ಗೋರಚಿಂಚೋಳಿ; ಉಚಿತ ಆರೋಗ್ಯ ತಪಾಸಣೆ

Team Udayavani, Dec 14, 2021, 11:51 AM IST

11health

ಭಾಲ್ಕಿ: ನಿಯಂತ್ರಣವಿಲ್ಲದ ಆಹಾರ ಸೇವನೆ ಅನಾರೋಗ್ಯಕ್ಕೆ ನಾಂದಿಯಾಗುತ್ತದೆ ಎಂದು ಸಿದ್ಧರಾಮೇಶ್ವರ ಪಟ್ಟದ್ದೇವರು ಹೇಳಿದರು.

ಗೋರಚಿಂಚೋಳಿಯಲ್ಲಿ ನಾಗನಾಥಪ್ಪ ಫೌಂಡೇಶನ್‌ ಮತ್ತು ಶಿವಯೋಗಿ ಸಿದ್ಧರಾಮೇಶ್ವರ ಮಠದ ಸಹಯೋಗದಲ್ಲಿ 18ನೇ ಅನುಭವ ಮಂಟಪ ಕಾರ್ಯಕ್ರಮ ನಿಮಿತ್ತ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮೇಲ್ನೋಟಕ್ಕೆ ರುಚಿಕರವಾಗಿ ಕಾಣುವ ಸಾಕಷ್ಟು ಪದಾರ್ಥಗಳು ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತವೆ. ಮಿತ ಮತ್ತು ಪೌಷ್ಟಿಕ ಆಹಾರ ಸೇವನೆ ಎಲ್ಲರ ರೂಢಿಯಾಗಬೇಕು. ನೈಸರ್ಗಿಕವಾಗಿ ದೊರೆಯುವ ಅನೇಕ ಸಾಮಗ್ರಿಗಳು ದಿವ್ಯ ಔಷಧಗಳಾಗಿ ಪರಿಣಮಿಸಿವೆ. ಆಹಾರ ಸೇವನೆ ಪದ್ಧತಿ ಮಕ್ಕಳಿಗೆ ಪಠ್ಯದ ರೂಪದಲ್ಲಿ ಹೇಳಿಕೊಡಬೇಕಿರುವುದು ಸದ್ಯದ ಅನಿವಾರ್ಯತೆ ಎಂದರು.

ಬೀದರನ ತಜ್ಞ ವೈದ್ಯ ಡಾ| ಬಸವಂತ ಗುಮ್ಮೇದ “ಆಹಾರದಿಂದ ಉಂಟಾಗುವ ಪರಿಣಾಮಗಳು’ ವಿಷಯ ಕುರಿತು ಉಪನ್ಯಾಸ ಮಂಡಿಸಿದರು. ಬೀದರನ ಮೂಳೆ ರೋಗ ತಜ್ಞ ಡಾ| ಸಂತೋಷ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದಂತ ವೈದ್ಯ ಡಾ| ಅಮಿತ್‌ ಅಷ್ಟೂರೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಚಾರ್ಯ ಅಶೋಕ ರಾಜೋಳೆ, ಡಾ| ಅನೀಲಕುಮಾರ ಸುಕಾಳೆ ಮಾತನಾಡಿದರು. ಮಠದ ಅನುಭವ ಮಂಟಪ ಕಾರ್ಯಕ್ರಮದ ಆಜೀವ ಸದಸ್ಯತ್ವ ದಾನಿಗಳಾದ ದೊಂಡಿ ಹಿಪ್ಪರಗಾ ಗ್ರಾಪಂ ಅಧ್ಯಕ್ಷೆ ಜಗದೇವಿ ಸೋಮೇಶ್ವರ ಪಟ್ವಾರಿ ಅವರನ್ನು ಮಠದಿಂದ ಸನ್ಮಾನಿಸಲಾಯಿತು.

ಈ ವೇಳೆ ಸುಭಾಷ ಬಾವಗೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಮ್ಮಿ ಪಟೇಲ, ಪ್ರಭು ಕುಲಕರ್ಣಿ, ಸಚಿನ, ಮಲ್ಲಿಕಾರ್ಜುನ ಇದ್ದರು. ಮಹಾದೇವ ಚಕೋತೆ ಸ್ವಾಗತಿಸಿದರು. ಮುಖ್ಯ ಶಿಕ್ಷಕ ರಮೇಶ ಬರ್ಮಾ ನಿರೂಪಿಸಿದರು. ಗ್ರಾಮದ ಮುಖಂಡ ವೀರಣ್ಣ ಕಾರಬಾರಿ ವಂದಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.