Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
Team Udayavani, Mar 15, 2024, 8:15 AM IST
ಬೀದರ್: ಔರಾದನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನಲೆ, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದು ತಿಳಿದು ಬಂದಿದೆ.
ಔರಾದದ ತಮ್ಮ ನಿವಾಸದಲ್ಲಿ ಶಾಸಕ ಚವ್ಹಾಣ್ ಅವರಿಗೆ ಕಳೆದ 3 ದಿನಗಳ ಹಿಂದೆ ಎದೆ ಬಡಿತದಲ್ಲಿ ಏರುಪೇರಾಗಿದ್ದು, ಕುಟುಂಬಸ್ಥರು ಕೂಡಲೇ ಮಹಾರಾಷ್ಟ್ರದ ಉದಗೀರನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮುಂಬೈನ ಬಾಂದ್ರಾದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ
ಎರಡು ವರ್ಷಗಳ ಹಿಂದೆಯೂ ಶಾಸಕ ಚವ್ಹಾಣ ಅವರಿಗೆ ಇದೇ ರೀತಿ ಎದೆಬಡಿತದಲ್ಲಿ ಏರುಪೇರಾಗಿತ್ತು.ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.
ಇದನ್ನೂ ಓದಿ: B. S. Yediyurappa: ಮತ್ತೆ ಶಕ್ತಿ ಕೇಂದ್ರವಾದ ಯಡಿಯೂರಪ್ಪ ನಿವಾಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ