ವಕೀಲರ ಸಂಘದ ಕಟ್ಟಡ ಮಾದರಿ


Team Udayavani, Nov 25, 2018, 11:01 AM IST

bid-1.jpg

ಬೀದರ: ಬೀದರ ಜಿಲ್ಲಾ ವಕೀಲರ ಸಂಘದ ಮೂರು ಅಂತಸ್ಥಿನ ಕಟ್ಟಡ ಇಡೀ ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ಮಾದರಿಯಾಗಿದೆ ಎಂದು ಬೆಂಗಳೂರು ಉತ್ಛ ನ್ಯಾಯಾಲಯದ ನ್ಯಾಯಮೂರ್ತಿಗಳೂ ಹಾಗೂ ಬೀದರ ಜಿಲ್ಲಾ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಶಂಕರ ಗಣಪತಿ ಪಂಡಿತ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಜಿಲ್ಲಾ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.  ಸುಮಾರು 2.12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ಕಟ್ಟಡದ ಸದುಪಯೋಗವಾಗಲಿ ಎಂದು ಸಲಹೆ ನೀಡಿದರು. ಮೂಲ ಸೌಕರ್ಯಗಳುಳ್ಳ ಈ ಕಟ್ಟಡದಲ್ಲಿ ಕಂಪ್ಯೂಟರ್‌ ಸೇರಿದಂತೆ ತಾಂತ್ರಿಕ ಸೌಲತ್ತುಗಳನ್ನು ಒದಗಿಸಲು ಹೈಕೋರ್ಟ್‌ ಮುಂದಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನು ಪರಿಣಾಮಕಾರಿ ರೀತಿಯಲ್ಲಿ ಇದನ್ನು ಉಪಯೋಗಿಸಲು ತಿಳಿಸಿದರು. 

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಾಸಿ ಚಂದ್ರಶೇಖರ ಮಾತನಾಡಿ, ದಿ| ರಾಮಚಂದ್ರ ಗಂದಗೆ ಅವರ ಕಾಲದಲ್ಲಿ ಈ ಕಟ್ಟಡ ನಿರ್ಮಾಣಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹಿಂದಿನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಡಾ| ಶಶಿಕಲಾ ಉರಣಕರ್‌ ಅವರು ಶಿಲನ್ಯಾಸ ಮಾಡಿದರು. ನ್ಯಾ|ಹಂಚಾಟೆ ಸಂಜೀವ ಕುಮಾರ ಅವರ ಕಾಲದಲ್ಲಿ ಆದಷ್ಟು ಶೀಘ್ರ ಕಾಮಗಾರಿ ಕೈಗೊಳ್ಳಲಾಗಿತ್ತಾರೂ ಲಿಫ್ಟ್‌ ಸೌಕರ್ಯದಿಂದ ವಂಚಿತವಾದ ಕಾರಣ ಕಟ್ಟಡ ಕಾಮಗಾರಿ ವಿಳಂಬವಾಯಿತು. ಇದೇ ಸೆಪ್ಟೆಂಬರ್‌ನಲ್ಲಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿತ್ತು. ಇದಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು.

ಲೋಕೊಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಪ್ರಶಾಂತ ಪಿ.ಆರ್‌., ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಧೀಶ ಚಂದ್ರಶೇಖರ ರೆಡ್ಡಿ, ಸಿವಿಲ್‌ ನ್ಯಾಯಾಧೀಶ ನಿರ್ಮಲಾದೇವಿ, ನ್ಯಾಯಧೀಶರಾದ ಜೀವನರಾವ್‌ ಕುಲಕರ್ಣಿ, ಯಮನಪ್ಪ, ಶ್ರೇಯಾಂಶ ದೊಡ್ಡಮನಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್‌.ರಾಘವೇಂದ್ರ, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ಸೇರಿದಂತೆ ಇತರೆ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆ ಸಿಬ್ಬಂದಿ, ವಕೀಲರು ಹಾಜರಿದ್ದರು.

ಜಿಲ್ಲಾ ಪ್ರಧಾನ ಮತ್ತು ಸತ್ರನ್ಯಾಯಾಧೀಶರಾದ ನ್ಯಾ| ಮನಗೂಳಿ ಪ್ರೇಮಾವತಿ ಸ್ವಾಗತಿಸಿದರು. ಜಿಲ್ಲಾ ವಕೀಲರ
ಸಂಘದ ಕಾರ್ಯದರ್ಶಿ ಸಂತೋಷ ತರನಳ್ಳೆ ನಿರೂಪಿಸಿದರು. ಉಪಾಧ್ಯಕ್ಷ ಸತೀಶ್‌ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.