ಹುಮನಾಬಾದ್: ಸದಾಶಿವ ವರದಿ ಜಾರಿಗೆ ಪ್ರತಿಭಟನೆ; ಹೆದ್ದಾರಿ ತಡೆಗೆ ಯತ್ನ


Team Udayavani, Jul 2, 2022, 2:03 PM IST

1—dsfsfs

ಹುಮನಾಬಾದ್: ಸದಾಶಿವ ವರದಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಜಿಲ್ಲಾ ಸಮಿತಿಯಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 65 ತಡೆಯಲು ಮುಂದಾದ ಸಂದರ್ಭದಲ್ಲಿ ಪ್ರಮುಖ 30ಕ್ಕೂ ಅಧಿಕ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದರು.

ನೂರಾರು ವರ್ಷಗಳಿಂದ ಶೋಷಣೆಗೆ ಒಳಪಟ್ಟ ಸಮುದಾಯ ತನ್ನ ಹಕ್ಕಿಗಾಗಿ ಬೀದಿಗಿಳಿದಿದೆ. ಸರಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಯುವುದು ಅನಿವಾರ್ಯವಾಗುತ್ತದೆ. ಸರ್ಕಾರಗಳು ನೀಡಿದ ಆಶ್ವಾಸನೆಗಳನ್ನು ಈಡೇರಿಸಬೇಕು. ಕೂಡಲೇ ವರದಿ ಜಾರಿಗೆ ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರ ಪ್ರಾಂಗಣದಲ್ಲಿ ಜಮಾಗೊಂಡಿದ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ ಪ್ರತಿಭಟನಾಕಾರರು ಕೆಲಹೊತ್ತು ಪ್ರವಾಸಿಮಂದಿರ ಪ್ರಾಂಗಣದಲ್ಲಿಯೇ ಪ್ರತಿಭಟನೆ ನಡೆಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ಸಂದರ್ಭದಲ್ಲಿ ಪೊಲೀಸರು ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಹಾಗೂ ಪೊಲೀಸರ  ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11crop

ಪ್ರತಿ ಹೇಕ್ಟೆರ್‌ಗೆ 50 ಸಾವಿರ ರೂ. ಪರಿಹಾರ ನೀಡಿ: ಪಾಟೀಲ

ಹುಮನಾಬಾದ್: ಪಟ್ಟಣದಲ್ಲಿ ಇನ್ನೂ ರಾರಾಜಿಸುತ್ತಿವೆ ರಾಷ್ಟ್ರಧ್ವಜ, ಜಾಗೃತಿ ಮೂಡಿಸುವಲ್ಲಿ ವಿಫಲ

ಹುಮನಾಬಾದ್: ಇನ್ನೂ ರಾರಾಜಿಸುತ್ತಿವೆ ರಾಷ್ಟ್ರಧ್ವಜ, ಜಾಗೃತಿ ಮೂಡಿಸುವಲ್ಲಿ ಅಧಿಕಾರಿಗಳು ವಿಫಲ

ಬೀದರ್: ಕಾರು – ಕಂಟೇನರ್‌ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಕಾರು – ಕಂಟೇನರ್‌ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ದೇಸಿ ಕ್ರೀಡೆಯತ್ತ ಆಕರ್ಷಣೆಗೆಸಚಿವ ಖೂಬಾ ಪ್ರಶಂಸೆ; ಸಚಿವ ಖೂಬಾ

ದೇಸಿ ಕ್ರೀಡೆಯತ್ತ ಆಕರ್ಷಣೆಗೆಸಚಿವ ಖೂಬಾ ಪ್ರಶಂಸೆ; ಸಚಿವ ಖೂಬಾ

9-bike

ವಕೀಲರ ಸಂಘದಿಂದ ಬೈಕ್‌ ರ‍್ಯಾಲಿ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

1re

ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.