ದಣಿವರಿಯದೆ ಶ್ರಮಿಸಿದ “ರಕ್ಷಣಾ ಪಡೆ’

Team Udayavani, Feb 10, 2020, 3:58 PM IST

10-February-22

ಕಲಬುರಗಿ: ಜಿಲ್ಲೆಯಲ್ಲಿ ಮೂರು ದಶಕಗಳ ನಂತರ ನಡೆದ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣಿಕರ್ತರಾದವರಲ್ಲಿ ರಕ್ಷಣಾ ಪಡೆ ಶ್ರಮವೂ ಅಡಗಿದೆ.

ಸಮವಸ್ತ್ರ ಧರಿಸಿ ಊಟದ ವಿಭಾಗದಲ್ಲಿ ಟೊಂಕ ಕಟ್ಟಿ ನಿಂತ ಯುವಕ-ಯುವತಿಯರೇ ಸಮ್ಮೇಳನದ ರಕ್ಷಣಾ ಪಡೆ. ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳಿಗೆ ಊಟದ ವೇಳೆ ಎಲ್ಲಿಯೂ ಗೋಜು-ಗದ್ದಲ ಏರ್ಪಡದಂತೆ ನೋಡಿಕೊಳ್ಳಲು ಸೂಚಿಸಲಾಗಿತ್ತು. ಈ ಕಟ್ಟಪ್ಪಣೆಯನ್ನು ಎಳ್ಳಷ್ಟು ಉಲ್ಲಂಘಿಸದಂತೆ ಅವರು ಕರ್ತವ್ಯ ನಿರ್ವಹಿಸಿದ ಪರಿಯೇ ವಿಶೇಷ.

ಬೆಳಗ್ಗೆ 7:39ಕ್ಕೆಲ್ಲ ಹಾಜರಾಗುತ್ತಿದ್ದ ವಿದ್ಯಾರ್ಥಿಗಳು ಸಂಜೆ 9 ಗಂಟೆಯಾದರೂ ನಿರ್ಗಮಿಸುತ್ತಿರಲಿಲ್ಲ. ವಿದ್ಯಾರ್ಥಿನಿಯರಿಗೆ ಮಾತ್ರ ತುಸು ರಿಯಾಯ್ತಿ ನೀಡಿ ಸಂಜೆ 5:30ಕ್ಕೆ ಮನೆಗೆ ಕಳುಹಿಸಲಾಗುತ್ತಿತ್ತು. ಆದರೆ, ವಿದ್ಯಾರ್ಥಿಗಳು ಮಾತ್ರ ರಾತ್ರಿ ಊಟದ ಗಲಾಟೆ ಕಡಿಮೆ ಆದ ಮೇಲೆಯೇ ವಿರಮಿಸುತ್ತಿದ್ದರು. ಸ್ಥಳೀಯ ಯುವಕರು ಮನೆಗಳಿಗೆ ತೆರಳಿದರೆ, ದೂರದೂರುಗಳಿಂದ ಬಂದವರು ಮಾತ್ರ ಸಮ್ಮೇಳನದ ಟೆಂಟ್‌ನಲ್ಲಿಯೇ ಮೂರು ದಿನ ಕಳೆದರು.

ವಿದ್ಯಾರ್ಥಿಗಳು ಮಾಡಿದ ಕೆಲಸ ಸಣ್ಣದಾದರೂ ಅದರ ಮಹತ್ವ ದೊಡ್ಡದೇ. ಮಹಿಳೆಯರು, ಪುರುಷರನ್ನು ಪ್ರತ್ಯೇಕ ಕೌಂಟರ್‌ಗಳಿಗೆ ಕಳುಹಿಸುವುದು, ಜನರನ್ನು ಚದುರಿಸುವುದು, ಸರದಿಯಲ್ಲಿ ನಿಲ್ಲಿಸುವುದು, ಗಲಾಟೆಯಾಗದಂತೆ ನೋಡಿಕೊಳ್ಳುವುದು, ನೀರಿನ ಮಿತ ಬಳಕೆಗೆ ಸೂಚಿಸುವುದು, ಒಂದು ವೇಳೆ ಜನಸಂದಣಿ ಹೆಚ್ಚಾಗಿ ಊಟ ನೀಡುವವರು ಸಿಗದಿದ್ದಲ್ಲಿ ತಾವೇ ಊಟ ಬಡಿಸುವುದು, ಊಟಬಡಿಸುವವರಿಗೆ ಅಗತ್ಯ ಪದಾರ್ಥ ಪೂರೈಸುವುದು ಹೀಗೆ ತರಹೇವಾರಿ ಸೇವೆ ನೀಡುತ್ತಲೇ ಇದ್ದರು. ತಮ್ಮೊಳಗೆ ಯಾರಾದರೂ ಕಾಲಕ್ಷೇಪ ಮಾಡಿದರೂ ಸಹಿಸದಷ್ಟು ಕರ್ತವ್ಯ ಪ್ರಜ್ಞೆ ಅವರಲ್ಲಿ ಜಾಗೃತವಾಗಿತ್ತು.

ಮೂರನೇ ದಿನ ಜನಸಂದಣಿ ಕಡಿಮೆಯಾದಾಗಲೇ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದು. ಈ ರಕ್ಷಣಾ ಪಡೆ ಇಲ್ಲದಿದ್ದರೆ ಅಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ ಎನ್ನುವುದು ಕಟು ವಾಸ್ತವ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.