ಅಗತ್ಯವಲ್ಲದ ಅಂಗಡಿ ತೆರೆದರೆ 500 ರೂ. ದಂಡ
Team Udayavani, May 9, 2020, 7:40 AM IST
ಬೀದರ: ಬೀದರ ನಗರಸಭೆ ವ್ಯಾಪ್ತಿಯಲ್ಲಿ ಇನ್ಮುಂದೆ ಅಗತ್ಯವಿಲ್ಲದ ಅಂಗಡಿಗಳನ್ನು ತೆರೆದಿರುವುದಕ್ಕೆ ಮೊದಲ ಸಲ ಉಲ್ಲಂಘನೆಗೆ 500 ರೂ., ಮತ್ತು ಎರಡನೇ ಸಲ ಉಲ್ಲಂಘನೆಗೆ 1000 ರೂ., ದಂಡನೆ ವಿಧಿಸಸಬೇಕು ಎಂಧು ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ನಿರ್ದೇಶನ ನೀಡಿದ್ದಾರೆ.
ಮೊದಲ ಸಲ ಉಲ್ಲಂಘನೆಗೆ ದಂಡದ ಮೊತ್ತ ಮಾಸ್ಕ್ ಹಾಕದಿದ್ದರೆ 50 ರೂ., ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದಕ್ಕೆ ದಂಡ 250 ರೂ., ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ 100 ರೂ., ಗುಟ್ಕಾ ತಂಬಾಕುಗಳನ್ನು ಮಾರಾಟ ಮಾಡಿದರೆ ದಂಡ 250 ರೂ., ಯಾವುದೇ ಅಗತ್ಯ ವಸ್ತುಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ 500 ರೂ. ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ಅದೇ ರೀತಿ ಎರಡನೇ ಸಲ ಉಲ್ಲಂಘನೆಗೆ ದಂಡದ ಮೊತ್ತವು ಮಾಸ್ಕ್ ಹಾಕದಿದ್ದರೆ 100 ರೂ., ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದಕ್ಕೆ ದಂಡ 500 ರೂ., ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದಕ್ಕೆ ದಂಡ 200 ರೂ., ಗುಟ್ಕಾ ತಂಬಾಕುಗಳನ್ನು ಮಾರಾಟ ಮಾಡ್ತಿರುವುದಕ್ಕೆ 500 ರೂ., ಯಾವುದೇ ಅಗತ್ಯ ವಸ್ತುಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ 1000 ರೂ. ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು