Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Team Udayavani, May 21, 2024, 7:47 PM IST

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

ಬೀದರ್: ರಾಜ್ಯದಲ್ಲಿ ಕಾನೂನು ‌ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ. ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಜೋರಾಗಿದೆ. ಸಮಾಜಘಾತುಕ ಶಕ್ತಿಗಳು ತಲೆ ಎತ್ತಿವೆ. ಸಮಾಜ ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಕೇಂದ್ರಗಳಾಗಬಾರದು ಎಂದು ಹೈಕೋರ್ಟ್ ಜಡ್ಜ್ ಹೇಳಿದ್ದಾರೆ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಬಂದಿದೆ. ಹೆಣ್ಣು ಮಕ್ಕಳು ಸುರಕ್ಷಿತವಾಗಿಲ್ಲ. ಗೌರವಸ್ಥರು ರಾತ್ರಿ ಹೊತ್ತು ಓಡಾಡಲು ಆಗುತ್ತಿಲ್ಲ, ಕೊಲೆಗಳಾಗುತ್ತಿವೆ. ಕಾನೂನಿನ ಭಯ ಇಲ್ಲ; ಪೊಲೀಸರ ಭಯಾ ಇಲ್ಲ. ಗೃಹ ಇಲಾಖೆಯ ಪೊಸ್ಟಿಂಗ್ ನಲ್ಲಾದ ಭ್ರಷ್ಟಾಚಾರವೇ ಇದಕ್ಕೆಲ್ಲಾ ಕಾರಣ ಎಂದರು.

ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್ ಪರ ಪ್ರಚಾರ ಮಾಡುತ್ತಿದ್ದೇನೆ. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜನಮನ ಗೆದ್ದಿದ್ದಾರೆ. ನಾನೂ ಎಲ್ಲ ಕಡೆ ರಿಪೋರ್ಟ್ ತೆಗೆದುಕೊಂಡಿದ್ದೇನೆ. ಅವರ ಗೆಲುವು ನಿಶ್ಚಿತ, ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬೊಮ್ಮಾಯಿ ಹೇಳಿದರು.

ಟಾಪ್ ನ್ಯೂಸ್

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

vidhana soudha

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

Soundarya Jagadish ಅವರಿಂದ ಪವಿತ್ರಾ ಖಾತೆಗೆ 2 ಕೋ.ರೂ. ವರ್ಗ?

Soundarya Jagadish ಅವರಿಂದ ಪವಿತ್ರಾ ಖಾತೆಗೆ 2 ಕೋ.ರೂ. ವರ್ಗ?

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-woqf

Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್

zameer

Bidar; ವಕ್ಫ್ ಬೋರ್ಡ್ ಆಸ್ತಿ ಯತ್ನಾಳ್ ಅಪ್ಪನದ್ದೂ ಅಲ್ಲ; ಜಮೀರ್ ತಿರುಗೇಟು

Bhalki 60ರ ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ

Bhalki 60ರ ವೃದ್ಧನಿಂದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bidar; IT raid on coaching center

Bidar; ಕೋಚಿಂಗ್ ಸೆಂಟರ್ ಮೇಲೆ ಐ.ಟಿ ದಾಳಿ

3-Humnabad

Humnabad: ಕಠಳ್ಳಿ ವ್ಯಕ್ತಿಯ ಹಲ್ಲೆ ಪ್ರಕರಣ; ಸ್ಥಳೀಯ ಶಾಸಕರ ಸಹೋದರನ ಬಂಧನ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

vidhana soudha

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.