ಪಕ್ಷೇತರ ಅಭ್ಯರ್ಥಿಯಾಗಿ ಖೂಬಾ ನಾಮಪತ್ರ ಸಲ್ಲಿಕೆ
Team Udayavani, Mar 31, 2021, 9:29 PM IST
ಬಸವಕಲ್ಯಾಣ: ಬಿಜೆಪಿಯಿಂದ ಟಿಕೆಟ್ ಕೈಬಿಟ್ಟಿರುವುದಕ್ಕೆ ಅಸಮಾಧಾನ ಗೊಂಡಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮಂಗಳವಾರ ಬಂಡಾಯ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ.
ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಸ್ವಾಭಿಮಾನಿಗಳ ಸಮಾವೇಶ ನಡೆಸಿದ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದರು.
ಬಳಿಕ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ನೇರವಾಗಿ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಮಾಲಾರ್ಪಣೆ ಮಾಡಿ ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಸಹಾಯಕ ಆಯುಕ್ತ ಭುವನೇಶ ಪಾಟೀಲ ನಾಮಪತ್ರ ಸ್ವೀಕರಿಸಿದರು. ಕಾಳಿದಾಸ ಜಾಧವ ಸೇರಿದಂತೆ ಇಬ್ಬರು ಖೂಬಾ ಅವರಿಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೆಲಾ: ಮಣ್ಣಿನ ರಸ್ತೆಗೆ ಇನ್ನೂ ಒದಗಿ ಬರದ ಡಾಮರು ಭಾಗ್ಯ
ದೊಡ್ಡಣಗುಡ್ಡೆ ಶಾಲೆ ವಿದ್ಯಾರ್ಥಿಗಳಿಗೆ ಸಾವಿರ ರೂ. ಬಾಂಡ್
ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ : ಮತಯಂತ್ರ ಸೇರಿದ ಭವಿಷ್ಯ
ಪಾಲಿಕೆ ನಿರ್ಲಕ್ಷವೇ ಅತ್ತಿಗೆ ಸಾವಿಗೆ ಕಾರಣ : ಹಿರಿಯ ನಟ ರಮೇಶ್ ಪಂಡಿತ್ ಆರೋಪ
ಐದು ವರ್ಷದ ಹಿಂದೆ ನಡೆದ ಮನೆಗಳ್ಳತನ ಪ್ರಕರಣ ಭೇದಿಸಿದ ಬ್ಯಾಟರಾಯನಪುರ ಪೊಲೀಸರು