ಬೆಳೆ ಹಾನಿ ರೈತ ಆತ್ಮಹತ್ಯೆ


Team Udayavani, Oct 4, 2021, 1:09 PM IST

ಬೆಳೆ ಹಾನಿ ರೈತ ಆತ್ಮಹತ್ಯೆ

ಹುಮಾನಾಬಾದ್: ತಾಲೂಕಿನ ಕುಮಾರಚಿಂಚೋಳ್ಳಿ ಗ್ರಾಮದ ರೈತನೊಬ್ಬ ಅತಿವೃಷ್ಟಿಯಿಂದ ಬೆಳೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತಡ ರಾತ್ರಿ ನಡೆದಿದೆ.

ಅನಿಲ ಮಾಣಿಕಪ್ಪ ಹುಣಜಿ (43) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ 3 ಎಕರೆ ಭೂಮಿ ತಂದೆಯ ಹೆಸರಲ್ಲಿ ಹೊಂದಿದ್ದು, ವಿವಿಧ ಬ್ಯಾಂಕುಗಳಲ್ಲಿ ಸುಮಾರು 2.5 ಲಕ್ಷ ಸಾಲ ಪಡೆದು ಕೃಷಿ ಚಟುವಟಿಕೆ ನಡೆಸಿದ್ದ. ಹೊಲದಲ್ಲಿ ಸೋಯಾ, ಹೆಸರು ಬೆಳೆಗಳು ಹಾಳದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬ ಸದಸ್ಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಹುಮನಾವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.