Udayavni Special

ಆಂಧ್ರ ಮಾದರಿ ಚಿಕಿತ್ಸೆ ವೆಚ್ಚ ಸರ್ಕಾರ ಭರಿಸಲಿ


Team Udayavani, May 2, 2021, 7:49 PM IST

Let the government pay for Andhra model of treatment

ಬೀದರ: ಆಂಧ್ರ ಪ್ರದೇಶದಲ್ಲಿ ಒಂದು ಲಕ್ಷಕ್ಕೂಅಧಿ ಕ ಕೊರೊನಾ ಸೋಂಕಿತರ ವೈದ್ಯಕೀಯ ವೆಚ್ಚವನ್ನುಆರೋಗ್ಯಶ್ರೀ ಯೋಜನೆಯಡಿ ಅಲ್ಲಿನಸರ್ಕಾರವೇ ಭರಿಸಿದೆ. ಅದೇ ಮಾದರಿಯಲ್ಲಿರಾಜ್ಯದಲ್ಲೂ ಕೊರೊನಾ ಸೋಂಕಿತರುಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಚಿಕಿತ್ಸೆಯಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರಭರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

ಈ ಕುರಿತು ಸಿಎಂಗೆ ಪತ್ರ ಬರೆದಿರುವ ಅವರು,ರಾಜ್ಯದಲ್ಲಿ ಕೋವಿಡ್‌ ಸೋಂಕಿನಿಂದ ಗಂಭೀರವಾಗಿರುವಸಾವಿರಾರು ರೋಗಿಗಳಿಗೆ ಆಸ್ಪತ್ರೆ ಸಿಗುತ್ತಿಲ್ಲ. ಸಿಕ್ಕರೂಆಕ್ಸಿಜನ್‌, ಹಾಸಿಗೆ ಸಿಗುತ್ತಿಲ್ಲ, ವೆಂಟಿಲೇಟರ್‌ದೊರಕುತ್ತಿಲ್ಲ, ಐಸಿಯು ಲಭ್ಯವೇ ಇಲ್ಲ ಈ ಪರಿಸ್ಥಿತಿಸುಧಾರಣೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಈ ಮಧ್ಯೆ ಖಾಸಗಿ ಆಸ್ಪತ್ರೆಗಳಲ್ಲಿ ಹಗಲು ಲೂಟಿನಡೆಯುತ್ತಿದೆ. ಎಚ್‌ಆರ್‌ಸಿಟಿ ಸ್ಕ್ಯಾನ್‌ಗೆ 5-6 ಸಾವಿರರೂಪಾಯಿ, ರೆಮ್‌ಡೆಸಿವಿಯರ್‌ ಚುಚ್ಚುಮದ್ದಿಗೆ 15-20ಸಾವಿರ ರೂಪಾಯಿ, ಆಕ್ಸಿಜನ್‌ ಬೆಡ್‌, ವೆಂಟಿಲೇಟರ್‌ಗೆ 20 -25 ಸಾವಿರಾರು ರೂಪಾಯಿ ಮತ್ತು ಇನ್ನುಐಸಿಯುಗೆ ಲಕ್ಷಗಟ್ಟಲೆ ಬಿಲ್‌ ಮಾಡಲಾಗುತ್ತಿದ್ದು,5-6 ದಿನಗಳ ಚಿಕಿತ್ಸೆಗೆ 8-10 ಲಕ್ಷ ರೂ.ಬಿಲ್‌ ಮಾಡುತ್ತಿದ್ದಾರೆ. ಇದರಿಂದ ಬಡಮತ್ತು ಮಧ್ಯಮ ವರ್ಗದವರು ನಲುಗಿಹೋಗುತ್ತಿದ್ದಾರೆ.

ನೆರೆಯ ಆಂದ್ರದಲ್ಲಿ ಸರ್ಕಾರ ಈವರೆಗೆ1.33 ಲಕ್ಷ ಕೋವಿಡ್‌ ರೋಗಿಗಳಿಗೆ ಆರಾಜ್ಯದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿಆರೋಗ್ಯಶ್ರೀ ಯೋಜನೆಯಡಿ ಉಚಿತವಾಗಿ ಚಿಕಿತ್ಸೆಕೊಡಿಸಿದೆ. ಇದಕ್ಕಾಗಿ 309 ಕೋಟಿ ರೂಪಾಯಿಗಳನ್ನುಅಲ್ಲಿನ ಸರ್ಕಾರವೇ ಭರಿಸಿದೆ. ಸಂಕಷ್ಟದ ಸಮಯದಲ್ಲಿಜನಪರ ಕಾರ್ಯ ಮಾಡಿ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ.

ರಾಜ್ಯ ಸರ್ಕಾರವೂ ಈ ಮಾದರಿಅನುಸರಿಸಬೇಕು. ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿಕೋವಿಡ್‌ ರೋಗಿಗಳಿಗೆ ಉಚಿತ ಚಿಕಿತ್ಸೆಯ ಆದೇಶಹೊರಡಿಸಬೇಕು, ಇಲ್ಲವಾದರೆ ಎಲ್ಲ ಸೋಂಕಿತರ ಸಾವಿನಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ ಎಂದುಹೇಳಿದ್ದಾರೆ.

ಟಾಪ್ ನ್ಯೂಸ್

leopard

ಭೀಮಾ ತೀರದಲ್ಲಿ ಚಿರತೆ ಹಾವಳಿ: ರೈತರು ಹೊಲದಲ್ಲಿ ಕಟ್ಟಿದ್ದ ಆಕಳು ಕೊಂದು ಭಕ್ಷಣೆ

arun-singh

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

England Women won the toss against India Women

ಮಹಿಳಾ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಮಿಥಾಲಿ ರಾಜ್ ಪಡೆಯಲ್ಲಿ ಐವರು ಪದಾರ್ಪಣೆ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಪ್ಪದೇ ಕೋವಿಡ್‌ ಲಸಿಕೆ ಪಡೆಯಿರಿ: ಚವ್ಹಾಣ

ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಬೀದರ್ : ಆಸ್ಪತ್ರೆಯಿಂದ 15 ಲಕ್ಷ ಮೌಲ್ಯದ ವೆಂಟಿಲೇಟರ್ ಕದ್ದೊಯ್ದ ಖತರ್ನಾಕ್ ಕಳ್ಳರು

ಬೀದರ್ : ಆಸ್ಪತ್ರೆಯಿಂದ 15 ಲಕ್ಷ ಮೌಲ್ಯದ ವೆಂಟಿಲೇಟರ್ ಕದ್ದೊಯ್ದ ಖತರ್ನಾಕ್ ಕಳ್ಳರು

1-8

ವೆಂಟಿಲೇಟರ್ ಕದ್ದು ಪರಾರಿಯಾದ ಖತರ್ನಾಲ್ ಖದೀಮರು..!

bcsandhgfbds

ಸಕ್ಕರೆ ಕಾರ್ಖಾನೆ ಎನ್‌ಎಸ್‌ಎಸ್‌ಕೆ ಮಾರ್ಗ ಅನುಸರಿಸಲಿವೆ : ಸಚಿವ ಚವ್ಹಾ ಣ ವಿಶ್ವಾಸ

MUST WATCH

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ, ಜನಜೀವನ ಅಸ್ತವ್ಯಸ್ತ

udayavani youtube

ಕಷಾಯ ಸೇವಿಸುವ ಸರಿಯಾದ ವಿಧಾನ ನಿಮಗೆ ಗೊತ್ತಿತ್ತಾ?

udayavani youtube

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

ಹೊಸ ಸೇರ್ಪಡೆ

leopard

ಭೀಮಾ ತೀರದಲ್ಲಿ ಚಿರತೆ ಹಾವಳಿ: ರೈತರು ಹೊಲದಲ್ಲಿ ಕಟ್ಟಿದ್ದ ಆಕಳು ಕೊಂದು ಭಕ್ಷಣೆ

ದ್ಗಹಜಹಗ್ದ್ಗಹಜ

ಲಸಿಕೆಯೊಂದಿಗೆ ಹಳ್ಳಿ ಗೆ ಸಾರಿಗೆ ಬಸ್‌

arun-singh

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ಸದ್ಗಹಜಹಗ್ದರತಯು

ಮೂಗಿನಿಂದ ಮೆದುಳಿಗೆ ಹೊಕ್ಕಿದ್ದ ಗಡ್ಡೆ ಹೊರಕ್ಕೆ

j15srs4

ಮಣ್ಣು ಬದು ನಿರ್ಮಾಣಕ್ಕೆ ಪುನಃ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.