ಶಿಕ್ಷಕರ ಗುರುಭವನಕ್ಕಾಗಿ ನಿವೇಶನ ನೀಡಲು ಒತ್ತಾಯ

Team Udayavani, May 6, 2022, 4:15 PM IST

22hall

ಭಾಲ್ಕಿ: ಪಟ್ಟಣದಲ್ಲಿ ಶಿಕ್ಷಕರ ಗುರುಭವನ ನಿರ್ಮಾಣಕ್ಕಾಗಿ ಸೂಕ್ತ ನಿವೇಶನ ಒದಗಿಸಿ ಕೊಡುವಂತೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯಿಸಿದೆ.

ಈ ಕುರಿತು ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ ನೇತೃತ್ವದ ನಿಯೋಗ ಶಾಸಕ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಪಟ್ಟಣದಲ್ಲಿ ಶಿಕ್ಷಕರ ಸಭೆ, ಸಮಾರಂಭ ಸೇರಿ ಮತ್ತಿತರ ಕಾರ್ಯಕ್ರಮ ನಡೆಸಲು ತೊಂದರೆ ಆಗುತ್ತಿದೆ. ಶಿಕ್ಷಕರಿಗೆ ಗುರು ಭವನದ ಅಗತ್ಯವಿದ್ದು, ಪಟ್ಟಣದ ಬ್ರಹ್ಮಕುಮಾರಿ ಆಶ್ರಮ ಸಮೀಪದ ಅಷ್ಟೂರೆ ಬಡಾವಣೆಯಲ್ಲಿ ನಿವೇಶನ ಕೊಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಲ್ಮಂಡಗೆ, ನಾಗಭೂಷಣ ಮಾಮಡಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌, ಬಸಪ್ಪ ನೇಳಗೆ, ಬಾಲಾಜಿ ಬೈರಾಗಿ, ಬಸವರಾಜ ಮಡಿವಾಳ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.