“ಫ್ರೂಟ್ಸ್” ವ್ಯವಸ್ಥೆಯಿಂದ ರೈತರಿಗೆ ಪ್ರಯೋಜನ

Team Udayavani, Jan 14, 2022, 12:40 PM IST

10system

ಬೀದರ: ರೈತರು ವಿವಿಧ ಯೋಜನೆಗಳ ಫಲಾನುಭವಿಗಳಾಗಲು ಒಂದೇ ದಾಖಲೆಯನ್ನು ಹಲವು ಸಲ ನೀಡಬೇಕಾಗುತ್ತಿತ್ತು. ಇದನ್ನು ತಪ್ಪಿಸಿ ವಿವಿಧ ಯೋಜನೆಗಳ ಸವಲತ್ತುಗಳನ್ನು ಒಂದೇ ಸಲ ದಾಖಲೆ ನೀಡಿ ಪಡೆಯಲು ಸಾಧ್ಯವಾಗುವಂತೆ ರೂಪಿಸಿರುವ “ಫ್ರೂಟ್ಸ್” ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ತರಲಾಗಿದೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಸಂಗಪ್ಪ ಪಾಟೀಲ ಹೇಳಿದರು.

ನಗರದ ಡಾ| ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ಕೇಂದ್ರದಲ್ಲಿ ಬೆಳಗಾವಿಯ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಾಹಕರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಫ್ರೂಟ್ಸ್‌ ಅಂತರ್ಜಾಲ ಆಧಾರಿತ ವ್ಯವಸ್ಥೆಯಿಂದ ರೈತರಿಗೆ ಮನೆ ಬಾಗಿಲಿನಲ್ಲಿಯೇ ಯೋಜನೆ ಫಲಾನುಭವಿಯಾಗಲು ಸಾಧ್ಯವಾಗುತ್ತಿದ್ದು, ರೈತರು ಇಲ್ಲಿ ಹೆಸರು ನೋಂದಾಯಿಸಿಕೊಂಡು ಇದರ ಪ್ರಯೋಜನ ಪಡೆಯಬೇಕು ಎಂದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ ಸಾಲ ಪಡೆಯಲು ಬೇಕಾಗಿರುವ ಜಮೀನಿನ ಪಹಣಿ ಋಣಭಾರ ಏರಿಸಲು ಸಾಧ್ಯವಾಗಲಿದೆ. ಕಾವೇರಿ ಪೋರ್ಟಲ್‌ನ ತಂತ್ರಾಂಶ ವ್ಯವಸ್ಥೆಯಲ್ಲಿ ನೋಂದಣಿ ಮಾಡುವ ಅಧಿಕಾರವನ್ನು ಸಹಕಾರಿ ಸಂಘಗಳಿಗೆ ನೀಡಲಾಗಿದೆ. ಇದರಿಂದ ಸಂಘಗಳ ಮುಖ್ಯ ಕಾರ್ಯನಿರ್ವಾಹಕರ ಜವಾಬ್ದಾರಿ ಜಾಸ್ತಿಯಾಗಿದೆ. ಸಹಕಾರಿ ಸಂಘಗಳು ತನ್ನ ಗ್ರಾಹಕರಿಗೆ ಗಣಕೀಕೃತ ಸೇವೆಗಳನ್ನು ಒದಗಿಸುವುದರ ಮೂಲಕ ರೈತರಿಗೂ ಸಮರ್ಪಕ ಮಾಹಿತಿ ನೀಡಬೇಕು. ಜ.15ರಿಂದ ಎಲ್ಲಾ ಸಹಕಾರಿ ಸಂಘಗಳಿಗೆ ಈ ಅವಕಾಶ ದೊರಕುತ್ತಿದ್ದು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಜನ ಮಲ್ಲಿಕಾರ್ಜುನ ಮತ್ತು ಡಿಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಚನಬಸಯ್ನಾ ಸ್ವಾಮಿ ಮಾತನಾಡಿದರು. ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ ಪರಶನ್ನೆ ಅಪ್ಪಣ್ಣ ನಿರೂಪಿಸಿದರು. ಎಸ್‌.ಜಿ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.