ನಿಷೇಧಾಜ್ಞೆ ವಿಸ್ತರಿಸಿ ಡಿಸಿ ಡಾ| ಮಹಾದೇವ ಆದೇಶ


Team Udayavani, May 22, 2020, 5:56 AM IST

ನಿಷೇಧಾಜ್ಞೆ ವಿಸ್ತರಿಸಿ ಡಿಸಿ ಡಾ| ಮಹಾದೇವ ಆದೇಶ

ಬೀದರ: ಜಿಲ್ಲೆಯಲ್ಲಿ ಕೋವಿಡ್  ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಪ್ರಸ್ತುತ ಜಾರಿಯಲ್ಲಿರುವ ಕಲಂ 144ರ ನಿಷೇಧಾಜ್ಞೆ ಕಂಟೇನ್ಮೆಂಟ್‌ ವಲಯ ಹೊರತುಪಡಿಸಿ ಉಳಿದ ಪ್ರದೇಶಗಳು, ಕೆಲವು ಷರತ್ತುಗಳಿಗೆ ಒಳಪಟ್ಟು ಮೇ 31ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಮೇ 31ರ ಮಧ್ಯರಾತ್ರಿ 12ರ ವರೆಗೆ ಜಾರಿಯಲ್ಲಿರಲಿದ್ದು, ಕಂಟೇನ್ಮೆಂಟ್‌ ಝೋನ್‌ ವಲಯಕ್ಕೆ ಈ ಆದೇಶವು ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ನಿಯಮ ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಲಸೆ ಕಾರ್ಮಿಕರಿಗೆ ಪಡಿತರ: ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ನೀಡಿರುವ ಹಂಚಿಕೆಯಂತೆ ಪ್ರತಿ ವಲಸಿಗ ಫಲಾನುಭವಿಗೆ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ಸದಸ್ಯರು 5 ಕೆ.ಜಿ ಅಕ್ಕಿ ಪಡೆಯಬಹುದಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಮೇ ತಿಂಗಳಿಗಾಗಿ ಮೇ 26ರಿಂದ 31ರ ವರೆಗೆ ಪ್ರತಿ ವಲಸೆ ಕಾರ್ಮಿಕ ಸದಸ್ಯರಿಗೆ 5 ಕೆ.ಜಿ ಅಕ್ಕಿ ನೀಡಲಾಗುವುದು. ಜೂನ್‌ ತಿಂಗಳಲ್ಲಿ 1ರಿಂದ 10ರ ವರೆಗೆ ಪ್ರತಿ ವಲಸೆ ಕಾರ್ಮಿಕ ಸದಸ್ಯರಿಗೆ 5 ಕೆ.ಜಿ ಅಕ್ಕಿ ನೀಡಲಾಗುವುದು. ವಲಸೆ ಕಾರ್ಮಿಕರು ಆಧಾರ್‌ ಜೊತೆಗೆ ನಮೂದಾದ ಮೊಬೈಲ್‌ ಸಂಖ್ಯೆಗೆ ಬಂದ ಓಟಿಪಿ ಅಥವಾ ಮೊಬೈಲ್‌ ಸಂಖ್ಯೆ ಹೇಳಿ ನಂತರ ಮೊಬೈಲ್‌ಗೆ ಬಂದ ಓಟಿಪಿ ನೀಡುವ ಅಥವಾ ಆಧಾರ್‌ ದೃಢೀಕೃತ ಬಯೋಮೆಟ್ರಿಕ್‌ ಮೂಲಕ ಪಡಿತರ ಪಡೆಯಬಹುದು.

ವಲಸಿಗ ಫಲಾನುಭವಿಗಳು ಯಾವುದೇ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರಬಾರದು. ಸ್ವಂತ ಮನೆ ಹೊಂದಿರತಕ್ಕದ್ದಲ್ಲ ಮತ್ತು ಆದಾಯ ತೆರಿಗೆ ಪಾವತಿಸುತ್ತಿರಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಡಿಎಪಿ ಸಿಗದೆ ಹಿಂಗಾರಲ್ಲಿ ಕಂಗಾಲಾದ ರೈತ!

—–18

ಗೊಂಡ ಸಮುದಾಯದಿಂದ ಸಿಎಂ ಬಳಿ ನಿಯೋಗ

eye-17

ನೇತ್ರ ಆರೋಗ್ಯ ಜಾಗೃತಿ ಮೂಡಿಸಿದ ಜಾಥಾ

police14

ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡಿ

police14

ಪೊಲೀಸರು-ಸೈನಿಕರು ದೇಶದ ಕಣ್ಣುಗಳಿದ್ದಂತೆ

MUST WATCH

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

ಹೊಸ ಸೇರ್ಪಡೆ

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

nokia c30

ನೋಕಿಯಾ ಸಿ30 ಬಿಡುಗಡೆ

Inauguration of Maharishi Valmiki Jayanti Program

ಮಹಾಕಾವ್ಯ ರಾಮಾಯಣ ಎಂದಿಗೂ ಪ್ರಸ್ತುತ: ಸಚಿವ

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.