ಹುಮನಾಬಾದ: ರೈತರ ಬೇಡಿಕೆ ಈಡೇರಿಸಲು ಆಗ್ರಹ

ರೈತರ ಸಾಲಮನ್ನಾ ಮಾಡಿದ್ದು, ಇಂದಿಗೂ ಅನೇಕ ರೈತರ ಸಾಲಮನ್ನಾ ಪರಿಹಾರ ದೊರೆತ್ತಿಲ್ಲ.

Team Udayavani, Feb 5, 2021, 6:10 PM IST

ಹುಮನಾಬಾದ: ರೈತರ ಬೇಡಿಕೆ ಈಡೇರಿಸಲು ಆಗ್ರಹ

ಹುಮನಾಬಾದ: ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ವತಿಯಿಂದ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ನಾಗಾಯ್ನಾ ಹಿರೇಮಠ ಅವರಿಗೆ ಸಲ್ಲಿಸಲಾಯಿತು. ಪ್ರತಿ ಟನ್‌ ಕಬ್ಬಿಗೆ 2400 ರೂ. ಬೆಂಬಲ ಬೆಲೆ ನೀಡಬೇಕು. ತೋರಿ ಪ್ರತಿ ಕ್ವಿಂಟಲ್‌ಗೆ 8 ಸಾವಿರ ಬೆಲೆ ನಿಗ ದಿಗೊಳಿಸಿ ಖರೀದಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. 12 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಿಕರ್ಜುನ ಸ್ವಾಮಿ ಮಾತನಾಡಿ, ಕುಮಾರಸ್ವಾಮಿ ಮುಖ್ಯಮಂತ್ರಿ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡಿದ್ದು, ಇಂದಿಗೂ ಅನೇಕ ರೈತರ ಸಾಲಮನ್ನಾ ಪರಿಹಾರ ದೊರೆತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಪರಿಹಾರ ದೊರೆಯುವಂತೆ ಮಾಡಬೇಕು.

ಕೂಡಲೇ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಗಮನ ಸೆಳೆದು ರೈತರಿಗೆ ಸಿಗಬೇಕಾದ ಪರಿಹಾರಗಳು ಕೊಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಮಿ ನೇತೃತ್ವದಲ್ಲಿ ಸಭೆ ನಡೆಯಿತು.

ರಾಜ್ಯ ಉಪಾಧ್ಯಕ್ಷ ಖಾಸಿಮ್‌ಅಲಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಶಾಂತಮಕ್ಕಾ ಹಂಜನಾಳ, ಜಿಲ್ಲಾ ಉಪಾಧ್ಯಕ್ಷ ಕರಬಸಪ್ಪಾ ಹುಡಗಿ, ಹುಮನಾಬಾದ ತಾಲೂಕ ಅಧ್ಯಕ್ಷ ಮುಖೀಮೊದ್ದಿನ್‌ ಪಟೇಲ್‌, ಉಪಾಧ್ಯಕ್ಷ ಕಾಶಪ್ಪಾ ಹುಡಗಿ, ಬೀದರ ತಾಲೂಕ ಅಧ್ಯಕ್ಷ ವಿಠಲರೆಡ್ಡಿ ಅಣದೂರ ಉಪಾಧ್ಯಕ್ಷ ಅನಿಲ ಬೌವಗಿ, ವಿಜಯಕುಮಾರ ಬೌವಗಿ, ಬಸವಕಲ್ಯಾಣ ತಾಲೂಕಾಧ್ಯಕ್ಷ ರುದ್ರಸ್ವಾಮಿ, ಸಂತೋಷಕುಮಾರ ಗುದಗೆ, ರಿಯಾಜ ಪಟೇಲ್‌, ಷಣ್ಮುಮುಖಪ್ಪಾ ಅಣದೂರ ಇದ್ದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.