ಅತ್ಯಾಚಾರಕ್ಕೆ ಯತ್ನ: ಐದು ವರ್ಷ ಜೈಲು ಶಿಕ್ಷೆ


Team Udayavani, Jul 15, 2022, 6:08 PM IST

21punishment

ಬೀದರ: ಬಾಲಕಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಆರೋಪಿಗೆ ಸ್ಥಳೀಯ ಪೋಕ್ಸೋ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಅತ್ಯಾಚಾರಕ್ಕೆ ಯತ್ನಿಸಿದ ಮತಿನ್‌ ಗೌಸೊದ್ದೀನ್ಗೆ ಶಿಕ್ಷೆ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಮತ್ತೆ ಮೂರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಲು ಶಿಫಾರಸ್ಸು ಮಾಡಿ ನ್ಯಾಯಾಧಿಧೀಶರಾದ ಮಂಜುನಾಥ ಜಿ.ಎ. ತೀರ್ಪು ನೀಡಿದ್ದಾರೆ.

ಘಟನೆ ವಿವರ: ಜಿಲ್ಲೆಯ ಗ್ರಾಮವೊಂದರಲ್ಲಿ 2017ರ ಜನವರಿ ತಿಂಗಳಲ್ಲಿ ಪ್ರಾಥಮಿಕ ಶಾಲೆಗೆ ಹೋಗಿದ್ದ ಬಾಲಕಿ ಮೂತ್ರ ವಿಸರ್ಜನೆಗೆ ಹೊರಗಡೆ ಹೋಗಿದ್ದಾಗ ಮತಿನ್‌ ಎತ್ತಿಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದ. ಸ್ಥಳೀಯರು ನೋಡಿ ಬೆನ್ನಟ್ಟಿದ್ದಾಗ ಓಡಿ ಹೋಗಿದ್ದಾನೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖಾ ಅಧಿಕಾರಿಯಾಗಿದ್ದ ಡಿವೈಎಸ್ಪಿ ಎಸ್‌.ವೈ. ಹುಣಸಿಕಟ್ಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ಸರ್ಕಾರಿ ಅಭಿಯೋಜಕ ಶರಣಗೌಡ ಸರ್ಕಾರದ ಪರ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.