ಗ್ರಾಪಂ ನೌಕರರ ಪ್ರತಿಭಟನೆ


Team Udayavani, Feb 8, 2019, 9:02 AM IST

bid-1.jpg

ಬೀದರ: ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ (ಸಿಐಟಿಯು) ವತಿಯಿಂದ ಗುರುವಾರ ಜಿಲ್ಲಾ ಪಂಚಾಯತ ಎದುರು ಪ್ರತಿಭಟನೆ ನಡೆಸಲಾಯಿತು.

ಗ್ರಾಮ ಪಂಚಾಯತಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮೂಲ ವೇತನ ಪಾವತಿಸುವ ಆದೇಶವನ್ನು ಸರ್ಕಾರ ಹೊರಡಿಸಬೇಕು. ಅನುಮೋದನೆಗೆ ಬಾಕಿ ಇರುವ ಸಿಬ್ಬಂದಿಗಳಿಗೆ ಅನುಮೋದನೆ ಆದೇಶ ಹೊರಡಿಸಬೇಕು. ಕುಡಿಯುವ ನೀರು ಸರಬರಾಜು ಹಾಗೂ ಸಪಾಯಿ ಕಾರ್ಯ ಮಾಡುವ ಸಿಬ್ಬಂದಿಯನ್ನು ಖಾಲಿ ಇರುವ ಕರ ವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು. ತಾಲೂಕುವಾರು ಜೇಷ್ಠತಾ ಪಟ್ಟಿ ತಯಾರಿಸಬೇಕು. ಕರ ವಸೂಲಿಗಾರ, ಗುಮಾಸ್ತ ಹುದ್ದೆಯಿಂದ ಕಾರ್ಯದರ್ಶಿ ಗ್ರೇಡ್‌-2 ಹಾಗೂ ಲೆಕ್ಕ ಸಹಾಯಕ ಹುದ್ದೆಗೆ ಶ್ರೀಘ್ರದಲ್ಲಿ ಬಡ್ತಿ ನೀಡಬೇಕು. ಸರ್ಕಾರದ ಆದೇಶದಂತೆ ನಿವೃತ್ತಿ ಹೊಂದಿದ್ದ ಸಿಬ್ಬಂದಿಗೆ 15 ತಿಂಗಳ ನಿವೃತ್ತಿ ವೇತನ ಪಾವತಿಸಬೇಕು.

ಎಲ್ಲ ಪಂಚಾಯತಗಳಲ್ಲಿ ಬಾಕಿ ಉಳಿದ ಸಂಬಳವನ್ನು ಕೂಡಲೆ ಪಾವತಿಸಬೇಕು. ಗ್ರೇಡ್‌-1 ಕಾರ್ಯದರ್ಶಿ ಹುದ್ದೆಯಿಂದ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಕೆಲ ಗ್ರಾಮ ಪಂಚಾಯತಗಳಲ್ಲಿ ಅಕ್ರಮವಾಗಿ ಸಿಬ್ಬಂದಿ ನೇಮಕಾತಿ ಮಾಡಿಕೊಂಡಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯಾನಿರ್ವಾಹ ಅಧಿಕಾರಿ ಮಹಾಂತೇಶ ಬೀಳಗಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವಿಕರಿಸಿದರು. ನೂರಾರು ಪ್ರತಿಭಟನಾಕಾರರು ಇದ್ದರು. 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.