
ಖಾತ್ರಿ ಯೋಜನೆಯಡಿ ಕೆಲಸ
Team Udayavani, May 15, 2020, 1:18 PM IST

ಸಾಂದರ್ಭಿಕ ಚಿತ್ರ
ಹುಣಸಗಿ: ಗೋವಾ-ಮಹಾರಾಷ್ಟ್ರ ರಾಜ್ಯದಿಂದ ಗುಳೆ ಕಾರ್ಮಿಕರು ಈಗಾಗಲೇ ಸುರಪುರ ಕ್ಷೇತ್ರದಲ್ಲಿ ಬಂದಿದ್ದಾರೆ. ಅವರಿಗೆ ಉದ್ಯೋಗ ಚೀಟಿ ಕೊಡಿಸಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡಲು ಪಂಚಾಯತ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ನರಸಿಂಹನಾಯಕ (ರಾಜುಗೌಡ) ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನ್ಯ ರಾಜ್ಯಗಳಿಗೆ ಗುಳೆ ಹೋಗಿದ್ದ ಕಾರ್ಮಿಕರು ಲಾಕ್ ಡೌನ್ನಿಂದ ಅಲ್ಲಿಂದ ಬರಲಾಗದೇ ಸಮಸ್ಯೆ ಎದುರಿಸುತ್ತಿದ್ದರು. ಅವರ ಪರಿಸ್ಥಿತಿ ಮನಗೊಂಡು ಸ್ವಂತ ಖರ್ಚಿನಲ್ಲಿ 10 ಬಸ್ಗಳ ಸೌಕರ್ಯ ಕಲ್ಪಿಸಿ ಕಾರ್ಮಿಕರನ್ನು ಕರೆ ತರಲಾಗಿದೆ. ಇಂಥವರಿಗೆ ನರೇಗಾದಲ್ಲಿ ಉದ್ಯೋಗ ಒದಗಿಸಲಾಗುವುದು ಎಂದರು.
ಸುಮಾರು 800ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ನಂತರ ಅವರು ತಮ್ಮ ಸ್ವ-ಗ್ರಾಮಗಳಿಗೆ ತೆರಳಿದಾಗ ಕೆಲಸವಿಲ್ಲದೆ ಕಷ್ಟವಾಗುತ್ತದೆ. ಈ ಸಮಸ್ಯೆ ತಪ್ಪಿಸಲು ಉದ್ಯೋಗ ಖಾತ್ರಿ ಯೋಜನೆಯಡಿ ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಕ್ಷೇತ್ರದಲ್ಲಿ ಈಗಾಗಲೇ ಕ್ವಾರಂಟೈನ್ ಮುಗಿದ ಬಹುತೇಕ ಕಾರ್ಮಿಕರು ಗ್ರಾಪಂ ವತಿಯಿಂದ ಉದ್ಯೋಗ ಖಾತ್ರಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗ ಚೀಟಿ ಹೊಂದಿರದವರಿಗೆ ಜಾಬ್ ಕಾರ್ಡ್ ನೀಡಲು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿದ್ರಿ ಕಲೆಯಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದ ರಶೀದ್ ಅಹ್ಮದ್ ಖಾದ್ರಿಯವರಿಗೆ ಪದ್ಮಶ್ರೀ

ರೈತರ ಜೊತೆಗಿನ ಚೆಲ್ಲಾಟ ಒಳ್ಳೆಯದಲ್ಲ: ಬಿಜೆಪಿ ಸರಕಾರಕ್ಕೆ ಹೆಚ್ ಡಿಕೆ ಎಚ್ಚರಿಕೆ

ಭಾಲ್ಕಿ: ಸಾಲಬಾಧೆ ತಾಳಲಾರದೇ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

ಮಾಣಿಕನಗರ ಪಂಚಾಯತ್ಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಜ.5 ರಿಂದ ಬೀದರ್ ನಲ್ಲಿ 4 ದಿನಗಳ ಕಾಲ ‘ಪಂಚರತ್ನ ರಥಯಾತ್ರೆ’ : ಬಂಡೆಪ್ಪ ಕಾಶೆಂಪುರ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಚಡಚಣದಲ್ಲಿ ಕೆ.ಆರ್.ಪಿ ಪಕ್ಷದ ರ್ಯಾಲಿ: ಪಕ್ಷ ಸೇರ್ಪಡೆ ಕಾರ್ಯಕ್ರಮ

ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ

ಕಿರಿಕ್ ಪಾರ್ಟಿ-2 ಯಾವಾಗ?: ಅಭಿಮಾನಿಗಳ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ ರಕ್ಷಿತ್

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ

ಪಕ್ಷ ಸಂಘಟನೆಗೆ ಒತ್ತು ನೀಡಿ: ಧ್ರುವ