Udayavni Special

ಸಮಸ್ಯೆಗೆ ಸ್ವಯಂ ಸೇವಕರು ಸಂಜೀವಿನಿಯಾಗಲಿ


Team Udayavani, Jan 20, 2021, 3:09 PM IST

kadalooru Satyanarayanacharya speech

ಬೀದರ್: ಅರೆಕಾಲಿಕ ಕಾನೂನು ಸ್ವಯಂ ಸೇವಕರು ಮೊದಲು ತಾವುಗಳು ಕಾನೂನಿನ ಅರಿವು ಮೂಡಿಸಿಕೊಂಡು ಜವಾಬ್ದಾರಿಯಿಂದ ಗ್ರಾಮದ ಜನತೆ ಸೇವೆ ಮಾಡಬೇಕು. ಸೇವಕರು ಗ್ರಾಮದ ಜನರ ಸಮಸ್ಯೆಗಳಿಗೆ ಸಂಜೀವಿನಿಯಾಗಿ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಕಾಡಲೂರು ಸತ್ಯನಾರಾಯಣಾಚಾರ್ಯ ಹೇಳಿದರು.

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ನಡಿವಳಿಕೆ, ಸಂಸ್ಕಾರ, ಆಚಾರ-ವಿಚಾರ ಶುದ್ಧವಾಗಿರಬೇಕು. ಆಗ ಮಾತ್ರ ಜನರು ನಿಮ್ಮೊಂದಿಗೆ ಸಂಪರ್ಕ ಸಾಧಿಸುತ್ತಾರೆ. ನಮ್ಮ ವೇಷಭೂಷಣಗಳ ಬದಲಾಗಿ ವರ್ತನೆಯಿಂದ ವ್ಯಕ್ತಿತ್ವ ಹಿರಿದಾಗುತ್ತದೆ. ಆದ್ದರಿಂದ ಗ್ರಾಮದ ಜನರ ಸೇವೆಯಲ್ಲಿ ತೊಡಗಿಸಿಕೊಂಡು ಕೆಲಸ ಮಾಡಬೇಕು ಎಂದರು.

ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಟಿ.ಪಿ. ಸಿದ್ರಾಮ ಪ್ರಾಸ್ತಾವಿಕ ಮಾತನಾಡಿ, ಸ್ವಯಂ ಸೇವಕರು ತರಬೇತಿ ಸದುಪಯೋಗ ಪಡೆದು ಗ್ರಾಮಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳಲ್ಲಿ ವ್ಯಾಜ್ಯಗಳಾಗುತ್ತವೆ. ಅಂತಹ ವ್ಯಾಜ್ಯ ನಿಭಾಯಿಸಿ ಅವರಿಗೆ ಕಾನೂನಿನ ಅರಿವು ಮೂಡಿಸಿ ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

ಸಂಘದ ಅಧ್ಯಕ್ಷ ಜಗದೀಶ ಜಗತಾಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನ್ಯಾಯಾ ಧೀಶರುಗಳಾದ ಶಶಿಕಾಂತ ಭಾವಿಕಟ್ಟಿ, ಝರಿನಾ, ಸರ್ಕಾರಿ ಅಭಿಯೋಜಕ ಬಸವಂತರೆಡ್ಡಿ, ಪ್ರಕಾಶ ವಿ.ಎಂ, ಧನರಾಜ ಬಿರಾದಾರ, ಆರ್‌ .ಪಿ. ಗೌಡ, ವಿನಾಯಕರಾವ್‌ ಸಿಂಧೆ ವೇದಿಕೆಯಲ್ಲಿದ್ದರು.

ಪಶು ವೈದ್ಯಾಧಿ ಕಾರಿ ಡಾ| ಗೌತಮ ಅರಳಿ, ನಿವೃತ್ತ ಅಧಿ ಕಾರಿ ಭೀಮಾಶಂಕರ ಅಂಬಲಗಿ, ನ್ಯಾಯಾ ಧೀಶರಾದ ಝರಿನಾ, ಜಿಲ್ಲಾ ಕಾರಾಗೃಹ ವ್ಯವಸ್ಥಾಪಕ ಶರಣಬಸಪ್ಪ ಸ್ವಯಂ ಸೇವಕರಿಗೆ ತರಬೇತಿ ನೀಡಿದರು. ಅರೆಕಾಲಿಕ ಕಾನೂನು ಸ್ವಯಂ ಸೇವಕರು ಮೊದಲು ತಾವುಗಳು ಕಾನೂನಿನ ಅರಿವು ಮೂಡಿಸಿಕೊಂಡು ಜವಾಬ್ದಾರಿಯಿಂದ ಗ್ರಾಮದ ಜನತೆ ಸೇವೆ ಮಾಡಬೇಕು. ಸೇವಕರು ಗ್ರಾಮದ ಜನರ ಸಮಸ್ಯೆಗಳಿಗೆ ಸಂಜೀವಿನಿಯಾಗಿ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾ ಧೀಶ ಕಾಡಲೂರು ಸತ್ಯನಾರಾಯಣಾಚಾರ್ಯ ಹೇಳಿದರು.

ಇದನ್ನೂ ಓದಿ:ಒಂದು ನಗರದ ಹನ್ನೊಂದು ಕಥೆಗಳಲ್ಲಿ ನಾವೆಲ್ಲಿ ?

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ರಾಜ್ಯ ಮತ್ತು ಜಿಲ್ಲಾಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ನಡಿವಳಿಕೆ, ಸಂಸ್ಕಾರ, ಆಚಾರ-ವಿಚಾರ ಶುದ್ಧವಾಗಿರಬೇಕು. ಆಗ ಮಾತ್ರ ಜನರು ನಿಮ್ಮೊಂದಿಗೆ ಸಂಪರ್ಕ ಸಾಧಿಸುತ್ತಾರೆ. ನಮ್ಮ ವೇಷಭೂಷಣಗಳ ಬದಲಾಗಿ ವರ್ತನೆಯಿಂದ ವ್ಯಕ್ತಿತ್ವ ಹಿರಿದಾಗುತ್ತದೆ. ಆದ್ದರಿಂದ ಗ್ರಾಮದ ಜನರ ಸೇವೆಯಲ್ಲಿ ತೊಡಗಿಸಿಕೊಂಡು ಕೆಲಸ ಮಾಡಬೇಕು ಎಂದರು. ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಟಿ.ಪಿ. ಸಿದ್ರಾಮ ಪ್ರಾಸ್ತಾವಿಕ ಮಾತನಾಡಿ, ಸ್ವಯಂ ಸೇವಕರು ತರಬೇತಿ ಸದುಪಯೋಗ ಪಡೆದು ಗ್ರಾಮಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳಲ್ಲಿ ವ್ಯಾಜ್ಯಗಳಾಗುತ್ತವೆ. ಅಂತಹ ವ್ಯಾಜ್ಯ ನಿಭಾಯಿಸಿ ಅವರಿಗೆ ಕಾನೂನಿನ ಅರಿವು ಮೂಡಿಸಿ ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

ಸಂಘದ ಅಧ್ಯಕ್ಷ ಜಗದೀಶ ಜಗತಾಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನ್ಯಾಯಾ ಧೀಶರುಗಳಾದ ಶಶಿಕಾಂತ ಭಾವಿಕಟ್ಟಿ, ಝರಿನಾ, ಸರ್ಕಾರಿ ಅಭಿಯೋಜಕ ಬಸವಂತರೆಡ್ಡಿ, ಪ್ರಕಾಶ ವಿ.ಎಂ, ಧನರಾಜ ಬಿರಾದಾರ, ಆರ್‌ .ಪಿ. ಗೌಡ, ವಿನಾಯಕರಾವ್‌ ಸಿಂಧೆ ವೇದಿಕೆಯಲ್ಲಿದ್ದರು.

ಪಶು ವೈದ್ಯಾಧಿ ಕಾರಿ ಡಾ| ಗೌತಮ ಅರಳಿ, ನಿವೃತ್ತ ಅಧಿ ಕಾರಿ ಭೀಮಾಶಂಕರ ಅಂಬಲಗಿ, ನ್ಯಾಯಾ ಧೀಶರಾದ ಝರಿನಾ, ಜಿಲ್ಲಾ ಕಾರಾಗೃಹ ವ್ಯವಸ್ಥಾಪಕ ಶರಣಬಸಪ್ಪ ಸ್ವಯಂ ಸೇವಕರಿಗೆ ತರಬೇತಿ ನೀಡಿದರು.

ಟಾಪ್ ನ್ಯೂಸ್

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

Untitled-1

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದ ಶಿವಮೊಗ್ಗದ ಅದೃಷ್ಟವಂತ!

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Urgently distribute the solution

ದೌರ್ಜನ್ಯ ಪ್ರಕರಣ; ತುರ್ತಾಗಿ ಪರಿಹಾರ ವಿತರಿಸಿ

ಕೋವಿಡ್‌ ಲಸಿಕೆ ಸಂಪೂರ್ಣ ಸುರಕ್ಷಿತ

ಕೋವಿಡ್‌ ಲಸಿಕೆ ಸಂಪೂರ್ಣ ಸುರಕ್ಷಿತ

ಸಿದ್ಧಿವಿನಾಯಕನ ದರ್ಶನಕ್ಕೆ ಪಾದಯಾತ್ರೆ

ಸಿದ್ಧಿವಿನಾಯಕನ ದರ್ಶನಕ್ಕೆ ಪಾದಯಾತ್ರೆ

ನ್ಯಾಯವಾದಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿ

ನ್ಯಾಯವಾದಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿ

Bidar-New

ಬೀದರ: ಪ್ರತಿಯೊಬ್ಬರು ಕೋವಿಡ್‌ ಲಸಿಕೆ ಪಡೆಯಿರಿ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಬಜೆಟ್‌ನಲ್ಲಿ  25 ಕೋಟಿ ರೂ. ಪ್ಯಾಕೇಜ್‌ಗೆ ಮನವಿ

ಬಜೆಟ್‌ನಲ್ಲಿ 25 ಕೋಟಿ ರೂ. ಪ್ಯಾಕೇಜ್‌ಗೆ ಮನವಿ

ಗ್ರಾಮೀಣರ ಆದ್ಯತೆಗೆ ಬೆಲೆ ಸಿಗಲು ಜಿಲ್ಲೆ ಅಗತ್ಯ

ಗ್ರಾಮೀಣರ ಆದ್ಯತೆಗೆ ಬೆಲೆ ಸಿಗಲು ಜಿಲ್ಲೆ ಅಗತ್ಯ

ಪಿಲಿಕಜೆ ಗುಂಡ್ಯ ಸರಕಾರಿ ಶಾಲೆ ಮೇಲ್ದರ್ಜೆಗೆ ಬೇಡಿಕೆ

ಪಿಲಿಕಜೆ ಗುಂಡ್ಯ ಸರಕಾರಿ ಶಾಲೆ ಮೇಲ್ದರ್ಜೆಗೆ ಬೇಡಿಕೆ

ಬಜೆಟ್‌ ಘೋಷಣೆಗಷ್ಟೇ ಸೀಮಿತ ಹಂಗಾರಕಟ್ಟೆ ಬಂದರು ಅಭಿವೃದ್ಧಿ

ಬಜೆಟ್‌ ಘೋಷಣೆಗಷ್ಟೇ ಸೀಮಿತ ಹಂಗಾರಕಟ್ಟೆ ಬಂದರು ಅಭಿವೃದ್ಧಿ

ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು

ಜನವಸತಿ ಪ್ರದೇಶಗಳಲ್ಲಿ 10,748 ಆಸ್ತಿ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.