Udayavni Special

ಸನ್ನಡತೆ ಬದುಕಿನಿಂದ ಸಮಾಜಪಾವನ:ಪ್ರತಿಮಾ ಸಹೋದರಿ


Team Udayavani, Aug 19, 2017, 1:14 PM IST

bidar 7.jpg

ಬೀದರ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಪಾವನಧಾಮದಿಂದ ನಗರದ ಕುದರೆ ಕಲ್ಯಾಣ ಮಂಟಪದಲ್ಲಿ
ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಪಾವನಧಾಮದ ಮುಖ್ಯಸ್ಥರಾದ ಪ್ರತಿಮಾ ಸಹೋದರಿ ಮಾತನಾಡಿ, ಮನುಷ್ಯ ಸನ್ನಡತೆ ಹಾಗೂ ಸದಾಚಾರಿಯಾಗಿ ಬದುಕಲು ಮುಂದಾದಲ್ಲಿ ಸಮಾಜ ಪಾವನಮಯವಾಗುತ್ತದೆ. ಅಲ್ಲಿ ಶಾಂತಿ, ಸಹಬಾಳ್ವೆ, ಸತ್ಯ, ಸಮಾಧಾನ ತನ್ನಿಂದ ತಾನೆ ನೆಲೆಯೂರಿ ಮನುಷ್ಯ ನೆಮ್ಮದಿಯೆಡೆಗೆ ಸಾಗುತ್ತಾನೆ. ಇದರಿಂದ ದೇಶ ಪಾವನವಾಗುತ್ತದೆ ಎಂದರು. ಮಾನವನ ಅವಿವೇಕಿತನದಿಂದ ಅನಾಚಾರ ಹೆಚ್ಚುತ್ತಿದೆ. ಅಹಂಕಾರ ಆತನ ಅವನತಿಗೆ ಕಾರಣವಾಗುತ್ತಿದೆ. ಸಂಸ್ಕೃತಿ, ಸಂಸ್ಕಾರದಿಂದ ದೂರ ನಡೆದು ಹೋಗುತ್ತಿರುವ ನಮಗೆ ಸದಾ ನಿರ್ವಿಕಾರಿಯಾಗಿ ಬದುಕಲು ವಿಕಾರಿ ಗುಣಗಳಿಂದ ದೂರಾಗಬೇಕೆಂದು ಸಲಹೆ ನೀಡಿದರು. ನ್ಯಾಯವಾದಿ ಪ್ರಭಾಕರ ಕೋರವಾರ ಮಾತನಾಡಿ, ಕೆಲವೇ ವರ್ಷಗಳಲ್ಲಿ ಆರಂಭವಾಗಲಿರುವ ಸತ್ಯಯುಗದಲ್ಲಿ ಮತ್ತೆ ಶ್ರೀಕೃಷ್ಣ ಮೊದಲ ವ್ಯಕ್ತಿಯಾಗಿ ಈ ಭೂಮಿ ಮೇಲೆ ಜನ್ಮ ತಾಳುತ್ತಾನೆ. ಆಗ ಮತ್ತೆ ಸಮೃದ್ಧ ಜಗತ್ತು ಪ್ರಾಪ್ತವಾಗುತ್ತದೆ. ಆದ್ದರಿಂದ ಇಂದಿನಿಂದಲೇ ನಾವು ಸತ್ಯಯುಗದ ವಾತಾವರಣ ನಿರ್ಮಿಸಲು ಸಜ್ಯನಿಕರಾಗಿ ಬದುಕುವುದನ್ನು ರೂಢಿ ಮಾಡಿಕೊಳ್ಳಬೇಕಿದೆ ಎಂದರು. ಈ ಸಂದರ್ಭದಲ್ಲಿ ನೂಪುರ ನೃತ್ಯ ಅಕಾಡೆಮಿ ಮುಖ್ಯಸ್ಥೆ ಉಷಾ ಪ್ರಭಾಕರ ಹಾಗೂ ತಂಡದಿಂದ ಬಾಲಕೃಷ್ಣ ವೇಷದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಂಭುಲಿಂಗ ಕುದುರೆ, ವೀರಬಸಪ್ಪ, ಲಕ್ಷ್ಮೀಕಾಂತ, ಅಶೋಕ, ಮಾರುತಿ ಹಾಗೂ ಇತರರರಿಂದ ಜಾನಪದ ನೃತ್ಯ, ಶೀತಲ ಪಾಂಚಾಳರ ಸುಮಧುರ ಕಂಠದಿಂದ ಹೊರಬಂದ ಹಾಡುಗಳು ಜನಮನ ತಣಿಸಿದವು. ಪುಟಾಣಿಗಳ ನೃತ್ಯ ರೂಪಕಗಳು ಮನಸೂರೆಗೊಂಡವು. ಮಂಗಲಾ, ಶ್ವೇತಾ, ವಿಜಯಲಕ್ಷ್ಮೀ, ರೇಣುಕಾ, ಸುಮ್ಮತಿ, ಮಹಾನಂದಾ,
ಜಗದೀಶ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ, ಲಾಕ್‌ಡೌನ್‌ ನಾಲ್ಕನೇ ಚರಣ

ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ, ಲಾಕ್‌ಡೌನ್‌ ನಾಲ್ಕನೇ ಚರಣ

ಕಾರ್ಮಿಕರಿಂದ ಶುಲ್ಕ ಕೇಳ್ಬೇಡಿ ; ಸುಪ್ರೀಂ ಮಧ್ಯಾಂತರ ಆದೇಶ

ಕಾರ್ಮಿಕರಿಂದ ಶುಲ್ಕ ಕೇಳ್ಬೇಡಿ ; ಸುಪ್ರೀಂ ಮಧ್ಯಾಂತರ ಆದೇಶ

ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

ಉಡುಪಿ: ಶ್ರೀಕೃಷ್ಣ ದರ್ಶನ ಸದ್ಯಕ್ಕಿಲ್ಲ

ಉಡುಪಿ: ಶ್ರೀಕೃಷ್ಣ ದರ್ಶನ ಸದ್ಯಕ್ಕಿಲ್ಲ

ಪಂಚ ರಾಜ್ಯಗಳ ಮಾರ್ಗ ನಿರ್ಬಂಧ; ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಈ ಕ್ರಮ

ಪಂಚ ರಾಜ್ಯಗಳ ಮಾರ್ಗ ನಿರ್ಬಂಧ; ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಈ ಕ್ರಮ

ಸಹಜ ಸ್ವಿಂಗ್‌ ಸಾಮರ್ಥ್ಯದ ಡ್ಯೂಕ್‌ ಚೆಂಡುಗಳು

ಸಹಜ ಸ್ವಿಂಗ್‌ ಸಾಮರ್ಥ್ಯದ ಡ್ಯೂಕ್‌ ಚೆಂಡುಗಳು

ಪ್ರಧಾನಿ ಮೋದಿ ಆಡಳಿತಕ್ಕೆ ಸೈ ಎಂದ ಜನತೆ ; ಲೋಕಲ್‌ ಸರ್ಕಲ್ಸ್‌  ನಡೆಸಿದ ಸರ್ವೇಯಲ್ಲಿ ಬಹಿರಂಗ

ಪ್ರಧಾನಿ ಮೋದಿ ಆಡಳಿತಕ್ಕೆ ಸೈ ಎಂದ ಜನತೆ ; ಲೋಕಲ್‌ ಸರ್ಕಲ್ಸ್‌  ನಡೆಸಿದ ಸರ್ವೇಯಲ್ಲಿ ಬಹಿರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀದರ್ ಗೆ ಮಹಾ ಕಂಟಕ ಇಂದು 12 ಸೋಂಕಿತರು ಪತ್ತೆ

ಬೀದರ್ ಗೆ ಮಹಾ ಕಂಟಕ ಇಂದು 12 ಸೋಂಕಿತರು ಪತ್ತೆ

28-May-07

ಕಾರ್ಮಿಕರ ಕೈ ಹಿಡಿದ ಉದ್ಯೋಗ ಖಾತ್ರಿ

28-May-17

6952 ಮಂದಿ ವರದಿ ಬಾಕಿ

ಬೀದರ್ ನಲ್ಲಿ ಕೋವಿಡ್ ಸೋಂಕಿಗೆ 3ನೇ ಬಲಿ

ಬೀದರ್ ನಲ್ಲಿ ಕೋವಿಡ್ ಸೋಂಕಿಗೆ 3ನೇ ಬಲಿ ; ಶತಕ ಬಾರಿದ ಸೋಂಕಿತರ ಸಂಖ್ಯೆ

ಗಡಿನಾಡು ಬೀದರ್ ಜಿಲ್ಲೆಗೆ ಕಂಟಕವಾದ ಮಹಾರಾಷ್ಟ್ರ: ಇಂದು 12 ಹೊಸ ಪ್ರಕರಣಗಳು

ಗಡಿನಾಡು ಬೀದರ್ ಗೆ ಕಂಟಕವಾದ ಮಹಾರಾಷ್ಟ್ರ: ಇಂದು 12 ಹೊಸ ಪ್ರಕರಣಗಳು ಪತ್ತೆ

MUST WATCH

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

ಹೊಸ ಸೇರ್ಪಡೆ

saaguvaali

ಸಾಗುವಳಿ ಭೂಮಿ ದುರಸ್ತಿ ಕಾರ್ಯ

ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ, ಲಾಕ್‌ಡೌನ್‌ ನಾಲ್ಕನೇ ಚರಣ

ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ, ಲಾಕ್‌ಡೌನ್‌ ನಾಲ್ಕನೇ ಚರಣ

ಸರಳವಾಗಿ ಕೆಪಿಸಿಸಿ ಪದಗ್ರಹಣ: ಸತೀಶ ಜಾರಕಿಹೊಳಿ

ಸರಳವಾಗಿ ಕೆಪಿಸಿಸಿ ಪದಗ್ರಹಣ: ಸತೀಶ ಜಾರಕಿಹೊಳಿ

ಕಾರ್ಮಿಕರಿಂದ ಶುಲ್ಕ ಕೇಳ್ಬೇಡಿ ; ಸುಪ್ರೀಂ ಮಧ್ಯಾಂತರ ಆದೇಶ

ಕಾರ್ಮಿಕರಿಂದ ಶುಲ್ಕ ಕೇಳ್ಬೇಡಿ ; ಸುಪ್ರೀಂ ಮಧ್ಯಾಂತರ ಆದೇಶ

ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

ಉದ್ಯೋಗ “ಖಾತ್ರಿ’ ನಿರೀಕ್ಷೆಯಲ್ಲಿ ಅನ್ನದಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.