ಸಾವಿರ ಗಡಿ ದಾಟಿದ ಸೋಂಕು

Team Udayavani, Jul 13, 2020, 2:11 PM IST

ಸಾವಿರ ಗಡಿ ದಾಟಿದ ಸೋಂಕು

ಬೀದರ: ಹೆಮ್ಮಾರಿ ಕೋವಿಡ್ ಆರ್ಭಟದಿಂದ ಬೀದರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದರೆ ಸಾವಿನ ಪ್ರಮಾಣ ಅರ್ಧ ಶತಕ ದಾಟಿದೆ. ರವಿವಾರ ಗಡಿ ನಾಡಿನಲ್ಲಿ ಮತ್ತೆ 62 ಕೋವಿಡ್‌- 19 ವೈರಸ್‌ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಬೀದರ ನಗರ ಒಂದರಲ್ಲೇ 35ಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗಿವೆ.

ಬೀದರ ತಾಲೂಕಿನಲ್ಲಿ 42, ಭಾಲ್ಕಿ, ಔರಾದ ಮತ್ತು ಹುಮನಾಬಾದ ತಾಲೂಕಿನಲ್ಲಿ ತಲಾ 5 ಮತ್ತು ಬಸವಕಲ್ಯಾಣ ತಾಲೂಕಿನಲ್ಲಿ 4 ಕೇಸ್‌ಗಳು ವರದಿಯಾಗಿವೆ. ಒಟ್ಟಾರೆ ಪ್ರಕರಣಗಳಲ್ಲಿ 15 ವರ್ಷದೊಳಗಿನ 8 ಮಕ್ಕಳು ಇದ್ದಾರೆ. ಸಿದ್ಧಿ ತಾಲೀಮ್‌ 8, 100 ಹಾಸಿಗೆ ಕ್ವಾಟರ್ 4, ದರ್ಜಿ ಗಲ್ಲಿ, ಲೇಬರ್‌ಕಾಲೋನಿ, ದೇವಿ ಕಾಲೋನಿ, ಬ್ರಿಮ್ಸ್‌, ದುಲ್ಹನ್‌ ದರ್ವಾಜಾ ತಲಾ 2, ಚೌಬಾರಾ, ಟ್ರಾμಕ್‌ ಪೊಲೀಸ್‌ ಕ್ವಾಟರ್, ಚಿದ್ರಿ, ಮನಿಯಾರ್‌ ತಾಲೀಮ್‌, ಆದರ್ಶ ಕಾಲೋನಿ, ಗಾಂಧಿ ನಗರ, ರೋಹೆಲಿ ಗಲ್ಲಿ, ಸಾತೋಳಿ, ಪೊಲೀಸ್‌ ಕಾಲೋನಿ,ಡಿಎಂಒ ಕಚೇರಿ, ಜೇಲ್‌ ಕಾಲೋನಿ, ಓಲ್ಡ್‌ ಸಿಟಿ, ಹಳೆ ಬಸ್‌ ನಿಲ್ದಾಣ, ಶಿವನಗರ ಉತ್ತರ ಪ್ರದೇಶಗಳಲ್ಲಿ ತಲಾ ಒಂದು, ಅಷ್ಟೂರ -2, ಗುನ್ನಳ್ಳಿ-1, ಚಿದ್ರಿ-1 ಚಿಕ್ಕಪೇಟ 1 ಕೇಸ್‌ ಪತ್ತೆಯಾಗಿವೆ.

ಹುಮನಾಬಾದ ಪಟ್ಟಣ 4, ಮೀನಕೇರಾದಲ್ಲಿ 1, ಭಾಲ್ಕಿ ತಾಲೂಕಿನ ಹಾಲಹಳ್ಳಿ, ಇಂಚೂರ, ಬ್ಯಾಲಹಳ್ಳಿ, ಧನ್ನೂರ,ನಾವದಗಿಯಲ್ಲಿ ತಲಾ 1 ಕೇಸ್‌ ಸೇರಿವೆ. ಇಂದಿನ ಸೋಂಕಿತರು ಸೇರಿ ಜಿಲ್ಲೆಯಲ್ಲಿ ಈವರೆಗೆ 1038 ಪಾಸಿಟಿವ್‌ ಕೇಸ್‌ಗಳು ಆದಂತಾಗಿದ್ದು, ಅದರಲ್ಲಿ 53 ಜನ ಸಾವನ್ನಪ್ಪಿದ್ದರೆ, 613 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಇನ್ನೂ 372 ಕೇಸ್‌ ಸಕ್ರಿಯವಾಗಿವೆ. ರವಿವಾರದವೆಗೆ 43,180 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 39,304 ಮಂದಿಯದ್ದು ನೆಗೆಟಿವ್‌ ಇದ್ದರೆ ಇನ್ನೂ 2838 ಜನರ ವರದಿ ಬರುವುದು ಬಾಕಿ ಇದೆ

ಟಾಪ್ ನ್ಯೂಸ್

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಮಹರ್ಷಿ ವಾಲ್ಮೀಕಿ ಜ್ಞಾನದ ಸಂಪತ್ತಿನ ಮೇರು ಪರ್ವತ

18

ಲಸಿಕಾಕರಣ ಗುರಿ ಸಾಧಿಸಲು ಕ್ರಮ ವಹಿಸಿ: ಸಚಿವ ಚವ್ಹಾಣ

17

ಎಲ್ಲರೂ ಪರಮಾತ್ಮನ ಮಕ್ಕಳು: ಚನ್ನವೀರ ಶಿವಾಚಾರ್ಯರು

16

1.83 ಲಕ್ಷ ಹೆಕ್ಟೇರ್‌ ಮುಂಗಾರು ಬೆಳೆಹಾನಿ

15

ಜೋಳಕ್ಕೆ ನೀರು ಪೂರೈಸಲು ಆಗ್ರಹಿಸಿ ಧರಣಿ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

4

200 ಕೋಟಿ ವೆಚ್ಚದಲ್ಲಿ ಕಲಾಗ್ರಾಮ ಸ್ಥಾಪನೆ ಯೋಜನೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

3

ಪ್ರಚಾರದ ಗೀಳಿನಿಂದ ರಾಹುಲ್‌ ಬಗ್ಗೆ ಕಟೀಲ್‌ ಹೇಳಿಕೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.