ಖಂಡ್ರೆ ಮನೆಗೆ ಮುತ್ತಿಗೆ ಯತ್ನ

Team Udayavani, Jan 9, 2018, 12:22 PM IST

bidar-5.jpg

ಭಾಲ್ಕಿ: ಬೀದರ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸಹಕಾರ ಕ್ಷೇತ್ರದ ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ರೂ.2200 ಮುಂಗಡ ಹಣವನ್ನು ತಕ್ಷಣ ಪಾವತಿಸಬೇಕು. ಬೀದರ ಸಹಕಾರ ಸಕ್ಕರೆ ಕಾರ್ಖಾನೆಗೆ ರೂ.10 ಕೋಟಿ ಸಾಲದ ಖಾತ್ರಿ ಕೊಟ್ಟರೂ ಬ್ಯಾಂಕ್‌ ಸಾಲ ಕೊಡುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ತಕ್ಷಣ ಸರ್ಕಾರ ಮಧ್ಯಪ್ರವೇಶಿಸಿ ಬಿಎಸ್‌ಎಸ್‌ಕೆಯನ್ನ ಸುಸ್ಥಿರಗೊಳಿಸಲು ಸಹಕರಿಸಬೇಕು.

ತೋಗರಿ ಖರೀದಿ ಕೇಂದ್ರವನ್ನು ಮಾರ್ಚ್‌ವರೆಗೆ ತೆರೆದಿಟ್ಟು ರೈತರು ಬೆಳೆದ ಸಂಪೂರ್ಣ ತೊಗರಿಯನ್ನು ಸರ್ಕಾರ ಬೆಂಬಲ ಬೆಲೆಗೆ ಖರೀದಿಸಬೇಕು. ಫ.ಥ. ಸಾಲದ ಬಡ್ಡಿ ಮನ್ನಾವನ್ನು ಮಾರ್ಚ್‌ವರೆಗೆ ಮುಂದುವರಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು. 

ಮಧ್ಯಾಹ್ನ 1:30ಕ್ಕೆ ರೈತರು ಸಚಿವರ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಸಚಿವರು ದೂರವಾಣಿ ಮೂಲಕ ರೈತ
ಮುಖಂಡರೊಂದಿಗೆ ಮಾತನಾಡಿ, ಸೂಕ್ತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ರಾಜ್ಯ ಉಪಾಧ್ಯಕ್ಷ ಶಾಕಿಮ್‌, ರಾಜ್ಯ ಸಂಘದ ಕಾರ್ಯದರ್ಶಿ ಪಾಂಡ್ರೆ, ತಾಲೂಕು ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಕಾರ್ಯದರ್ಶಿ ಬಾಬುರಾವ್‌ ಜೋಳದಾಪಕಾ, ಪ್ರಮುಖರಾದ ವೈಜಿನಾಥ ನೌಬಾದೆ, ಶಂಕ್ರೇಪ್ಪ ಪಾರಾ, ವಿಶ್ವನಾಥ ಚೀಲಶೆಟ್ಟೆ, ಶೇಷರಾವ್‌ ಕಣಜಿ, ಕೊಂಡಿಬಾ ಪಾಂಡ್ರೆ, ಸ್ರೀಮಂತ ಬಿರಾದಾರ್‌, ಮನೋಹರರಾವ್‌ ಹೊರಂಡಿ, ಶರಣಪ್ಪ ಕಂದಗೂಳ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾದೇವಿ ಕಾರಬಾರಿ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ಸೋಮವಾರ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ : ಹಲವು ಒಪ್ಪಂದಗಳಿಗೆ ಸಹಿ ಸಾಧ್ಯತೆ

ಸೋಮವಾರ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ : ಹಲವು ಒಪ್ಪಂದಗಳಿಗೆ ಸಹಿ ಸಾಧ್ಯತೆ

ಇ.ಡಿ. ಬಲೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌

ಇ.ಡಿ. ಬಲೆಗೆ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌

1-fs

ಮೂಡಿಗೆರೆ : ಹುಲಿ ದಾಳಿಗೆ ಮತ್ತೊಂದು ಹಸು ಬಲಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

16protest

ತ್ರಿಪುರಾ ಘಟನೆ ಖಂಡಿಸಿ ಮನವಿ

14kannada

ಜಗತ್ತಿನ ಎಲ್ಲ ಭಾಷೆಗಳಿಗೆ ಕನ್ನಡವೇ ತಾಯಿ: ಶೆಟ್ಟಿ

11art

ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆ ಸ್ಮರಿಸಿ: ರಘುವಿಜಯ ಶ್ರೀ

7samavesha

ಮುಂದಿನ ವರ್ಷ ಬಂಡವಾಳ ಹೂಡಿಕೆದಾರರ ಸಮಾವೇಶ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ಸೋಮವಾರ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ : ಹಲವು ಒಪ್ಪಂದಗಳಿಗೆ ಸಹಿ ಸಾಧ್ಯತೆ

ಸೋಮವಾರ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ : ಹಲವು ಒಪ್ಪಂದಗಳಿಗೆ ಸಹಿ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.