ಗ್ರಾಮದಲ್ಲಿ ಸಮರ್ಪಕ ಚರಂಡಿ ನಿರ್ಮಾಣಕ್ಕೆ ಒತ್ತಾಯ

Team Udayavani, Oct 18, 2021, 3:05 PM IST

19

ಭಾಲ್ಕಿ: ತಾಲೂಕಿನ ಆಳಂದಿ ಗ್ರಾಮದಲ್ಲಿ ಆಯೋಜಿಸಿದ್ದ ತಹಶೀಲ್ದಾರ್‌ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸೂಕ್ತ ಚರಂಡಿ ನಿರ್ಮಾಣ, ಸಿಸಿ ರಸ್ತೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಗ್ರಾಮಸ್ಥರ ಮನವಿ ಮೇರೆಗೆ ತಹಶೀಲ್ದಾರ್‌ ಕೀರ್ತಿ ಚಾಲಕ ಅವರು ಗ್ರಾಮದ ಸಮಸ್ಯಾತ್ಮಕ ಓಣಿ, ರಸ್ತೆಗಳಲ್ಲಿ ಸಾರ್ವಜನಿಕರೊಂದಿಗೆ ಸಂಚರಿಸಿದರು. ಈ ಸಂದರ್ಭದಲ್ಲಿ ಜನರು ಹೊಲಸು, ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲ. ಮನೆಗಳ ಅಕ್ಕ ಪಕ್ಕ ಸಂಗ್ರಹಗೊಂಡು ದುರ್ನಾತ ಬೀರುತ್ತಿದೆ. ಸಾರ್ವಜನಿಕರಿಗೆ ಓಡಾಡಲು ತುಂಬಾ ತೊಂದರೆ ಆಗುತ್ತಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ನೆಮ್ಮದಿಯ ಜೀವನ ನಡೆಸಲು ಕಷ್ಟವಾಗುತ್ತಿರುವ ಬಗ್ಗೆ ತಮ್ಮ ಅಳಲು ತೋಡಿಕೊಂಡರು.

ನಂತರ ತಹಶೀಲ್ದಾರರು ಶಾಲೆ ಕಟ್ಟಡ, ಶೌಚಾಲಯ ರಿಪೇರಿ, ಅಂಗನವಾಡಿ ಕೇಂದ್ರದ ಸಮಸ್ಯೆಗಳ ಬಗ್ಗೆ ಜನರಿಂದ ಆಲಿಸಿ ಪರಿಶೀಲಿಸಿದರು. ಕೆಲ ವೃದ್ಧರು ರೇಶನ್‌ ಕಾರ್ಡ್‌, ಮಾಶಾಸನ, ಪಿಂಚಣಿ ಪಡೆಯುವಲ್ಲಿ ಆಗುತ್ತಿರುವ ತೊಂದರೆ ಕುರಿತು ತಹಶೀಲ್ದಾರ್‌ ಗಮನಕ್ಕೆ ತಂದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಶೀಘ್ರ ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು.

ಇನ್ನು ಕೆಲ ರೈತರು ಭೂಮಿ ಸರ್ವೇಯಲ್ಲಾಗುತ್ತಿರುವ ವಿಳಂಬ, ತಾಂತ್ರಿಕ ತೊಂದರೆಗಳನ್ನು ತಿಳಿಸಿದರು. ತಹಶೀಲ್ದಾರ್‌ ನೇತೃತ್ವದ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು ಎಲ್ಲ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅಹವಾಲನ್ನು ಸ್ವೀಕರಿಸಿದರು. ಜನರ ಸಮಸ್ಯೆ, ಬೇಡಿಕೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಲಾಗುವುದು ಎಂದು ತಹಶೀಲ್ದಾರ್‌ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ, ಇಸಿಒ ಸಹದೇವ ಜಿ., ಅನಂದ ಬೆಲೂರೆ, ಸೂರ್ಯಕಾಂತ ಬಿರಾದಾರ, ಮಂಗಲಾ ಉಮರ್ಗೆ ಸೇರಿದಂತೆ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.