐಎಂಎಫ್ ಮೆಚ್ಚುಗೆ

ನೂತನ ಕೃಷಿ ನೀತಿಗಳಿಗೆ ಐಎಂಎಫ್ ಮೆಚ್ಚುಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರೇಗಾ ಯೋಜನೆ

ಲಾಡವಂತಿ ಗ್ರಾಮದಲ್ಲಿ ಕಾಯಕೋತ್ಸವ ಚಾಲನೆ

bidar

ಬೀದರ್ ನಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ: ಭಯ ಪಡುವ ಅಗತ್ಯವಿಲ್ಲ ಎಂದ ಮೊದಲ ಫಲಾನುಭವಿ

ತೋಟಗಾರಿಕೆ ಕಾಲೇಜಿಗೆ 49 ಎಕರೆ ಭೂಮಿ ಹಸ್ತಾಂತರ: ಎಂಎಲ್‌ಸಿ ಅರಳಿ

ತೋಟಗಾರಿಕೆ ಕಾಲೇಜಿಗೆ 49 ಎಕರೆ ಭೂಮಿ ಹಸ್ತಾಂತರ: ಎಂಎಲ್‌ಸಿ ಅರಳಿ

ಗುಡಿಸಲು ವಾಸದಿಂದ ದೊರೆಯದ ಸ್ವಾತಂತ್ರ್ಯ; ಸ್ವಂತ ಸೂರಿನ ಕನಸು ಮರೀಚಿಕೆ

ಗುಡಿಸಲು ವಾಸದಿಂದ ದೊರೆಯದ ಸ್ವಾತಂತ್ರ್ಯ; ಸ್ವಂತ ಸೂರಿನ ಕನಸು ಮರೀಚಿಕೆ

election

ರಂಗೇರಿದ ಕಸಾಪ ಚುನಾವಣೆ ಅಖಾಡ

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ಅಕ್ರಮ ದಂಧೆಗಳಿಗೆ ಕಡಿವಾಣ ಎಂದು?ಮಟ್ಕಾ, ಅಕ್ರಮ ಮದ್ಯ-ಪೆಟ್ರೋಲ್‌ ಮಾರಾಟ

ಸಿದ್ರಾಂಪುರ ಲೇಔಟ್‌ ಸುಧಾರಣೆಗೆ ಮತ್ತೆ ಪ್ರಸ್ತಾವನೆ

ಸಿದ್ರಾಂಪುರ ಲೇಔಟ್‌ ಸುಧಾರಣೆಗೆ ಮತ್ತೆ ಪ್ರಸ್ತಾವನೆ!

ವಿವೇಕಾನಂದರ ಆದರ್ಶ ಯುವಜನರಿಗೆ ಸ್ಫೂರ್ತಿ; ಎಚ್‌.ಕೆ. ಉಮೇಶ

ವಿವೇಕಾನಂದರ ಆದರ್ಶ ಯುವಜನರಿಗೆ ಸ್ಫೂರ್ತಿ; ಎಚ್‌.ಕೆ. ಉಮೇಶ

ಲಸಿಕೆಯ ಗಾಳಿಸುದ್ದಿಗೆ ಕಿವಿಗೊಡದಿರಿ; ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ

ಲಸಿಕೆಯ ಗಾಳಿಸುದ್ದಿಗೆ ಕಿವಿಗೊಡದಿರಿ; ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.